Suicide

ಪ್ರೀತಿ ವಿಷಯ ಗೊತ್ತಿದ್ದರೂ ಮದುವೆಯಾದವನಿಗೆ ಸಾವಿನಲ್ಲಿ ಉತ್ತರ ಕೊಟ್ಟ ಪ್ರೇಮಿಗಳು
ರಾಜ್ಯ

ಪ್ರೀತಿ ವಿಷಯ ಗೊತ್ತಿದ್ದರೂ ಮದುವೆಯಾದವನಿಗೆ ಸಾವಿನಲ್ಲಿ ಉತ್ತರ ಕೊಟ್ಟ ಪ್ರೇಮಿಗಳು

ರಾಘವೇಂದ್ರ ಮತ್ತು ಅನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ರಾಘವೇಂದ್ರ ಹಾಸನದಲ್ಲಿ, ಅನು ಬೆಂಗಳೂರಿನ ವಿಜಯನಗರದಲ್ಲಿರುವ...

ಸಂಸತ್ತಿನ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು
ದೇಶ

ಸಂಸತ್ತಿನ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು

ಸಂಸತ್ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಿಗ್ಗೆ...

ಬೆಂಗಳೂರಿನಲ್ಲಿ ಮತ್ತೋರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು
ರಾಜ್ಯ

ಬೆಂಗಳೂರಿನಲ್ಲಿ ಮತ್ತೋರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು

ಬೆಂಗಳೂರಿನಲ್ಲಿ ಮತ್ತೋರ್ವ ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದು, ಎಚ್ಎಸ್ಆರ್ ಲೇಔಟ್ 6ನೇ ಹಂತ ಕೆಪಿಸಿ ಲೇಔಟ್ನಲ್ಲಿ ನೇಣು ಹಾಕಿಕೊಂಡು ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮದುವೆಗೆ ವಿರೋಧ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ರಾಜ್ಯ

ಮದುವೆಗೆ ವಿರೋಧ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆ ಹಾಗೂ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ...

ಮದುವೆಯಾಗಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವಕ
ರಾಜ್ಯ

ಮದುವೆಯಾಗಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಮದುವೆಯಾಗಿಲ್ಲವೆಂದು ಮನನೊಂದು ಯುವಕ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಚ್ ಎಎಲ್ ಬಳಿ...

ವರದಕ್ಷಿಣೆ ಕಿರುಕುಳ: ಹಿರಿಯರ ಸಂಧಾನದ ವೇಳೆಯಲ್ಲೇ ಮಹಿಳೆ ಆತ್ಮಹತ್ಯೆ
ರಾಜ್ಯ

ವರದಕ್ಷಿಣೆ ಕಿರುಕುಳ: ಹಿರಿಯರ ಸಂಧಾನದ ವೇಳೆಯಲ್ಲೇ ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವವಿವಾಹಿತ ಮಹಿಳೆಯೊಬ್ಬಳು ಮನೆಯಲ್ಲಿ ಹಿರಿಯರು ಸಂಧಾನ ಮಾತುಕತೆ ನಡೆಸುತ್ತಿದ್ದಾಗಲೇ ಪಕ್ಕದ ಕೋಣೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಸಮೀಪದ ನರಸಿಂಹಯ್ಯ ಲೇಔಟ್‌ನಲ್ಲಿ ಬುಧವಾರ ನಡೆದಿದೆ...

ಸಾಯುವುದಕ್ಕೂ ಮುನ್ನ ಪ್ರತ್ಯೂಷ ರಾಹುಲ್'ಗೆ ಹೇಳಿದ್ದೇನು?
ಸಿನಿಮಾ ಸುದ್ದಿ

ಸಾಯುವುದಕ್ಕೂ ಮುನ್ನ ಪ್ರತ್ಯೂಷ ರಾಹುಲ್'ಗೆ ಹೇಳಿದ್ದೇನು?

ಕಿರುತರೆ ನಟಿ ಪ್ರತ್ಯೂಷ ಬ್ಯಾನರ್ಜಿ ಸಾವು ಕುರಿತಂತೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇತ್ತೀಚೆಗಷ್ಟೇ ಪ್ರತ್ಯೂಷ ಸಾಯುವುದಕ್ಕೂ ಮುನ್ನ ರಾಹುಲ್ ಗೆ ಕರೆ ಮಾಡಿ ಮಾತನಾಡಿದ್ದಳು ಎಂಬ ವಿಚಾರ ಬೆಳಕಿಗೆ ಬಂದಿತ್ತು. ಆದರೆ, ಏನನ್ನು ಮಾತನಾಡಿದ್ದಳು...

ತಿರುಪತಿ: ಸೆಲ್ಫಿ ವಿಡಿಯೋ ತೆಗೆದುಕೊಂಡು ನವ ದಂಪತಿ ಆತ್ಮಹತ್ಯೆಗೆ ಶರಣು
ದೇಶ

ತಿರುಪತಿ: ಸೆಲ್ಫಿ ವಿಡಿಯೋ ತೆಗೆದುಕೊಂಡು ನವ ದಂಪತಿ ಆತ್ಮಹತ್ಯೆಗೆ ಶರಣು

ನವದಂಪತಿಯೊಂದು ಸೆಲ್ಫಿ ವಿಡಿಯೋ ತೆಗೆದುಕೊಂಡು ಬಳಿಕ ನೇಣಿಗೆ ಶರಣಾಗಿರುವ ಘಟನೆಯೊಂದು ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದ ಗೆಸ್ಟ್ ಹೌಸ್ ನಲ್ಲಿ ಮಂಗಳವಾರ ನಡೆದಿದೆ...

ಜಾರ್ಖಂಡ್‍ನಲ್ಲಿ ನೀರಿನ ಸಮಸ್ಯೆ: ಬಾವಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ
ದೇಶ

ಜಾರ್ಖಂಡ್‍ನಲ್ಲಿ ನೀರಿನ ಸಮಸ್ಯೆ: ಬಾವಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ತಾಪಮಾನ ಏರಿಕೆಯಿಂದಾಗಿ ಜಾರ್ಖಂಡ್ ನಲ್ಲಿ ನೀರಿನ ಮೂಲಗಳು ಬಹುತೇಕ ಬತ್ತಿ ಹೋಗಿದ್ದು, ನೀರಿನ ಸಮಸ್ಯೆ ಶುರುವಾಗಿದೆ. ಇದರಿಂದ ಬೇಸತ್ತ ವ್ಯಕ್ತಿಯೊಬ್ಬ ಬಾವಿಗೆ...