Sunrisers Hyderabad, Mumbai Indians

ಪಂಜಾಬ್ ವಿರುದ್ಧ ಹೈದರಾಬಾದ್ ಗೆ 7 ವಿಕೆಟ್ ಗಳ ಭರ್ಜರಿ ಜಯ
ಫಾರ್ಮ್ ಗೆ ಮರಳಿದ ಯುವರಾಜ್ ಸಿಂಗ್ ಭರ್ಜರಿ ಬ್ಯಾಟಿಂಗ್ ಮತ್ತು ಡೇವಿಡ್ ವಾರ್ನರ್ ಅವರ ಅಮೋಘ ಅರ್ಧಶತಕದ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿ, ತನ್ನ ಪ್ಲೇ ಆಫ್ ಹಾದಿ ಸುಗಮ ಮಾಡಿಕೊಂಡಿದೆ...

ಮುಂಬೈಗೆ ಸೋಲಿನ ಆಘಾತ ನೀಡಿದ ಕಿಂಗ್ಸ್ ಇಲೆವೆನ್
ಕಿಂಗ್ಸ್ ಇಲೆವೆನ್ ತಂಡದ ನಾಯಕ ಮುರಳಿ ವಿಜಯ್ ಹಾಗೂ ಸಾಹಾರ ಜತೆಯಾಟ ಮುಂಬೈ ಇಂಡಿಯನ್ಸ್ ವಿರುದ್ಧ ತಂಡದ ಗೆಲುವಿಗೆ ಕಾರಣವಾಗಿದೆ...

ಸನ್ ರೈಸರ್ಸ್ ಗೆ ಶಾಕ್ ನೀಡಿದ ಡೇರ್ ಡೆವಿಲ್ಸ್
ಸನ್ ರೈಸರ್ಸ್ ಹೈದರಾಬಾದ್ ತಂಡದ ನೀರಸ ಬ್ಯಾಟಿಂಗ್ ನಿಂದಾಗಿ ಗುರುವಾರ ದೆಹಲಿ ವಿರುದ್ಧ ನಡೆದ ಪಂದ್ಯದಲ್ಲಿ 7 ವಿಕೆಟ್ ಗಳ ಅಂತರದ ಹೀನಾಯ ಸೋಲು ಕಂಡಿದೆ.

ಐಪಿಎಲ್ನಲ್ಲಿ ಮುಂಬೈ ವಿರುದ್ಧ ಸೋಲು: ಆರ್ಸಿಬಿ ಪ್ಲೇ ಆಫ್ ಕನಸು ಕಗ್ಗಂಟು
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಜಯ ಗಳಿಸಿದ್ದು, ಆರ್ಸಿಬಿ ಪ್ಲೇ ಆಫ್ ಕನಸು ಕಗ್ಗಂಟಾಗಿದೆ...

ಹೈದರಾಬಾದ್ ವಿರುದ್ಧ ಸೋಲು: ಪುಣೆ ಫ್ಲೇ ಆಫ್ ಕನಸು ನುಚ್ಚುನೂರು
ಇಂಡಿಯನ್ ಪ್ರಿಮಿಯರ್ ಲೀಗ್ 9ನೇ ಆವೃತ್ತಿಯ ಎಂಎಸ್ ಧೋನಿ ನಾಯಕತ್ವದ ನೂತನ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಫ್ಲೇ ಆಫ್ ಕನಸು ನುಚ್ಚುನೂರಾಗಿದೆ...

ಐಪಿಎಲ್ 2016: ಧವನ್, ನೆಹ್ರಾ ದಾಳಿಗೆ ಮುಂಬೈ ತತ್ತರ
ಗೆಲುವಿನ ಲಯಕ್ಕೆ ಮರಳಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 85 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ...

ಯುವರಾಜ್ಗೆ ಗೆಲುವಿನ ಸಿಹಿ ನೀಡಿದ ಸನ್ ರೈಸರ್ಸ್ ಹೈದರಾಬಾದ್
ಅಂತೂ ಐಪಿಎಲ್ 9ರ ಆವೃತ್ತಿಯಲ್ಲಿ ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್ ಸನ್ ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿದ್ದು, ಯುವರಾಜ್ ಗೆ ಸನ್ ರೈಸರ್ಸ್ ಗೆಲುವಿನ ಸಿಹಿ ನೀಡಿದೆ...

ಎಂಎಸ್ ಧೋನಿ ಪಡೆ ಮಣಿಸಿದ ಮುಂಬೈ ಇಂಡಿಯನ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯ 29ನೇ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂರಪ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ...

ಚೆಸ್ಸಿಂಗ್ ನಲ್ಲೂ ಎಡವಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ದೌರ್ಬಲ್ಯ ತಿಳಿದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಆರ್ಸಿಬಿ...

