• Tag results for sucide

ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ: ವೀಡಿಯೋ ಕಾಲ್ ವೈರಲ್, ನಿಗೂಢ ಮಹಿಳೆಗಾಗಿ ಪೊಲೀಸರ ಹುಡುಕಾಟ

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆಯನ್ನು ಚುರುಕುಗೊಳಿಸಿರುವ ರಾಮನಗರ ಜಿಲ್ಲಾ ಪೊಲೀಸರು, ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

published on : 28th October 2022

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ; ಆರೋಪಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್  ಹೊರಡಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಬುಧವಾರ ಹೇಳಿದ್ದಾರೆ.

published on : 19th October 2022

ರಾಮನಗರ: ಮನಕಲಕುವ ಘಟನೆ, ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾದ ತಾಯಿ

ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷ ನೀಡಿದ ಮಹಿಳೆಯೊಬ್ಬರು ಬಳಿಕ ತಾನೂ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಸಮೀಪದ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

published on : 4th September 2022

ದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಬ್ರಮೆ- ಎಚ್.ಡಿ. ಕುಮಾರಸ್ವಾಮಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

published on : 19th June 2022

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡ: ರಮೇಶ್ ಜಾರಕಿಹೊಳಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ.

published on : 14th April 2022

ಉದ್ಯೋಗ ಸಂಸ್ಥೆ ಕಿರುಕುಳ: ಸುಪ್ರೀಂ ಕೋರ್ಟ್‌ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಾಜಬಾಬು ಗುಪ್ತಾ ಎಂದು ಗುರುತಿಸಲಾಗಿದೆ. ಅವರು ನೋಯ್ಡಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

published on : 21st January 2022

ರಾಶಿ ಭವಿಷ್ಯ