ರಾಜ್ಯಬೆಳಗಾವಿ: ಬೆಂಕಿ ಕೆನ್ನಾಲಿಗೆಗೆ 28 ಎಕರೆ ಕಬ್ಬು ಭಸ್ಮ; 1 ಕೋಟಿ ರೂ ನಷ್ಟ! Video
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಹೆಚ್ಚಿನ ಪ್ರಮಾಣದ ಬೆಳೆ ಬೆಂಕಿಗೆ ಆಹುತಿಯಾಗಿತ್ತು.