ದೇಶಎಫ್ ಐಆರ್ ದಾಖಲಿಸಲು ಪೊಲೀಸರು ನಕಾರ :ಅತ್ಯಾಚಾರ ಸಂತ್ರಸ್ತೆ ಬೆಂಕಿ ಹಂಚಿಕೊಂಡು ಆತ್ಮಹತ್ಯೆ
ಪೊಲೀಸರು ಎಫ್ ಐ ಆರ್ ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ 28 ವರ್ಷದ ಸಂತ್ರಸ್ತೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾವನ್ನಪಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ ನಡೆದಿದೆ.