Suicide

'ಮಕ್ಕಳ ದಿನಾಚರಣೆ'ಯಂದೇ ದುರಂತ! ಕೊಡಗಿನಲ್ಲಿ 3 ಮಕ್ಕಳೊಡನೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ
ಮಕ್ಕಳ ದಿನಾಚರಣೆಯಂದೇ ಕೊಡಗಿನ ಕುಶಾಲನಗರದಲ್ಲೊಂದು ದುರಂತ ಘಟನೆ ನಡೆದಿದೆ. ಕುಶಾಲನಗರದ ಸಮೀಪ ತೊರೆನೂರು ಬಳಿ ಇರಿವ ಹಾರಂಗಿ ಎಡದಂಡೆ ನಾಲೆಗೆ ತನ್ನ ಮೂವರು ಮಕ್ಕಳೊಡನೆ ಹಾರಿ ತಾಯಿ ಆತ್ಮಹತ್ಯೆ ಮಡಿಕೊಂಡಿದ್ದಾಳೆ.

ಹತ್ರಾಸ್ 'ಹತ್ಯಾಚಾರ' ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಯ ಪತ್ನಿ ಆತ್ಮಹತ್ಯೆಗೆ ಶರಣು
ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಭಾಗವಾಗಿದ್ದ ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಶನಿವಾರ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀಟ್ ಫಲಿತಾಂಶ ಯಡವಟ್ಟು: ಬರೀ 6 ಅಂಕ ಬಂತೆಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು, ಒಎಂಆರ್ ಶೀಟ್ ನಲ್ಲಿ ಬಂದಿದ್ದು 590 ಮಾರ್ಕ್ಸ್
ವೈದ್ಯಕೀಯ ಕೋರ್ಸ್'ಗಳ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶದಿಂದಾದ ಯಡವಟ್ಟೊಂದು ಪ್ರತಿಭಾನ್ವಿತ ವಿದ್ಯಾರ್ಥಿನಿಯ ಜೀವ ಕಳೆದುಕೊಳ್ಳುವಂತೆ ಮಾಡಿದೆ.

ಪ್ರೇಯಸಿ ಮನೆಗೆ ನುಗ್ಗಿ ಪೋಷಕರ ಎದುರೇ ಯುವತಿಯ ಕತ್ತು ಸೀಳಿದ ಭಗ್ನ ಪ್ರೇಮಿ!
ತನ್ನ ಪ್ರೀತಿ ನಿರಾಕರಿಸಿದ ಯುವತಿಯ ಮನೆಗೇ ನುಗ್ಗಿದ ಪಾಗಲ್ ಪ್ರೇಮಿಯೊಬ್ಬ ಆಕೆಯ ಪೋಷಕರ ಎದುರೇ ಯುವತಿ ಕುತ್ತಿಗೆ ಸೇಳಿ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ನಡೆದಿದೆ.

ತೆಲಂಗಾಣ: ಭ್ರಷ್ಟಾಚಾರ ಆರೋಪದಿಂದ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ
ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಬಿಐ ಮಾಜಿ ನಿರ್ದೇಶಕ, ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣು!
ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಧ್ಯ ಪ್ರದೇಶ: ಕೇಸು ದಾಖಲಿಸದ ಪೊಲೀಸರ ವರ್ತನೆಯಿಂದ ಬೇಸತ್ತು ಅತ್ಯಾಚಾರಕ್ಕೊಳಗಾದ ಮಹಿಳೆ ಆತ್ಮಹತ್ಯೆ
ನಾಲ್ಕು ದಿನಗಳ ಹಿಂದೆ ಮೂವರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ 33 ವರ್ಷದ ದಲಿತ ಮಹಿಳೆ ಮಧ್ಯ ಪ್ರದೇಶದ ನರ್ಸಿಂಗ್ ಪುರ್ ಜಿಲ್ಲೆಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅತ್ಯಾಚಾರವೆಸಗಿ ಬ್ಲಾಕ್'ಮೇಲ್: ಪಾಕಿಸ್ತಾನದಲ್ಲಿ ಹಿಂದೂ ಯುವತಿ ಆತ್ಮಹತ್ಯೆಗೆ ಶರಣು
ಅತ್ಯಾಚಾರವೆಸಗಿದ ಕಾಮುಕರು ಬ್ಲಾಕ್'ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಹಿಂದೂ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ ನಡೆದಿದೆ.

ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!
ಆನ್ ಲೈನ್ ತರಬೇತಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

