Sudha Yadav

'ರಾಷ್ಟ್ರ ಸೇವೆ ಅವರಿಂದ ಕಲಿಯಬೇಕು': ಕರ್ನಾಟಕ ರಾಜ್ಯಪಾಲೆ ಸುಧಾ ಯಾದವ್‌ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ!
ರಾಜ್ಯಪಾಲೆ ಸುಧಾ ಯಾದವ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ನನಗೆ ಅವಕಾಶ ಸಿಕ್ಕಿತು. ಕರ್ನಾಟಕದ ಜನರು ಇನ್ನೂ ಅವರನ್ನು ಸಂಪೂರ್ಣವಾಗಿ ತಿಳಿದಿಲ್ಲದಿರಬಹುದು. ಆದರೆ ನಾನು ಅವರ ಜೀವನದ ಬಗ್ಗೆ ನಿಮಗೆ ಹೇಳಲು ಬಯಸುತ್ತೇನೆ ಎಂದರು.

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ; Video
ನಿರ್ಗಮಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರು.

ಕಾರ್ಗಿಲ್ ಯುದ್ಧದ ಹುತಾತ್ಮ ಯೋಧನ ಪತ್ನಿ ಈಗ Karnataka Governor: Dr. Sudha Yadav ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ...
ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್ 16ರಂದು ಜನಿಸಿದ್ದ ಸುಧಾ ಯಾದವ್ ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಕೂಡ ಪಡೆದಿದ್ದಾರೆ.

