ರಾಜಕೀಯವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಕೊಡಗಿನಲ್ಲಿ ಬಿಜೆಪಿ, ಹಾಸನದಲ್ಲಿ ಸೂರಜ್ ರೇವಣ್ಣ, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವು
ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕೊಡಗು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಮುನ್ನೆಡೆಯಿಂದ ಗೆಲುವು ಸಾಧಿಸಿದ್ದಾರೆ.