Suicide

ಪಿಎಂಸಿ ಬ್ಯಾಂಕ್ ಹಗರಣ: ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ
ಪಿಎಂಸಿ ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿಎಂಸಿ ಬ್ಯಾಂಕ್ ಹಗರಣ; ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ, ಸಾವಿನ ಸಂಖ್ಯೆ 3ಕ್ಕೆ ಏರಿಕೆ
ಮಹಾರಾಷ್ಟ್ರ-ಪಂಜಾಬ್ ಸಹಕಾರ (ಪಿಎಂಸಿ) ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತೆಲಂಗಾಣ ಸರ್ಕಾರ-ಸಾರಿಗೆ ನಿಗಮ ತಿಕ್ಕಾಟ ತಾರಕಕ್ಕೆ: ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಸಾವು
ಸರ್ಕಾರ ಹಾಗೂ ತೆಲಂಗಾಣ ಸಾರಿಗೆ ನಿಗಮದ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಭಾನುವಾರ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮನೆಗೆ ಬಂದಿದ್ದ 4 ಐಟಿ ಅಧಿಕಾರಿಗಳು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದರು: ರಮೇಶ್ ಪತ್ನಿ
ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ಅವರ ಮನೆಗೆ ಹೋಗಿಯೇ ಇಲ್ಲ ಎಂದು ಒಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದರೆ, ಮತ್ತೊಂದೆಡೆ ರಮೇಶ್ ಅವರ ಪತ್ನಿ ಐಟಿ ಅಧಿಕಾರಿಗಳೇ ಮನೆಗೆ ಬಂದು ಪತಿಯನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಪರಮೇಶ್ವರ್ ಪಿಎ ರಮೇಶ್'ನನ್ನು ವಿಚಾರಣೆಗೊಳಪಡಿಸಿಲ್ಲ: ಆರೋಪ ನಿರಾಕರಿಸಿದ ಐಟಿ ಅಧಿಕಾರಿಗಳು
ಐಟಿ ಅಧಿಕಾರಿಗಳ ಕಿರುಕುಳಕ್ಕೆ ಹೆದರಿಸಿ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಆರೋಪವನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಘಳು ತಿರಸ್ಕರಿಸಿದ್ದಾರೆ.

ಪರಮೇಶ್ವರ್ ಪಿಎ ಆತ್ಮಹತ್ಯೆ: ಐಟಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಮೇಶ್ ಸಹೋದರ ಆಗ್ರಹ
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ ಆಪ್ತ ಕಾರ್ಯದರ್ಶಿ ರಮೇಶ್ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ, ರಮೇಶ್ ಅವರ ಕುಟುಂಬಸ್ಥರು ಆದಾಯ ತೆರಿಗೆ ಇಲಾಖೆ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲು ಬಿಜೆಪಿ ಐಟಿ ಇಲಾಖೆ ಬಳಸುತ್ತಿದೆ: ಸಿದ್ದರಾಮಯ್ಯ
ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣಾಗಿರುವ ಹಿನ್ನಲೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಸಾಲ ಮರುಪಾವತಿಸಲಾಗದೆ ರೈತ ಆತ್ಮಹತ್ಯೆ
ಸಾಲ ಮರುಪಾವತಿಸಲಾಗದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಕಾಲೇಜು ಮೈದಾನದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ
ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.

