Suicide

ಕೃಷ್ಣಾ ನದಿಗೆ ಬಿದ್ದು ಮಹಿಳೆ ಆತ್ಮಹತ್ಯೆ; ಕೊಲ್ಹಾರ್ ಟೌನ್ ನಲ್ಲಿ ಘಟನೆ!
ಗುರುತು ತಿಳಿಯದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ವಿಜಯಪುರದಲ್ಲಿ ನಡೆದಿದೆ.

ಗಂಡ ಸಾವು: ಒಂದೂವರೆ ವರ್ಷದ ಕಂದಮ್ಮನ ಕೊಂದು ಪತ್ನಿ ನೇಣಿಗೆ ಶರಣು
ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದ ಪೊಲೀಸ್ ಪೇದೆಗೆ ಜೀವಾವಧಿ ಶಿಕ್ಷೆ!
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪೇದೆಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಬೆಂಗಳೂರು: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ಒಂದೇ ಕುಟುಂಬದ ಮೂವರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

'ಯಾರೂ ಜವಾಬ್ದಾರರಲ್ಲ, ತನಿಖೆ ಅಗತ್ಯವಿಲ್ಲ': ಮುಂಬೈನಲ್ಲಿ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಬಿಲ್ಡರ್ ಆತ್ಮಹತ್ಯೆ
ಖ್ಯಾತ ರಿಯಲ್ ಎಸ್ಟೇಟ್ ಡೆವಲಪರ್ ಪರಸ್ ಪೋರ್ವಾಲ್ ಅವರು ಗುರುವಾರ ಮುಂಬೈನ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖ್ಯಾತ ಕಿರುತೆರೆ ನಟಿ ವೈಶಾಲಿ ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಬಾಯ್ ಫ್ರೆಂಡ್ ಬಗ್ಗೆ ಉಲ್ಲೇಖ
ಹಿಂದಿ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಸುರಲ್ ಸಿಮಾರ್ ಕಾ ಮತ್ತು ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಪಾತ್ರಗಳಿಂದ ಹೆಸರುವಾಸಿಯಾಗಿದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ

ಗುವಾಹಟಿಯ ಐಐಟಿಯಲ್ಲಿ ಆಂಧ್ರಪ್ರದೇಶ ಮೂಲದ 20 ವರ್ಷದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಆಂಧ್ರಪ್ರದೇಶ ಮೂಲದ 20 ವರ್ಷದ ವಿದ್ಯಾರ್ಥಿ ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೌಟುಂಬಿಕ ಕಲಹ: ತಮಿಳು ಕಿರುತೆರೆ ನಟ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆ
ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳಿನ ಕಿರುತೆರೆಯ ಜನಪ್ರಿಯ ಕಲಾವಿದ ಲೋಕೇಶ್ ರಾಜೇಂದ್ರನ್ ಮಂಗಳವಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲ ಕಲಾವಿದನಾಗಿ ಕಿರುತೆರೆಗೆ ಕಾಲಿಟ್ಟ ಲೋಕೇಶ್ ರಾಜೇಂದ್ರನ್ ಬದುಕು ದುರಂತವಾಗಿ ಅಂತ್ಯಕಂಡಿದೆ.

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಡಿಆರ್ಡಿಒ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಸಿವಿ ರಾಮನ್ನಗರದಲ್ಲಿರುವ ಡಿಆರ್ಡಿಒ ಕ್ಯಾಂಪಸ್ನಲ್ಲಿ 48 ವರ್ಷದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

