• Tag results for supply

ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಿಗೆ 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ಇಲ್ಲಿಯವರೆಗೂ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಸುಮಾರು 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. 

published on : 16th October 2021

ಸಪ್ಲೈ ಚೈನ್ ನಲ್ಲಿ ಕುಸಿತ; ಜಗತ್ತಿನ ಆರ್ಥಿಕ ಚೇತರಿಕೆ ವೇಗ ಇಳಿತ! (ಹಣಕ್ಲಾಸು)

ಹಣಕ್ಲಾಸು-279 -ರಂಗಸ್ವಾಮಿ ಮೂಕನಹಳ್ಳಿ

published on : 14th October 2021

ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ: ಕಲ್ಲಿದ್ದಲು ಪೂರೈಕೆಯಲ್ಲಿ ಕೊರತೆ ಬಗ್ಗೆ ಕಾಂಗ್ರೆಸ್ ಟೀಕೆ

ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ ಎಂಬಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

published on : 12th October 2021

ಹಬ್ಬದ ಸಮಯದಲ್ಲಿ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಹೆಚ್ಚಿಸಿ: ಸಿಐಎಲ್ ಗೆ ಕೇಂದ್ರ ಸೂಚನೆ

ದುರ್ಗಾ ಪೂಜೆಯ ಅವಧಿಯಲ್ಲಿ ಪ್ರತಿ ದಿನ 1.55-1.6 ಮಿಲಿಯನ್ ಟನ್‌ಗಳಷ್ಟು ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸಿ ಮತ್ತು ಅಕ್ಟೋಬರ್ 20 ರ ನಂತರ ಅದನ್ನು 1.7 ಮಿಲಿಯನ್ ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ, ಸರ್ಕಾರಿ ಸ್ವಾಮ್ಯದ ಕೋಲ್...

published on : 12th October 2021

ಬಿಲ್ಡರ್ ಗಳು ನೀರು ಪೂರೈಕೆಯ ಮೂಲವನ್ನು ಸೂಚಿಸಬೇಕು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಮಂಡಳಿ

ಒಂದು ವೇಳೆ ಆಸ್ತಿ ಇರುವ ಪ್ರದೇಶದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಕೊಳಚೆ ಮಂಡಳಿ ಅಥವಾ ಪಂಚಾಯತ್ ನಿಂದ ನೀರಿನ ಸಂಪರ್ಕ ಇರದೇ ಇದ್ದಲ್ಲಿ ಸ್ವಂತ ಖರ್ಚಿನಿಂದ ಟ್ಯಾಂಕರ್ ಗಳಿಂದ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಬಿಲ್ಡರ್ ಗಳು ಖಾತರಿ ನೀಡಬೇಕು.

published on : 11th October 2021

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 82.57 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ಈವರೆಗೂ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 82.57 ಕೋಟಿ ಗೂ ಅಧಿಕ ಕೋವಿಡ್ ಲಸಿಕೆಗಳನ್ನು ಪೂರೈಸಲಾಗಿದೆ. ಸುಮಾರು 94 ಲಕ್ಷ ಡೋಸ್ ಪೈಪ್ ಲೈನ್ ನಲ್ಲಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

published on : 25th September 2021

ಆಸ್ಪತ್ರೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ: ಬೊಮ್ಮಾಯಿ ಖಡಕ್ ಸೂಚನೆ

ಗ್ರಾಮೀಣ ಪ್ರದೇಶಗಳಿಗೆ ತಾರತಮ್ಯವಿಲ್ಲದ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ವಿಶೇಷವಾಗಿ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆ  ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 11th August 2021

ಸ್ವತಂತ್ರ ಬಂದ ದಶಕಗಳ ಬಳಿಕ ಜಮ್ಮು-ಕಾಶ್ಮೀರದ ಕಡೋಲಾ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಡಿ ವಿದ್ಯುತ್ ಈಗ ರಾಂಬನ್ ಜಿಲ್ಲೆಯ ಕುಗ್ರಾಮವಾದ ಕಡೋಲಾವನ್ನು ತಲುಪಿದೆ.

