Suicide

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ; CID ವಿಚಾರಣೆಗೊಳಪಟ್ಟಿದ್ದ ಮಹಿಳೆ ಆತ್ಮಹತ್ಯೆ
ವಕೀಲಿ ವೃತ್ತಿ ನಡೆಸುತ್ತಿದ್ದ ಆರೋಪಿ, ನಿಗಮದ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ಪೂರೈಕೆ ಮಾಡಿದ್ದರು.

ಬೆಂಗಳೂರು: 7ನೇ ಅಂತಸ್ತಿನಿಂದ ಕೆಳಗೆ ಹಾರಿ ಯುವಕ ಆತ್ಮಹತ್ಯೆ!
ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತ್ನಿಯೊಂದಿಗೆ ಜಗಳ: ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಪೊಲೀಸರ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ..!
ಆತ್ಮಹತ್ಯೆಗೆ ಯತ್ನಿಸುತ್ತಿರುವುದನ್ನು ಗಮನಿಸಿದ ಅಶೋಕ್ ನಗರ ಸಂಚಾರ ಠಾಣೆ ಪಿಎಸ್ಐ ಹರೀಶ್ ಕುಮಾರ್, ಹೆಡ್ ಕಾನ್ಸ್ ಟೇಬರ್ ಲೋಕೇಶ್ ಅವರು, ಹೊಯ್ಸಳ ವಾಹನದ ಸೈರನ್ ಹಾಕಿಕೊಂಡು ಏಕಮುಖ ರಸ್ತೆಯಲ್ಲೇ ಮೇಲ್ಸೇತುವೆಗೆ ಬಂದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

ಅಪ್ರಾಪ್ತ ಬಾಲಕಿಯೊಂದಿಗೆ ಓಡಿ ಹೋಗುವಾಗ ತಂದೆ ಕೈಗೆ ಸಿಕ್ಕಿಬಿದ್ದ ಯುವಕ: ಆತ್ಮಹತ್ಯೆಗೆ ಶರಣು
ಒಂದು ವರ್ಷದಿಂದ ಹೊಸಪಾಳ್ಯದಲ್ಲಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಲು ಆರಂಭಿಸಿದ್ದ ಯುವಕ, ನಾಲ್ಕು ತಿಂಗಳ ಹಿಂದಷ್ಟೇ ಆಕೆಯ ಮನೆಯಲ್ಲಿ ಕೆಲಸಕ್ಕೂ ಸೇರಿದ್ದ. ನಂತರ ಬಾಲಕಿಯ ಪೋಷಕರ ಬಳಿ ವಿವಾಹ ಪ್ರಸ್ತಾಪ ಮುಂದಿಟ್ಟಿದ್ದ. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಾಲಕಿಯೊಂದಿಗೆ ಓಡಿಹೋಗಲು ಮುಂದಾಗಿದ್ದ.

ಮಂಗಳೂರು: ಪತ್ನಿ, 4 ವರ್ಷದ ಮಗು ಕೊಂದು ಉದ್ಯಮಿ ಆತ್ಮಹತ್ಯೆಗೆ ಶರಣು!
ಕಾರ್ತಿಕ್ ಅವರು ಶಿವಮೊಗ್ಗ ಮೂಲದ ಪ್ರಿಯಾಂಕ ಅವರನ್ನು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗಳಿಗೆ ನಾಲ್ಕು ವರ್ಷದ ಮಗುವಿತ್ತು. ಕಾರ್ತಿಕ್ ತಮ್ಮ ಪೋಷಕರೊಂದಿಗೆ ಒಂದೇ ಸೂರಿನಡಿ ವಾಸವಿದ್ದರೂ, ಎರಡು ರೂಮಿನಲ್ಲಿ ಪ್ರತ್ಯೇಕ ವಾಸವಿದ್ದರು.

ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ!
ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಕೊಳೆತ ಸ್ಥಿತಿಯಲ್ಲಿ ಚಿತ್ರ ನಿರ್ದೇಶಕ ಗುರು ಪ್ರಸಾದ್ ಮೃತ ದೇಹ ಪತ್ತೆ! ಪತ್ನಿ ಸುಮಿತ್ರಾ ದೂರಿನಲ್ಲಿ ಏನಿದೆ?
ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದ ಗುರುಪ್ರಸಾದ್ ಕಳೆದ ನಾಲ್ಕು ವರ್ಷಗಳ ಹಿಂದೆ ಸುಮಿತ್ರಾ ಎಂಬುವರನ್ನು ಎರಡನೇ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಕೂಡಾ ಇದೆ.

'ಮಾನ ಮರ್ಯಾದೆ ಹರಾಜು ಹಾಕುತ್ತೇನೆ'; 'ನಿರ್ದೇಶಕ ಗುರುಪ್ರಸಾದ್ ಬಿಜೆಪಿ ವಿರೋಧಿ, ಎಡಪಂಥೀಯ ವ್ಯಕ್ತಿ': ಸಾವಿನ ಬಳಿಕ ನಟ ಜಗ್ಗೇಶ್!
ರಂಗನಾಯಕ ಚಿತ್ರದ ಬಗ್ಗೆಯೂ ಮಾತನಾಡಿರುವ ಜಗ್ಗೇಶ್, 'ಇವನ ಮಾನ ಮರ್ಯಾದೆಯೆಲ್ಲ ಹೆಂಗೆ ಹರಾಜು ಹಾಕ್ತೀನಿ ನೋಡುತ್ತಾ ಇರಿ’ ಎಂದು ಗುರುಪ್ರಸಾದ್ ನನ್ನ ಬಗ್ಗೆ ಹೇಳಿಕೊಂಡಿದ್ದನಂತೆ. ಅದು ನನಗೆ ಗೊತ್ತಾಗಿಹೋಯ್ತು...

'ರಂಗನಾಯಕ' ಹೀನಾಯ ಸೋಲು; ಸಾಲದ ಶೂಲಕ್ಕೆ ನಿರ್ದೇಶಕ ಗುರು ಪ್ರಸಾದ್ ಬಲಿ?
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನಿರ್ದೇಶಕ ಗುರು ಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಸಾವಿಗೆ ಸಾಲ ಕಾರಣ ಎಂದು ಹೇಳಲಾಗಿದೆ.

