Advertisement
ಕನ್ನಡಪ್ರಭ >> ವಿಷಯ

Supreme Court

Supreme Court

ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ  May 24, 2019

ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು....

SC to get 4 new judges, to touch full strength of 31

ಸುಪ್ರೀಂ ಕೋರ್ಟ್ ಗೆ ಮತ್ತೆ 4 ನ್ಯಾಯಾಧೀಶರ ನೇಮಕ: ನ್ಯಾಯಮೂರ್ತಿಗಳ ಸಂಖ್ಯೆ 31 ಕ್ಕೆ ಏರಿಕೆ  May 22, 2019

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಕೇಂದ್ರ ಸರ್ಕಾರ 4 ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿದೆ.

Udit Raj

ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯೇ?: ಕಾಂಗ್ರೆಸ್ ನಾಯಕ ಗಂಭೀರ ಆರೋಪ  May 22, 2019

"ಎಲ್ಲಾ ವಿವಿಪ್ಯಾಟ್ ಗಳನ್ನೂ ಎಣಿಕೆ ಮಾಡಲು ಸುಪ್ರೀಂ ಕೋರ್ಟ್ ಏಕೆ ಒಪ್ಪಿಕೊಳ್ಳುವುದಿಲ್ಲ? ಹಾಗಾದರೆ ಸರ್ವೋಚ್ಚ ನ್ಯಾಯಾಲಯ ಸಹ ಚುನಾವಣಾ ಅಕ್ರಮಗಳ ಭಾಗವೆ? " ಎಂದು ಕಾಂಗ್ರೆಸ್ ನಾಯಕ....

SC stays Delhi HC order disallowing black money law to operate retrospectively

ಕಪ್ಪು ಹಣ ಕಾಯ್ದೆ ಪೂರ್ವಾನ್ವಯ ಗೊಳಿಸಲಾಗದು ಎಂಬ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ  May 21, 2019

2016ರ ಕಪ್ಪು ಹಣ ಕಾಯ್ದೆಯನ್ನು 2015ರ ಜುಲೈ ಯಿಂದ ಪೂರ್ವಾನ್ವಯ ಗೊಳಿಸಲಾಗದು ಎಂಬ ದೆಹಲಿ ಹೈಕೋರ್ಟ್ ಆದೇಶಕ್ಕೆ ಮಂಗಳವಾರ...

SC turns down 100% matching of VVPATs with EVMs

ಲೋಕಸಮರ: ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ 'ಸುಪ್ರೀಂ'ನಿಂದ ವಜಾ  May 21, 2019

ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಘೊಷಣೆಯಾಗಲಿದ್ದು ಈ ಕುರಿತಂತೆ ಮಂಗಳವಾರ ಎರಡು ಅತ್ಯಂತ...

Supreme Court opens doors for arrest of Mamata's top cop

ಶರದಾ ಹಗರಣ: ದೀದಿಗೆ ಭಾರಿ ಹಿನ್ನಡೆ, ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಗೆ ಬಂಧನ ಭೀತಿ!  May 17, 2019

ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

Morphed image of Mamata: SC says arrest of BJP activist Priyanka Sharma prima facie arbitrary

ಮಮತಾ ತಿರುಚಿದ ಚಿತ್ರ: ಪ್ರಾಥಮಿಕ ದೂರಿನನ್ವಯ ಪ್ರಿಯಾಂಕಾ ಶರ್ಮಾ ಬಂಧನ - ಸುಪ್ರೀಂ  May 15, 2019

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ತಿರುಚಿ ಮೆಟ್ ಗಾಲಾ ರೂಪ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಬಿಜೆಪಿ....

Morphed photo of Mamata Banerjee: SC grants bail to Bengal BJP activist Priyanka Sharma

ಮಮತಾ ಬ್ಯಾನರ್ಜಿ ಫೋಟೋ ತಿರುಚಿ ಜೈಲು ಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆಗೆ 'ಸುಪ್ರೀಂ' ಜಾಮೀನು  May 14, 2019

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರವನ್ನು ಫೋಟೋಶಾಪ್ ಮಾಡಿ ಜೈಲುಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

Supreme Court rejects plea to advance poll timing during Ramzan

ರಂಜಾನ್ ವೇಳೆ ಮತದಾನದ ಸಮಯ ಬದಲಾವಣೆ ಕೋರಿದ್ದ ಅರ್ಜಿ ವಜಾ  May 13, 2019

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಸಮಯವನ್ನು ಬದಲಿಸಬೇಕು ಎಂದು ಕೋರಿ...

