- Tag results for summoned
![]() | ಮತಾಂತರ ವಿವಾದ: ದೆಹಲಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ಗೆ ಸಮನ್ಸ್ಹಿಂದೂ ದೇವತೆಗಳನ್ನು ನಿಂದಿಸಲಾಗಿದೆ ಎಂದು ಹೇಳಲಾದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೆಹಲಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರಿಗೆ ದೆಹಲಿ ಪೊಲೀಸರು ಸೋಮವಾರ ಸಮನ್ಸ್ ನೀಡಿದ್ದು,... |
![]() | ಸೋನಿಯಾ ಗಾಂಧಿ ಇಡಿ ವಿಚಾರಣೆ: ಮಂಗಳವಾರ ಶಾಂತಿಯುತ ಪ್ರತಿಭಟನೆ- ಡಿಕೆ ಶಿವಕುಮಾರ್ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. |
![]() | ಕೋವಿಡ್ ನಿಮಯ ಉಲ್ಲಂಘಿಸಿ ಪಾದಯಾತ್ರೆ: ಕೋರ್ಟ್ ನಿಂದ ಸಿದ್ದರಾಮಯ್ಯಗೆ ಸಮನ್ಸ್ ಜಾರಿಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷ ಕೋರ್ಟ್ ಸೋಮವಾರ ಸಮನ್ಸ್ ಜಾರಿ ಮಾಡಿದೆ. |