published on : 14th July 2021

ಅಮೆರಿಕ ಬೈಡನ್ ಸರ್ಕಾರದ 25 ಮಿಲಿಯನ್ ಕೋವಿಡ್-19 ಲಸಿಕೆ ಹಂಚಿಕೆ ಯೋಜನೆಯಲ್ಲಿ ಭಾರತ ಪ್ರಮುಖ ರಾಷ್ಟ್ರ: ರಾಯಭಾರಿ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ನಡುವಿನ ದೂರವಾಣಿ ಸಂಭಾಷಣೆ ಕುರಿತು ಅಮೆರಿಕದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಎಎನ್ ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

published on : 4th June 2021

ಜೂನ್ 15 ರವರೆಗಿನ ಲಸಿಕೆ ಪೂರೈಕೆ ಮಾಹಿತಿ ಹಂಚಿಕೊಂಡ ಕೇಂದ್ರ; ಯೋಜನೆ ಸಿದ್ಧಪಡಿಸಲು ರಾಜ್ಯಗಳಿಗೆ ಸೂಚನೆ 

ಲಸಿಕಾ ಕೇಂದ್ರಗಳಲ್ಲಿ ಜನದಟ್ಟಣೆ ತಪ್ಪಿಸಲು ಜೂನ್ ಮಧ್ಯ ಭಾಗದವರೆಗಿನ ಜಿಲ್ಲಾವಾರು ಮತ್ತು ವ್ಯಾಕ್ಸಿನೇಷನ್ ಕೇಂದ್ರವಾರು ಯೋಜನೆ ಸಿದ್ಧಪಡಿಸುವಂತೆ ಮತ್ತು ಅದನ್ನು ಪ್ರಚಾರ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

published on : 19th May 2021

ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ ಪ್ರಕರಣ ಏರಿಕೆ: ಕೇಂದ್ರಕ್ಕೆ 25,000 ಡೋಸ್ ಗಳ ಆಂಫೊಟೆರಿಸಿನ್ ಬಿ ಬೇಡಿಕೆ!

ರಾಜ್ಯದಲ್ಲಿ ಕೋವಿಡ್-19 ರಾಜ್ಯಕಾಲದ ಬ್ಲಾಕ್ ಫಂಗಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಆಂಫೊಟೆರಿಸಿನ್ ಬಿ ನ್ನು ಕಳಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ.

published on : 14th May 2021

ಆಮ್ಲಜನಕ ಸ್ಥಾವರಗಳಿಗೆ ದಿನದ 24 ತಾಸು ನಿರಂತರ ವಿದ್ಯುತ್ ಪೂರೈಕೆ

ದೇಶಾದ್ಯಂತ ಆಮ್ಲಜನಕ ಸ್ಥಾವರಗಳಿಗೆ ಅಡೆತಡೆಯಿಲ್ಲದೆ ನಿರಂತರ ವಿದ್ಯುತ್‍ ಪೂರೈಕೆ ಮಾಡುವ ಗುರಿಯೊಂದಿಗೆ ದೆಹಲಿಯ 13 ಸ್ಥಾವರ ಸೇರಿದಂತೆ ದೇಶದ 73 ಪ್ರಮುಖ ಆಮ್ಲಜನಕ ಸ್ಥಾವರಗಳಿಗೆ ವಿದ್ಯುತ್ ಸರಬರಾಜು ಮಾಡಲು ಕೇಂದ್ರ ಇಂಧನ ಸಚಿವಾಲಯ ಮೇಲ್ವಿಚಾರಣೆ ಕೇಂದ್ರವನ್ನು ಸ್ಥಾಪಿಸಿದೆ. 

published on : 12th May 2021

ಪಿಎಂ ಕೇರ್ಸ್ ನಿಧಿ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್‌ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್‌ ಖರೀದಿ!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್‌ಗಳ 'ಆಕ್ಸಿಕೇರ್' ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ.

published on : 12th May 2021

ನಮ್ಮ ಲಸಿಕೆ ಪೂರೈಕೆ ಬಗ್ಗೆ ಕೆಲ ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕ: ಭಾರತ್ ಬಯೋಟೆಕ್

ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

published on : 12th May 2021

ತಿರುಪತಿ: ರೂಯಿಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ವ್ಯತ್ಯಯ; 11 ಕೋವಿಡ್-19 ರೋಗಿಗಳು ಸಾವು!

ಆಕ್ಸಿಜನ್ ಪೂರೈಕೆ ವ್ಯತ್ಯಯಗೊಂಡ ಪರಿಣಾಮ ಕೋವಿಡ್-19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಜೀವಕಳೆದುಕೊಂಡಿರುವ ಘಟನೆ ತಿರುಪತಿಯ ಎಸ್ ವಿ ಆರ್ ರೂಯಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. 

published on : 11th May 2021
1 2 3 > 

ರಾಶಿ ಭವಿಷ್ಯ