- Tag results for super 12
![]() | ಮುಂಬರುವ ಟಿ-20 ವಿಶ್ವಕಪ್ಗೆ ನೇರ ಅರ್ಹತೆ ಪಡೆದ 8 ತಂಡಗಳ ಲಿಸ್ಟ್ ಅಂತಿಮ!ಅಬುಧಾಬಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ಈ ಸೋಲಿನೊಂದಿಗೆ ಕೆರಿಬಿಯನ್ ತಂಡ ಮುಂದಿನ ವರ್ಷದ ಟಿ20 ವಿಶ್ವಕಪ್ನ ಸೂಪರ್-12 ಹಂತಕ್ಕೆ ನೇರವಾಗಿ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. |