- Tag results for super councillors
![]() | ಚುನಾಯಿತ ಪ್ರತಿನಿಧಿಗಳಿಲ್ಲದ ಬಿಬಿಎಂಪಿಯಲ್ಲಿ, ಸಚಿವರು, ಶಾಸಕರು ಮತ್ತು ಸಂಸದರೇ 'ಸೂಪರ್' ಕೌನ್ಸಿಲರ್ಸ್!ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ಮಳೆರಾಯನ ಆರ್ಭಟಕ್ಕೆ ತತ್ತರಿಸಿದೆ. ಹೀಗಿರುವಾಗ ನಾಗರಿಕರು ಕೇವಲ ಕಾಲ್ ಸೆಂಟರ್ ಮೂಲಕ ಬಿಬಿಎಂಪಿಯನ್ನು ಸಂಪರ್ಕಿಸಲು ಸಾಧ್ಯ. ಕಳೆದ ಮೂರು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೇ ಬಿಬಿಎಂಪಿ ಕೌನ್ಸಿಲ್ ಸಮಸ್ಯೆ ಎದುರಿಸುತ್ತಿದೆ. |