Suicide

ದೇವರೇ.. ನನ್ನ ಅಪ್ಪನಂತ ಅಪ್ಪನನ್ನು ಯಾವ ಮಕ್ಕಳಿಗೂ ಕೊಡಬೇಡ, ನನ್ನ ತಂದೆಗೆ ನನ್ನ ದೇಹ ಮುಟ್ಟಲು ಬಿಡಬೇಡಿ; ಪೋಷಕರ ಕಿರುಕುಳಕ್ಕೆ ಬೇಸತ್ತ ವಕೀಲನ ದಾರುಣ ಅಂತ್ಯ!
ನಾನು ಯಾರನ್ನೂ ಕೇಳದೆ ಒಂದುಸಲ ರೆಫ್ರಿಜರೇಟರ್ನಿಂದ ಮಾವಿನ ಜ್ಯೂಸ್ ತೆಗೆದುಕೊಂಡೆ. ಆಗ ನನಗೆ ಕೇವಲ ಆರು ವರ್ಷ. ಇದಕ್ಕಾಗಿ ನನ್ನನ್ನು ಬಟ್ಟೆ ಬಿಚ್ಚಿಸಿ ಮನೆಯಿಂದ ಹೊರಗೆ ಕಳುಹಿಸಲಾಯಿತು. ಪೋಷಕರು ತಮ್ಮ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿರಬೇಕು.

ಅಕ್ರಮ ಸಂಬಂಧ, ಮಹಿಳೆ ಕಿರುಕುಳ ಆರೋಪ: ಜಿಮ್ ತರಬೇತುದಾರ ಆತ್ಮಹತ್ಯೆ
ಮೃತನನ್ನು 27 ವರ್ಷದ ಜಿಮ್ ತರಬೇತುದಾರ ದಿಲೀಪ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ದಿಲೀಪ್ ಗೆ ವಿವಾಹಿತ ಮಹಿಳೆಯೊಬ್ಬರಿಂದ ಬೆದರಿಕೆ ಇತ್ತು.

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!
ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಅಸಲಿ ಕಾರಣ ತನಿಖೆಯಲ್ಲಿ ಬಯಲು..!
ಆರಂಭದಲ್ಲಿ ಯುವತಿಯ ತಾಯಿ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದರೂ, ರಾತ್ರಿ 10 ಗಂಟೆಯವರೆಗೂ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ.

ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು; ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು
ಇದೀಗ ಯುವತಿ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ತನ್ನ ಸಾವಿಗೆ ಉಪನ್ಯಾಸಕಿ ಕಾರಣ ಎಂದು ಬರೆದಿದ್ದಾಳೆ. ಆಕೆ ತನಗೆ ಮಾನಸಿಕ ಕಿರುಕುಳ ನೀಡಿದ್ದು, ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ
ಮಾರ್ಚ್ 29 ರಂದು ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ.

ಭೂ ವಿವಾದ ಬಗೆಹರಿಸದಿದ್ದರೆ ವಿಷ ಸೇವನೆ: ಸಚಿವರ ಸಮ್ಮುಖದಲ್ಲೇ ವಿಷದ ಬಾಟಲಿ ತೋರಿಸಿ ರೈತ ಆತ್ಮಹತ್ಯೆ ಬೆದರಿಕೆ
ಸಭೆ ಮುಗಿದು ಸಚಿವರು ಹೊರಬಂದ ವೇಳೆ ಮುದ್ದಕುರ್ಕಿಯ ನಿವಾಸಿ ಅಂಜನಪ್ಪ (55) ಎಂಬ ರೈತ, ಭೂ ವಿವಾದ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪರಿಹಾರವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು: ನೀರು ತುಂಬಿದ್ದ ಬಕೆಟ್ ನಲ್ಲಿ ಮುಳುಗಿ ಮಗು ಸಾವು; ಮನನೊಂದ ತಾಯಿ ನೇಣಿಗೆ ಶರಣು!
ಮೃತರನ್ನು ಸಾಫ್ಟ್ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ ಗಂಡು ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ.

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತಿಬ್ಬರ ಸ್ಥಿತಿ ಗಂಭೀರ
ಸಾಲಗಾರರ ಕಾಟದಿಂದ ಮೋಹನ್ ಗೌಡ ತೀವ್ರವಾಗಿ ಬೇಸತ್ತಿದ್ದರು. ಈ ಸಂಬಂಧ ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿದ್ದ ಮೋಹನ್, ಅದನ್ನು ತನ್ನ ಸಂಬಂಧಿಕರಿಗೆ ಕೂಡ ಕಳುಹಿಸಿದ್ದರು.

