- Tag results for sunil kumar
![]() | ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಕಾಂಗ್ರೆಸ್ ಪ್ರಯತ್ನ ಎಂದ ಸುನಿಲ್ ಕುಮಾರ್, ಸಿದ್ದರಾಮಯ್ಯ ತಿರುಗೇಟುಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡುತ್ತಿದೆ. ಈ ಮೂಲಕ ವಿದ್ಯುತ್ ಸರಬರಾಜು ಕಂಪನಿಗಳನ್ನು (ಎಸ್ಕಾಂ) ಖಾಸಗೀಕರಣಗೊಳಿಸುವುದು ಕಾಂಗ್ರೆಸ್ನ ಗುರಿಯಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ತಿರುಗೇ |
![]() | ಪರ್ಯಾಯ ಸಮ್ಮೇಳನ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ: ಸಚಿವ ಸುನೀಲ್ ಕುಮಾರ್ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಂಡಾಯ ಎದ್ದಿರುವ ಕೆಲ ಹಿರಿಯ ಸಾಹಿತಿಗಳು ಪರ್ಯಾಯ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ. |
![]() | ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್ ಕುಮಾರ್ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು. |
![]() | 'ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಕಾರ್ಕಳದಲ್ಲಿ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ'ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ. |
![]() | ಜಾಗತಿಕ ಟಿವಿ ಚಾನೆಲ್ಗಳು ಕನ್ನಡ ಭಾಷೆಯಲ್ಲಿಯೂ ಕಾರ್ಯಕ್ರಮ ಪ್ರಸಾರ ಮಾಡಬೇಕು: ಸಚಿವ ವಿ ಸುನಿಲ್ ಕುಮಾರ್ಅನಿಮಲ್ ಪ್ಲಾನೆಟ್, ಬಿಬಿಸಿ ಅರ್ಥ್ ಮತ್ತು ನ್ಯಾಟ್ಜಿಯೊ ವೈಲ್ಡ್ನಂತಹ ಜಾಗತಿಕ ಜ್ಞಾನ ಆಧಾರಿತ ಟೆಲಿವಿಷನ್ ಚಾನೆಲ್ಗಳು ಕನ್ನಡ ಭಾಷೆಯಲ್ಲಿಯೂ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆ ನೋಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ. |
![]() | 'ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ' ನವೆಂಬರ್ 4ಕ್ಕೆ ಬಿಡುಗಡೆಸುನೀಲ್ ಕುಮಾರ್ ಬಸವಂತಪ್ಪ ಅವರ ಚೊಚ್ಚಲ ನಿರ್ದೇಶನದ 'ನೀ ಮಾಯೆಯೊಳಗೊ ಮಾಯೆ ನೀನೊಳಗೊ' ಚಿತ್ರ ನವೆಂಬರ್ 4 ರಂದು ಬಿಡುಗಡೆಯಾಗಲಿದೆ. |
![]() | ಡಿಸೆಂಬರ್ ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸಚಿವ ಸುನಿಲ್ ಕುಮಾರ್ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕೆ ಕನ್ನಡ ಸಮಗ್ರ ಮಸೂದೆಯನ್ನು ಡಿಸೆಂಬರ್ ನಲ್ಲಿ ಅಂಗೀಕರಿಸಿ ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ಸಮಾವೇಶ; 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ: ವಿ. ಸುನೀಲ್ ಕುಮಾರ್ಕಲಬುರಗಿಯಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ಒಬಿಸಿ ಮೋರ್ಚಾ ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. |
![]() | ವಿದ್ಯುತ್ ಖರೀದಿಗೆ ಪ್ರತಿ ವರ್ಷ 33 ಸಾವಿರ ಕೋಟಿ ರೂ. ವ್ಯಯ; ಹೆಸ್ಕಾಂಗಳ ಮೇಲಿದೆ 38,973 ಕೋಟಿ ರೂ. ಸಾಲ!ಕೆಪಿಟಿಸಿಎಲ್ ಸೇರಿದಂತೆ ವಿವಿಧ ವಿದ್ಯುತ್ ಪ್ರಸರಣ ನಿಗಮಗಳು 2002ರಿಂದ ಈವರೆಗೂ 38,973 ಕೋಟಿ ರೂ. ಸಾಲ ಮಾಡಿದ್ದು, ಅದು 2040ರ ವೇಳೆಗೆ ಎಂದು ಇಂಧನ ಸಚಿವ ವಿ.ಸುನೀಲ್ಕುಮಾರ್ ತಿಳಿಸಿದರು. |
![]() | ಸುನೀಲ್ ಕುಮಾರ್ ನಿರ್ದೇಶನದ ಚೊಚ್ಚಲ ಚಿತ್ರ 'ಗಜರಾಮ'ದಲ್ಲಿ ರಾಜವರ್ಧನ್ ನಟನೆ!ಪ್ರಣಯಂ ಮತ್ತು ಹಿರಣ್ಣಯ್ಯ ಚಿತ್ರದ ಶೂಟಿಂಗ್ ಮುಗಿಸಿರುವ ಬಿಚ್ಚುಗತ್ತಿ ನಾಯಕ ರಾಜವರ್ಧನ್ ತಮ್ಮ ನಾಲ್ಕನೇ ಪ್ರಾಜೆಕ್ಟ್ ಗೆ ಸಹಿ ಹಾಕಿದ್ದಾರೆ. |
![]() | ಬೆಂಗಳೂರಿನ ಕಲಾಗ್ರಾಮದಲ್ಲಿ ನಾಡ ದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣನಾಡ ದೇವಿ ಭುವನೇಶ್ವರಿಯ ನಿತ್ಯ ಅರ್ಚನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈಗ ಇನ್ನೊಂದು ವಿನೂತನ ಯೋಜನೆ ರೂಪಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಾಂಬೆಯ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಿದೆ. |
![]() | ರಾಜ್ಯ ಸರ್ಕಾರದ ಮುಂದೆ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ: ಇಂಧನ ಸಚಿವ ಸುನೀಲ್ ಕುಮಾರ್ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್... |
![]() | ನಾಡಗೀತೆ ಅವಧಿ ಇಳಿಕೆ ವಿಚಾರ: 15 ದಿನಗಳಲ್ಲಿ ಸರ್ಕಾರ ನಿರ್ಧಾರ- ಸಚಿವ ಸುನೀಲ್ ಕುಮಾರ್ನಾಡಗೀತೆ ಮೊಟಕುಗೊಳಿಸುವ ಕುರಿತು ರಾಜ್ಯ ಸರ್ಕಾರ 15 ದಿನಗಳ ಒಳಗಾಗಿ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ: ಹೇಳಿಕೆ ಹಿಂಪಡೆದ ಸಚಿವ ಸುನೀಲ್ ಕುಮಾರ್ಪಠ್ಯಪುಸ್ತಕ ಬದಲಾವಣೆ ಸಣ್ಣ ವಿಚಾರ ಎಂಬ ಹೇಳಿಕೆಗೆ ಸಾಹಿತಿಗಳು ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸುನೀಲ್ ಕುಮಾರ್ ಅವರು ಗುರುವಾರ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. |
![]() | ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್: ಸಚಿವ ಸುನೀಲ್ ಕುಮಾರ್ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಸಬೇಕು ಎಂದು ಇಂಧನ ಸಚಿವ ಸುನಿಲ್ ಕುಮಾರ್ಅವರು ಭಾನುವಾರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. |