• Tag results for summons

ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ, ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

published on : 23rd June 2022

ಅಕ್ರಮ ಹಣ ವರ್ಗಾವಣೆ ಕೇಸ್: 3ನೇ ದಿನ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್!

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಸತತ ಎರಡನೇ ದಿನವೂ ಎಂಟು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.

published on : 14th June 2022

ನ್ಯಾಷನಲ್ ಹೆರಾಲ್ಡ್ ಕೇಸ್‌: ಇಡಿಯಿಂದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

published on : 3rd June 2022

ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ದೆಹಲಿ ನ್ಯಾಯಾಲಯದ ಸಮನ್ಸ್!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಡಿಯಿಂದ ಆರೋಪ ಪಟ್ಟಿ ದಾಖಲಾದ ಬೆನ್ನಲ್ಲೇ, 2018 ರಲ್ಲಿ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ಡಿಕೆ ಶಿವಕುಮಾರ್ ಮತ್ತಿತರರಿಗೆ ಸಮನ್ಸ್ ನೀಡಿದೆ.

published on : 31st May 2022

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ

ಜಾರಿ ನಿರ್ದೇಶನಾಲಯ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರಿಗೆ ಮೇ 31 ರಂದು ದೆಹಲಿಯ ಪ್ರಧಾನ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

published on : 27th May 2022

ಭೀಮಾ-ಕೋರೆಗಾಂವ್ ತನಿಖಾ ಆಯೋಗ ಮುಂದೆ ಮೇ 5-6 ರಂದು ಹಾಜರಾಗಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಸಮನ್ಸ್!

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯುದ್ಧ ಸ್ಮಾರಕದಲ್ಲಿ 2018ರ ಜನವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಿಕೊಳ್ಳಲು ಮೇ 5 ಮತ್ತು 6ರಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಹಾಜರಾಗುವಂತೆ ಕೋರೆಗಾಂವ್-ಭೀಮಾ ವಿಚಾರಣಾ ಆಯೋಗ ಆದೇಶ ನೀಡಿದೆ.

published on : 28th April 2022

ಪ್ರವಾಸದಲ್ಲಿರುವ ಬಿಎಸ್ ವೈಗೆ ಸಮನ್ಸ್ ತಲುಪಿಸಲು ಅಧಿಕಾರಿಗಳ ವಿಫಲ! ಫೋನ್ ಸಂಪರ್ಕಕ್ಕೂ ಸಿಗದ  ಮಾಜಿ ಸಿಎಂ ಮರ್ಮವೇನು?

ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ  ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮನ್ಸ್ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

published on : 21st April 2022

ಮಾ.29ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ 

ಕಲ್ಲಿದ್ದಲು ಹಗರಣದ ಆರೋಪದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನ ಹೊಸದಾಗಿ ಗುರುವಾರ ಸಮನ್ಸ್ ನೀಡಿದೆ.

published on : 24th March 2022

ಸಲ್ಮಾನ್ ಖಾನ್ ಗೆ ಸಮನ್ಸ್, ಬಾಲಿವುಡ್ ನಟನಿಗೆ ಮತ್ತೊಂದು ಸಂಕಷ್ಟ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪತ್ರಕರ್ತನೊಂದಿಗೆ ದುರ್ನಡತೆ ಆರೋಪದಡಿ ಮುಂಬೈನ ಸ್ಥಳೀಯ ಕೋರ್ಟ್ ನಟ ಸಲ್ಮಾನ್ ಖಾನ್ ಸೇರಿದಂತೆ ಅವರ ಅಂಗರಕ್ಷಕ ನವಾಜ್ ಶೇಖ್ ಗೆ ಸಮನ್ಸ್ ಜಾರಿ ಮಾಡಿದೆ.

published on : 23rd March 2022

ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪ: ಸಚಿವ ಸೋಮಣ್ಣ ವಿರುದ್ಧ ಸಮನ್ಸ್ ಜಾರಿ

ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. 

published on : 22nd March 2022

ಕರ್ನಾಟಕ ಹಿಜಾಬ್ ವಿವಾದ: ಇಸ್ಲಾಮಾಬಾದಿನ ಭಾರತೀಯ ಹೈ ಕಮಿಷನ್ ಗೆ ಪಾಕಿಸ್ತಾನ ಸಮನ್ಸ್

ಹಿಜಾಬ್ ಧರಿಸುವುದು ಬಿಡುವುದು ಅವರವರ ವೈಯಕ್ತಿಕ ನಿರ್ಧಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸಚಿವರು ಪ್ರತಿಕ್ರಿಯಿಸಿದ್ದಾರೆ.

published on : 10th February 2022

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ: ಭಾರತೀಯ ರಾಜತಾಂತ್ರಿಕನಿಗೆ ಇಮ್ರಾನ್ ಖಾನ್ ಸರ್ಕಾರ ಸಮನ್ಸ್

ಈ ಹಿಂದೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹರಿದ್ವಾರದ ಧರ್ಮ ಸಂಸದ್ ಅಧಿವೇಶನ ಕುರಿತಾಗಿ ವಿರೋಧ ವ್ಯಕ್ತಪಡಿಸಿದ್ದವು.

published on : 28th December 2021

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ.

published on : 25th November 2021

ಅನಿಲ್ ದೇಶಮುಖ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ಅನಿಲ್ ಪರಬ್ ಗೆ ಇಡಿ ಹೊಸ ಸಮನ್ಸ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಹಾಗೂ ಸಾರಿಗೆ ಸಚಿವ ಅನಿಲ್ ಪರಬ್ ಅವರಿಗೆ ಜಾರಿ ನಿರ್ದೇಶನಾಲಯವು ಹೊಸದಾಗಿ ಸಮನ್ಸ್‌ ನೀಡಿದೆ

published on : 25th September 2021

ಸಿಐಡಿ ಸಮನ್ಸ್: ಸುವೇಂದು ಅಧಿಕಾರಿಗೆ ಕಲ್ಕತ್ತಾ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್

ಅಪರಾಧ ತನಿಖಾ ಇಲಾಖೆ(ಸಿಐಡಿ) ಸಮನ್ಸ್ ಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಮಧ್ಯಂತರ ರಿಲೀಫ್ ನೀಡಿದೆ.

published on : 6th September 2021
1 2 > 

ರಾಶಿ ಭವಿಷ್ಯ