Suicide

ಸಾಲಗಾರರ ಹಾವಳಿ: ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಮಹಿಳೆ ಆತ್ಮಹತ್ಯೆ
ಸಾಲಗಾರರ ಕಾಟದಿಂದ ಬೇಸತ್ತ ಮಹಿಳೆಯೋರ್ವರು ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ತಾಯಿ ಮೊಬೈಲ್ ಕಸಿದುಕೊಂಡಳೆಂದು ವೀಡಿಯೋ ಗೇಮ್ ಚಟವಿದ್ದ ಬಾಲಕ ಆತ್ಮಹತ್ಯೆ!
ವೀಡಿಯೋ ಗೇಮ್ ಚಟವಿದ್ದ ಓರ್ವ ಬಾಲಕನಿಂದ ಆಕೆಯ ತಾಯಿ ಮೊಬೈಲ್ ಫೋನ್ ಕಸಿದುಕೊಂಡ ಕಾರಣ 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಆರು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.

ಆರ್ಥಿಕ ಸಂಕಷ್ಟ: ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಟೆಕ್ಕಿಯೊಬ್ಬ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸೋಮವಾರ ನಡೆದಿದೆ...

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂತೆಂದು ನೇಣಿಗೆ ಶರಣಾದ ಆಟೋ ಚಾಲಕ!
ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.

ತನ್ನ ಎರಡೂ ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಂದೆ: 2 ವರ್ಷದ ಮಗು ಸಾವು!
ವ್ಯಕ್ತಿಯೋರ್ವ ತನ್ನ 2 ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟಪುರದ ಅಂಜನನಗರದಲ್ಲಿ ನಡೆದಿದೆ.

ಪತಿಯ ಅನೈತಿಕ ಸಂಬಂಧ ಪತ್ನಿಯ ಆತ್ಮಹತ್ಯೆಗೆ ಪ್ರೇರಕವಲ್ಲ: ಮದ್ರಾಸ್ ಹೈಕೋರ್ಟ್
ಪತಿ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡರೆ ಆತನಿಗೆ ಶಿಕ್ಷೆ ನೀಡಲು ...

ಬೆಂಗಳೂರು: ಅನಾರೋಗ್ಯ ಪೀಡಿತ ತಾಯಿ ಅಡುಗೆ ಮಾಡು ಎಂದಿದ್ದಕ್ಕೆ ಆತ್ಮಹತ್ಯೆ ಶರಣಾದ ಬಾಲಕಿ!
ಅನಾರೋಗ್ಯ ಪೀಡಿತ ತಾಯಿಯೊಬ್ಬರು ಅಡುಗೆ ಮಾಡು ಎಂದು ಹೇಳಿದ್ದಕ್ಕೆ 15 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ಶುಕ್ರವಾರ ನಡೆದಿದೆ...

ಮುಂಬೈ: ಮಹಿಳೆಯಿಂದ ಸೆಕ್ಸ್ ಗೆ ಒತ್ತಾಯ, ನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು!
ವಿವಾಹಿತ ಮಹಿಳೆಯೊಬ್ಬರು ಸತತವಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಾರೆ ಎಂದು ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

