Advertisement
ಕನ್ನಡಪ್ರಭ >> ವಿಷಯ

Surendra Singh

5 accused have been arrested so far says SP Rajesh Kumar on Amethi BJP Activist murder case

ಅಮೇಥಿ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ: ಐದು ಆರೋಪಿಗಳ ಬಂಧನ, ಆರೋಪಿ ಕಾಲಿಗೆ ಗುಂಡು  Jun 01, 2019

ಲೋಕಸಭಾ ಚುನಾವಣೆ ಬೆನ್ನಲ್ಲೇ ಅಮೇಥಿಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಒಟ್ಟು ಐದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Smriti Irani says may move SC in aide's murder

ಆಪ್ತನ ಕೊಲೆ: ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರಲು ಸಿದ್ದ ಎಂದ ಸ್ಮೃತಿ ಇರಾನಿ  May 27, 2019

ತಮ್ಮ ಆಪ್ತನಾಗಿದ್ದ ಸುರೇಂದ್ರ ಸಿಂಗ್ ಹತ್ಯೆ ವಿಚಾರವನ್ನು ತನಿಖೆ ನಡೆಅಲು ಆಗ್ರಹಿಸಿ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಅಮೇಥಿ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಹೇಳಿದ್ದಾರೆ.

ಸಂಗ್ರಹ ಚಿತ್ರ

ಆಪ್ತ ಬೆಂಬಲಿಗನ ಮೃತದೇಹಕ್ಕೆ ಹೆಗಲು ಕೊಟ್ಟ ಸಂಸದೆ ಸ್ಮೃತಿ ಇರಾನಿ, ವಿಡಿಯೋ!  May 26, 2019

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ಅಮೇಥಿಯಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಮೃತಿ ಇರಾನಿ ಅವರು ಭರ್ಜರಿ ಗೆಲುವು ಸಾಧಿಸಿದ್ದು...

Amethi: Suspects in murder of Smriti Irani's aide held by police

ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ  May 26, 2019

ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

Surendra Singh

ವಿಜಯೋತ್ಸವದ ಬೆನ್ನಲ್ಲೇ ಹರಿದ ನೆತ್ತರು, ಅಮೇಥಿಯಲ್ಲಿ ದುಷ್ಕರ್ಮಿಗಳಿಂದ ಸ್ಮೃತಿ ಇರಾನಿ ಆಪ್ತನ ಗುಂಡಿಕ್ಕಿ ಹತ್ಯೆ  May 26, 2019

ವಿಜಯೋತ್ಸವದ ಬೆನ್ನಲ್ಲೇ ಹರಿದ ನೆತ್ತರು, ಅಮೇಥಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಸ್ಮೃತಿ ಇರಾನಿ ಆಪ್ತನ ಗುಂಡಿಕ್ಕಿ ಹತ್ಯೆ

Page 1 of 1 (Total: 5 Records)

    

GoTo... Page


Advertisement
Advertisement