- Tag results for supporters
![]() | ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಬೆಂಬಲಿಗರ ಗೂಂಡಾಗಿರಿ: ಭಾರತೀಯ ವಿದ್ಯಾರ್ಥಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ!ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಬೆಂಬಲಿಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಾರತೀಯ ವಿದ್ಯಾರ್ಥಿಗಳ ಮೇಲೆ ಕಬ್ಬಿಣದ ರಾಡ್ ಗಳಿಂದ ಥಳಿಸಿದ್ದಾರೆ. |
![]() | ಅಮೆರಿಕದಲ್ಲಿ ಕಾರ್ಯಕ್ರಮದ ಮಧ್ಯೆ ರಾಹುಲ್ ಗಾಂಧಿಯನ್ನು ಹೀಯಾಳಿಸಿದ ಖಲಿಸ್ತಾನಿ ಬೆಂಬಲಿಗರು, ವಿಡಿಯೋ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ಕ್ಯಾಲಿಫೋರ್ನಿಯಾದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕೆಲವರು ಖಲಿಸ್ತಾನಿ ಬಾವುಟಗಳನ್ನು ಬೀಸುತ್ತಾ ಖಲಿಸ್ತಾನಕ್ಕಾಗಿ ಆಗ್ರಹಿಸಿ ಘೋಷಣೆಗಳೂ ಕೂಗಿದರು. |
![]() | ಕಾಂಗ್ರೆಸ್‌ಗೆ ಶೇ.75 ರಷ್ಟು ಮತ ನೀಡಿದ್ದೇವೆ: ಸಚಿವ ಸ್ಥಾನಕ್ಕೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಬೆಂಬಲಿಗರಿಂದ ಪ್ರತಿಭಟನೆಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಎದುರು ರುದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಶನಿವಾರ ಪ್ರತಿಭಟನೆ ನಡೆಸಿದರು. |
![]() | ರಾಜಸ್ಥಾನದಲ್ಲಿ ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ ಬೆಂಬಲಿಗರ ಬಡಿದಾಟ!ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಅವರ ವಿರೋಧಿ ಬಣದಲ್ಲಿರುವ ಸಚಿನ್ ಪೈಲಟ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ. |
![]() | ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ: ಸಿದ್ದರಾಮಯ್ಯ ಫ್ಲೆಕ್ಸ್ಗೆ ಹಾಲಿನ ಅಭಿಷೇಕಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ. |
![]() | ಜೆಡಿಎಸ್'ಗೆ ಸೇರ್ಪಡೆಗೊಂಡು ಬಿಜೆಪಿಗೆ ಪಾಠ ಕಲಿಸಿ: ಎನ್ಆರ್ ರಮೇಶ್ ಗೆ ಬೆಂಬಲಿಗರ ಒತ್ತಾಯವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ, ಬಂಡಾಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. |
![]() | ಬಿಜೆಪಿ ಬೆಂಬಲಿಗರಿಂದ ನಮ್ಮ ಸದಸ್ಯರಿಗೆ ಕಿರುಕುಳ: ಎಎಪಿ ಆರೋಪಚುನಾವಣಾ ಪ್ರಚಾರದ ವೇಳೆ ಆಡಳಿತ ಪಕ್ಷದ ಶಾಸಕರೊಬ್ಬರ ಬೆಂಬಲಿಗರು ನಮ್ಮ ಸದಸ್ಯರಿಗೆ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಾರೆಂದು ಆಮ್ ಆದ್ಮಿ ಪಕ್ಷ ಗುರುವಾರ ಆರೋಪಿಸಿದೆ. |
![]() | ಖಲೀಸ್ತಾನ ಬೆಂಬಲಿಗರಿಂದ ಟೈಮ್ಸ್ ಸ್ಕ್ವೇರ್ ನಲ್ಲಿ ಪ್ರತಿಭಟನೆತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ್ನು ಬೆಂಬಲಿಸಿ ಐತಿಹಾಸಿಕ ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿದರು. |
![]() | ನನ್ನನ್ನು ಜೈಲಿಗೆ ಕಳಿಸಿದರೆ, ಹತ್ಯೆ ಮಾಡಿದರೆ...: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂದೇಶ ಇದು...ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿವಾಸದ ಬಳಿ ನೆರೆದಿರುವ ಬೆಂಬಲಿಗರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. |
![]() | ಟಿಕೆಟ್ ಆಕಾಂಕ್ಷಿಗಳ ಕಚ್ಚಾಟ: ಅಸಮಾಧಾನಗೊಂಡ ನಾಯಕರು, ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೇ ಮೊಟಕುಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಜಾವಗಲ್ ಮೂಲಕ ಪ್ರಾರಂಭವಾಗಿ ಹಳೇಬೀಡಿಗೆ ಬಂದ ಸಂದರ್ಭದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಜಿದ್ದಿಗೆ ಪರಿಣಾಮ ಬೇಸತ್ತ ನಾಯಕರು ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ವಾಪಸ್ ಹೊರಟ ಘಟನೆ ಗುರುವಾರ ನಡೆಯಿತು. |
![]() | ಬೆಂಗಳೂರು: ರಮೇಶ್ ಜಾರಕಿಹೊಳಿ ನಿವಾಸದ ಎದುರು ಡಿಕೆಶಿ ಬೆಂಬಲಿಗರ ಪ್ರತಿಭಟನೆ, ಬಂಧನಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಇಂದು ಬೆಂಗಳೂರಿನಲ್ಲಿರುವ ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು. |
![]() | ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |
![]() | 5 ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರ ಕುಕೃತ್ಯಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ. |