Suicide

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ರಾಜ್ಯ

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

6 ವರ್ಷದ ಹಿಂದೆ ಪ್ರೀತಿಸಿ ಮಾನಸಾ ಹಾಗೂ ದಿಲೀಪ್ ವಿವಾಹವಾಗಿದ್ದು, ಈ ದಂಪತಿಗೆ 3 ವರ್ಷದ ಹೆಣ್ಣು ಮಗುವಿದೆ. ಪತಿಯ ಅಕ್ರಮ ಸಂಬಂಧ ವಿಚಾರವಾಗಿ ಆಗಾಗ್ಗೆ ದಂಪತಿಗಳ ನಡುವೆ ನಿತ್ಯ ಜಗಳವಾಗುತ್ತಿತ್ತು. ತನ್ನದೇ ತಪ್ಪಿದ್ದರೂ ಮಹಿಳೆಯ ಪತಿ ದಿಲೀಪ್ ಮಾನಸಾಗೆ ಹೊಡೆಯೋದು ಬಡಿಯೋದು ಮಾಡುತ್ತಿದ್ದ.

ಬೆಂಗಳೂರು: ಮೈಸೂರಿಗೆ ಹೊರಟಿದ್ದ ರೈಲಿಗೆ ತಲೆ ಕೊಟ್ಟು ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಮೈಸೂರಿಗೆ ಹೊರಟಿದ್ದ ರೈಲಿಗೆ ತಲೆ ಕೊಟ್ಟು ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ

ಮೂಲತಃ ಪಶ್ಚಿಮ ಬಂಗಾಳ ಮೂಲದವರಾಗಿರುವ ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದರು. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

3 ಕೋಟಿ ರೂ. ಸಾಲ, ಮುಗಿಯದ ಶೂಟಿಂಗ್, ನಿರ್ದೇಶಕ ವಿನೋದ್ ವಿ. ದೋಂಡಾಳೆ ಆತ್ಮಹತ್ಯೆಗೆ ಕಾರಣ!
ಸಿನಿಮಾ ಸುದ್ದಿ

3 ಕೋಟಿ ರೂ. ಸಾಲ, ಮುಗಿಯದ ಶೂಟಿಂಗ್, ನಿರ್ದೇಶಕ ವಿನೋದ್ ವಿ. ದೋಂಡಾಳೆ ಆತ್ಮಹತ್ಯೆಗೆ ಕಾರಣ!

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!
ಸಿನಿಮಾ ಸುದ್ದಿ

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು.

ಬೆಂಗಳೂರು: ಸಾಲ ವಸೂಲಾತಿ ಏಜೆಂಟರಿಂದ ಮನೆಗೆ ಬೀಗ; ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಸಾಲ ವಸೂಲಾತಿ ಏಜೆಂಟರಿಂದ ಮನೆಗೆ ಬೀಗ; ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ

ಆನೇಕಲ್ ರೈಲು ನಿಲ್ದಾಣದ ಬಳಿ ಇರುವ ಗೌರಿಶಂಕರ್ ಶರ್ಮಾ ಅವರ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ಸಾಲ ವಸೂಲಾತಿ ಏಜೆಂಟರು 18 ತಿಂಗಳಿಂದ ಕಂತುಗಳನ್ನು ಪಾವತಿಸದ ಕಾರಣ ಅವರನ್ನು ಮನೆಯಿಂದ ಹೊರಗೆ ಹಾಕಿ ಅವಮಾನ ಮಾಡಿದ್ದಾರೆ.

ಬೆಂಗಳೂರು: BMTC ಕಚೇರಿಯಲ್ಲೇ ನೌಕರ ಆತ್ಮಹತ್ಯೆಗೆ ಶರಣು
ರಾಜ್ಯ

ಬೆಂಗಳೂರು: BMTC ಕಚೇರಿಯಲ್ಲೇ ನೌಕರ ಆತ್ಮಹತ್ಯೆಗೆ ಶರಣು

ಕೆಂಗೇರಿ ನಿವಾಸಿ ಮಹೇಶ್ ಹುಕ್ಕಲಿ (42) ಆತ್ಮಹತ್ಯೆಗೆ ಶರಣಾದ ನೌಕರ. ಶಾಂತಿನಗರ ಬಿಎಂಟಿಸಿ ಕೇಂದ್ರ ಕಚೇರಿಯ ಬಿ ಬ್ಲಾಕ್'ನ 3ನೇ ಮಹಡಿಯ ರೆಕಾರ್ಡ್ಸ್ ಕೊಠಡಿಯಲ್ಲಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ
ರಾಜ್ಯ

ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ

ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು.

ಕ್ಯಾನ್ಸರ್'ನಿಂದ ಪತಿ ಸಾವು: ಖಿನ್ನತೆಗೊಳಗಾಗಿದ್ದ ತಾಯಿ-ಮಗ ಆತ್ಮಹತ್ಯೆಗೆ ಶರಣು!
ರಾಜ್ಯ

ಕ್ಯಾನ್ಸರ್'ನಿಂದ ಪತಿ ಸಾವು: ಖಿನ್ನತೆಗೊಳಗಾಗಿದ್ದ ತಾಯಿ-ಮಗ ಆತ್ಮಹತ್ಯೆಗೆ ಶರಣು!

ಮೂರು ತಿಂಗಳ ಹಿಂದೆ ರಮ್ಯಾ ಅವರ ಪತಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು. ಗಂಡನ ಸಾವಿನಿಂದ ರಮ್ಯಾ ತೀವ್ರ ಖಿನ್ನತೆಗೊಳಗಾಗಿದ್ದರು. ಇದಾದ ಬಳಿಕ ಪುತ್ರಿ ಕರೆ ಮಾಡಿದಾಗಲೆಲ್ಲಾ ಆತ್ಮಹತ್ಯೆ ಬಗ್ಗೆ ಮಾತನಾಡುತ್ತಿದ್ದರು ಎನ್ನಲಾಗಿದೆ.

ಕಣ್ಣೀರು ಒರೆಸಿಕೊಳ್ಳುತ್ತಾ ಕೈ ಹಿಡಿದುಕೊಂಡು ಹೋಗಿ ರೈಲಿಗೆ ತಲೆ ಕೊಟ್ಟು ಅಪ್ಪ-ಮಗ ಸಾವು!
ದೇಶ

ಕಣ್ಣೀರು ಒರೆಸಿಕೊಳ್ಳುತ್ತಾ ಕೈ ಹಿಡಿದುಕೊಂಡು ಹೋಗಿ ರೈಲಿಗೆ ತಲೆ ಕೊಟ್ಟು ಅಪ್ಪ-ಮಗ ಸಾವು!

ತಂದೆ ವಯಸ್ಸು 60, ಮಗನಿಗೆ 35. ಮಗನಿಗೆ ಸಾಯುವ ವಯಸ್ಸು, ಅಪ್ಪ ಇಂತ ಸಾವಿಗೆ ಅರ್ಹನಲ್ಲ. ನೋಡ ನೋಡುತ್ತಿದ್ದಂತೆ ಎರಡು ಜೀವದ ಪ್ರಾಣ ಪಕ್ಷಿ ಹಾರಿ ಹೋಗಿದೆ.