SC reserves verdict in Rafale review case

ರಾಫೆಲ್ ಮರುಪರಿಶೀಲನಾ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್  May 10, 2019

ರಾಫೆಲ್ ಫೈಟರ್ ಜೆಟ್ ಒಪ್ಪಂದದ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆ ನಡೆಸಬೇಕೆಂಬ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

Supreme Court order on Ayodhya should bring peace: Muslim litigant

ಸುಪ್ರೀಂ ಕೋರ್ಟ್ ನ ಅಯೋಧ್ಯೆಯ ತೀರ್ಪು ಶಾಂತಿ ತರಬೇಕು: ಮುಸ್ಲಿಂ ಕಕ್ಷಿಗಾರ  May 10, 2019

ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತೀರ್ಪು ಶಾಂತಿ ತರಬೇಕೆಂದು ಬಾಬ್ರಿ ಮಸೀದಿ ವಿವಾದದ ಮುಖ್ಯ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

priyank Kharge

ಬಡ್ತಿ ಮೀಸಲಾತಿಗೆ ಸುಪ್ರೀಂಕೋರ್ಟ್ ಅಸ್ತು ಸ್ವಾಗತಾರ್ಹ: ಪ್ರಿಯಾಂಕ್ ಖರ್ಗೆ  May 10, 2019

ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೂತನ ಕಾಯಿದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದ ಪರಿಶಿಷ್ಟ ...

Supreme Court

ಕರ್ನಾಟಕ ಸರ್ಕಾರದ ಎಸ್‏ಸಿ, ಎಸ್‏ಟಿ ಬಡ್ತಿ ಮೀಸಲಾತಿ ಕಾಯ್ದೆಗೆ ಸುಪ್ರೀಂ ಕೋರ್ಟ್ ಅಸ್ತು  May 10, 2019

ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ರಾಜ್ಯ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ...

Supreme court

ಅಯೋಧ್ಯೆ ಭೂ ವಿವಾದ: ಆಗಸ್ಟ್ 15ರವರಗೆ ಮಧ್ಯಸ್ಥಿಕೆ ಪ್ರಕ್ರಿಯೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್  May 10, 2019

ಉತ್ತರ ಪ್ರದೇಶದ ಅಯೋಧ್ಯೆಯ ದಶಕಗಳ ಹಳೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯನ್ನು...

Zakir Naik

ಈ ಒಂದು ಷರತ್ತಿಗೆ ಒಪ್ಪಿದರೆ ಭಾರತಕ್ಕೆ ವಾಪಸ್ ಬರೋಕೆ ಝಾಕೀರ್ ನಾಯಕ್ ರೆಡಿ!  May 09, 2019

ಇಸ್ಲಾಮಿಕ್ ಶಿಕ್ಷಕ, ಭಾಷಣಕಾರ ಝಾಕೀರ್ ನಾಯಕ್ ಭಾರತಕ್ಕೆ ಹಿಂದಿರುಗಲು ಸಿದ್ದರಾಗಿದ್ದಾರೆ, ಆದರೆ ಈ ಒಂದು ಷರತ್ತಿನಮೇಲೆ!

SC to hear Ayodhya land dispute case on Friday

ಅಯೋಧ್ಯೆ ವಿವಾದ: ಮೇ 10ಕ್ಕೆ ಸುಪ್ರೀಂನಲ್ಲಿ ಸಂಧಾನಕಾರರ ವರದಿ ವಿಚಾರಣೆ  May 09, 2019

ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ(ಮೇ 10) ವಿಚಾರಣೆ ನಡೆಸಲಿದೆ.

Arun Shourie

ಸಿಜೆಐ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ತನಿಖೆಯಲ್ಲಿ ಆಂತರಿಕ ಸಮಿತಿ ಕ್ಲಬ್ ಸದಸ್ಯರಂತೆ ವರ್ತಿಸಿದೆ: ಅರುಣ್ ಶೌರಿ  May 09, 2019

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್ ...

Rahul Gandhi

ಪೌರತ್ವ ವಿವಾದ: ರಾಹುಲ್ ಚುನಾವಣಾ ಸ್ಪರ್ಧೆಗೆ ನಿರ್ಬಂಧ ಕೋರಿಕೆಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್  May 09, 2019

ಪೌರತ್ವ ವಿವಾದ ಇತ್ಯರ್ಥಗೊಳ್ಳುವವರೆಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸದಂತೆ ನಿರ್ದೇಶಿಸುವಂತೆ ಕೋರಿ...

Supreme court

ನ್ಯಾಯಮೂರ್ತಿ ಗವಾಯ್, ಕಾಂತ್ ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹುದ್ದೆಗೆ ಪದೋನ್ನತಿ: ಕೊಲಿಜಿಯಂ ಶಿಫಾರಸು  May 09, 2019

ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯ್ ಮತ್ತು ಸೂರ್ಯಕಾಂತ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳನ್ನಾಗಿ...

SC asks EC to reply on cancellation of Tej Bahadur's nomination from Varanasi by May 9

ತೇಜ್ ಬಹದ್ದೂರ್ ನಾಮಪತ್ರ ತಿರಸ್ಕಾರ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್  May 08, 2019

ಮಾಜಿ ಯೋಧ, ಸಮಾಜವಾದಿ ಪಕ್ಷದ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕಾರಗೊಂಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್

Page 1 of 5 (Total: 100 Records)

    

GoTo... Page


Advertisement
Advertisement