ದೇಶ'ಅಷ್ಟು ಸಂಕುಚಿತ ಮನೋಭಾವ ಬೇಡ': ಪಾಕಿಸ್ತಾನ ಕಲಾವಿದರಿಗೆ ನಿಷೇಧ ಕೋರಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಪಾಕಿಸ್ತಾನದ ಕಲಾವಿದರು ಭಾರತದಲ್ಲಿ ತಮ್ಮ ಕಲಾ ಪ್ರದರ್ಶನ ನೀಡಲು ಅಥವಾ ಕೆಲಸ ಮಾಡಲು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇಷ್ಟು ಸಂಕುಚಿತ ಮನೋಭಾವ ಬೇಡ ಎಂದು ಅರ್ಜಿದಾರರಿಗೆ ಬುದ್ಧಿವಾದ ಹೇಳಿದೆ.