Suicide

ಕೊರೋನಾ ಎಫೆಕ್ಟ್: ಸರಕು ಕೊಳ್ಳುವವರಿಲ್ಲ, ನೊಂದು ಜೀವವನ್ನೇ ಕಳೆದುಕೊಳ್ಳುತ್ತಿರುವ ರೈತರು
ರಾಜ್ಯ

ಕೊರೋನಾ ಎಫೆಕ್ಟ್: ಸರಕು ಕೊಳ್ಳುವವರಿಲ್ಲ, ನೊಂದು ಜೀವವನ್ನೇ ಕಳೆದುಕೊಳ್ಳುತ್ತಿರುವ ರೈತರು

ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಘೋಷಣೆ ಮಾಡಿರುವ ಲಾಕ್'ಡೌನ್ ರೈತರಿಗೆ ಭಾರೀ ಸಂಕಷ್ಟವನ್ನು ಎದುರು ಮಾಡಿದೆ. ಸರಕುಗಳನ್ನು ಖರೀದಿ ಮಾಡುವವರಿಲ್ಲದ ಕಾರಣ ಬೆಳೆಗಾರರು ಕಂಗಾಲಾಗಿದ್ದು, ಈ ವರೆಗೂ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ದೆಹಲಿ: ಕೊರೋನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ದೇಶ

ದೆಹಲಿ: ಕೊರೋನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಶಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. 

ಕೊರೋನಾ ವೈರಸ್ ನಿಂದ ಎಲ್ಲರಿಗೂ ಕಷ್ಟಕಾಲ, ಕುಡುಕರಿಗಂತೂ ತೀವ್ರ ಬರಗಾಲ!
ರಾಜ್ಯ

ಕೊರೋನಾ ವೈರಸ್ ನಿಂದ ಎಲ್ಲರಿಗೂ ಕಷ್ಟಕಾಲ, ಕುಡುಕರಿಗಂತೂ ತೀವ್ರ ಬರಗಾಲ!

ಕೊರೋನಾ ವೈರಸ್ ಸಂಬಂಧ ಸಂಪೂರ್ಣ ಲಾಕ್ ಡೌನ್ ಆಗಿರುವುದರಿಂದ ರಾಜ್ಯದಲ್ಲಿ ಮದ್ಯ ಪೂರೈಕೆ ಸ್ಥಗಿತಗೊಂಡಿದೆ. ಇದು ಮದ್ಯಪಾನಿಗಳಿಗೆ ಬೇಸರ ತರಿಸಿದ್ದಂತೂ ಹೌದು.

ಕಪಾಲಿ ಮೋಹನ್ ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ?
ರಾಜ್ಯ

ಕಪಾಲಿ ಮೋಹನ್ ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ?

ಆರ್ಥಿಕ ಸಂಕಷ್ಟದಿಂದ ಬೇಸತ್ತು ಹೋಟೆಲ್ ಉದ್ಯಮಿ ಹಾಗೂ ವರನಟ ಡಾ.ರಾಜ್ ಕುಮಾರ್ ಕುಟುಂಬದ ಆಪ್ತ ವಿ.ಕೆ.ಮೋಹನ್ ಅಲಿಯಾಸ್ ಕಪಾಲಿ ಮೋಹನ್ ಅವರು ಸೆಲ್ಫೀ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. 

ಕೋವಿದ್-19: ವ್ಯವಹಾರ ನಷ್ಟಕ್ಕೆ ಹೆದರಿ ಬೆಂಗಳೂರಿನಲ್ಲಿ ಆಟೋಚಾಲಕ ಆತ್ಮಹತ್ಯೆ
ರಾಜ್ಯ

ಕೋವಿದ್-19: ವ್ಯವಹಾರ ನಷ್ಟಕ್ಕೆ ಹೆದರಿ ಬೆಂಗಳೂರಿನಲ್ಲಿ ಆಟೋಚಾಲಕ ಆತ್ಮಹತ್ಯೆ

ಕೊರೋನಾ ವೈರಸ್ ಪರಿಣಾಮ ಹೆಚ್ಚಾಗಿ ದಿನಗೂಲಿ ನೌಕರರು ಮತ್ತು ಕಡಿಮೆ ಆದಾಯ ಹೊಂದಿರುವ ಜನರೆ ಮೇಲೆ ಹೆಚ್ಚಾಗುತ್ತಿದೆ.  ಕಳೆದ 3 ವಾರಗಳಿಂದ ಸರಿಯಾದ ವ್ಯಾಪಾರ ಇಲ್ಲದ ಕಾರಣ ಮಾರ್ಚ 19 ರದು  ಆಟೋ ಚಾಲಕನೊಬ್ಬ ಆತ್ಮಹತ್ಯೆಗೆ  ಶರಣಾಗಿದ್ದಾರೆ.

