ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ಒಂದು ಮೊಟ್ಟೆಯ ಕಥೆ ಚಿತ್ರ ಕನ್ನಡದಲ್ಲಿ ಸೂಪರ್ ಹಿಟ್ ಆಗಿತ್ತು. ಇದೇ ಚಿತ್ರ ಇದೀಗ ಹಿಂದಿಯಲ್ಲಿ ರಿಮೇಕ್ ಆಗುತ್ತಿದ್ದು ಉಜ್ಡಾ ಚಮನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.