ಬೆಂಗಳೂರು: ಸಾಲ ಮರುಪಾವತಿ ಮಾಡಲಾಗದ ಹಿನ್ನೆಲೆ, ದಂಪತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಸಾಲ ಮರುಪಾವತಿ ಮಾಡಲಾಗದ ಹಿನ್ನೆಲೆ, ದಂಪತಿ ಆತ್ಮಹತ್ಯೆ

ಬೇಕರಿ ಉದ್ಯಮ ನಡೆಸುತ್ತಿದ್ದ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.  

ಮಧ್ಯಪ್ರದೇಶ: ಕಾಂಗ್ರೆಸ್ ಬಂಡಾಯ ಶಾಸಕನ ಪುತ್ರಿ ಆತ್ಮಹತ್ಯೆಗೆ ಶರಣು
ದೇಶ

ಮಧ್ಯಪ್ರದೇಶ: ಕಾಂಗ್ರೆಸ್ ಬಂಡಾಯ ಶಾಸಕನ ಪುತ್ರಿ ಆತ್ಮಹತ್ಯೆಗೆ ಶರಣು

ಮಧ್ಯಪ್ರದೇಶದ ಕಾಂಗ್ರೆಸ್ ಬಂಡಾಯ ಶಾಸಕರೊಬ್ಬರ ಪುತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ತಾನದ ಬರಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. 

ಕೊರೋನಾ ಭೀತಿ: ದೆಹಲಿ ಆಸ್ಪತ್ರೆಯಲ್ಲಿ ಶಂಕಿತ ಸೋಂಕಿತ ಆತ್ಮಹತ್ಯೆಗೆ ಶರಣು!
ದೇಶ

ಕೊರೋನಾ ಭೀತಿ: ದೆಹಲಿ ಆಸ್ಪತ್ರೆಯಲ್ಲಿ ಶಂಕಿತ ಸೋಂಕಿತ ಆತ್ಮಹತ್ಯೆಗೆ ಶರಣು!

ದೇಶಾದ್ಯಂತ ಕೊರೋನಾ ವೈರಸ್ ಕುರಿತಂತೆ ಸುದ್ದಿ ತಾರಕಕ್ಕೇರಿರುವಂತೆಯೇ ಇತ್ತ ದೆಹಲಿ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಶಂಕಿತ ಕೊರೋನಾ ಸೋಂಕಿತರೊಬ್ಬರು ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣ: ಅಳಿಯನ ಕೊಲೆ ಮಾಡಿಸಿದ್ದ ಉದ್ಯಮಿ ರಾವ್ ಆತ್ಮಹತ್ಯೆಗೆ ಶರಣು
ದೇಶ

ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣ: ಅಳಿಯನ ಕೊಲೆ ಮಾಡಿಸಿದ್ದ ಉದ್ಯಮಿ ರಾವ್ ಆತ್ಮಹತ್ಯೆಗೆ ಶರಣು

ತನ್ನ ಮಗಳನ್ನು ಮದುವೆ ಆಗಿದ್ದ ದಲಿತ ವ್ಯಕ್ತಿಯನ್ನು ಮರ್ಯಾದಾ ಹತ್ಯೆ ಮಾಡಿಸಿದ್ದ ಆರೋಪ ಹೊತ್ತಿದ್ದ ತೆಲಂಗಾಣದ ರಿಯಲ್ ಎಸ್ಟೇಟ್ ಉದ್ಯಮಿ ಮಾರುತಿ ರಾವ್, ತಮ್ಮ ತಪ್ಪಿಗೆ ಕ್ಷಮೆಯಾಚಿಸಿ ಇಲ್ಲಿನ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.