Surge

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು; IMA ಸಲಹೆ ಏನು?
ಹೆಚ್ಚಿನ ಮುನ್ನೆಚ್ಚರಿಕೆಯ ಅಗತ್ಯವಿದ್ದರೂ, ಆತಂಕಪಡುವ ಅಗತ್ಯವಿಲ್ಲ" ಎಂದು ಸ್ಪಷ್ಟಪಡಿಸಿದೆ. ಹೆಚ್ಚಿನ H1N1 ಸೋಂಕುಗಳು ಸೌಮ್ಯ ಸ್ವರೂಪದ್ದಾಗಿರುತ್ತವೆ ಮತ್ತು ತಾವಾಗಿಯೇ ಗುಣವಾಗುತ್ತವೆ (self-limiting) ಎಂದು ವೈದ್ಯಕೀಯ ಸಂಸ್ಥೆ ತಿಳಿಸಿದೆ.

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ- MEA
2021 ಮತ್ತು 2025ರ ನಡುವೆ ಅಮೆರಿಕದಲ್ಲಿ ಇಂತಹ 33 ದಾಳಿ ಘಟನೆಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯುಎಇ, ಯುಕೆ ಮತ್ತು ಕೆನಡಾಗಳಲ್ಲಿ ಕ್ರಮವಾಗಿ 32, 31 ಮತ್ತು 30 ದಾಳಿಗಳು ವರದಿಯಾಗಿವೆ

Akshaya Tritiya 2024: ಆನ್ ಲೈನ್ ನಲ್ಲಿ ಭರ್ಜರಿ ವ್ಯಾಪಾರ; ಚಿನ್ನದ ಬೆಲೆ ಇಳಿಕೆ; ಮಾರಾಟದಲ್ಲಿ ಶೇ.500 ರಷ್ಟು ಏರಿಕೆ!
ಅಕ್ಷಯ ತೃತೀಯದ ದಿನದಂದು ಭಾರತದಲ್ಲಿ ಚಿನ್ನದ ವ್ಯಾಪಾರ ಏರಿಕೆ ಕಂಡಿದೆ. ಆನ್ ಲೈನ್ ವೇದಿಕೆಗಳಲ್ಲಿ ಭರ್ಜರಿಯಾಗಿ ಚಿನ್ನದ ವ್ಯಾಪಾರ ನಡೆದಿದ್ದು, ಹಳದಿ ಲೋಹದ ಮಾರಾಟದಲ್ಲಿ ಶೇ.500 ರಷ್ಟು ಏರಿಕೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಬಾಡಿಗೆ ಮನೆ ದುಬಾರಿ; ಕಳೆದ ವರ್ಷಕ್ಕಿಂತ ಈ ವರ್ಷ ಶೇ.23.7 ಹೆಚ್ಚಳ!

ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಲಿದೆ, ಆದರೆ ತೀವ್ರತೆ ಕಡಿಮೆಯಿರಲಿದೆ: ಓಮಿಕ್ರಾನ್ ಕಂಡು ಹಿಡಿದ ವೈದ್ಯೆ
ಓಮಿಕ್ರಾನ್ ರೂಪಾಂತರಿ ವೈರಾಣು ಮೊದಲ ಬಾರಿಗೆ ದ.ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಆಂಜೆಲಿಕ್ ಕೊಯೆಝಿ ಅವರು ವೈರಾಣುವನ್ನು ಮೊದಲು ಪತ್ತೆ ಹಚ್ಚಿದ್ದರು.

ದೇಶದ ಆರು ರಾಜ್ಯಗಳಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಳ
ದೇಶದ ಆರು ರಾಜ್ಯಗಳಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಕೇರಳ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಅರುಣಾಚಲ ಹಾಗೂ ಮೀಜೋರಾಂ ರಾಜ್ಯಗಳಲ್ಲಿ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ.

ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳ ಕುರಿತು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಎಚ್ಚರಿಕೆ!
ಕೋವಿಡ್-19 ಪಾಸಿಟಿವ್ ಸೋಂಕಿತರನ್ನೊಳಗೊಂಡಂತೆ ದೇಶಾದ್ಯಂತ ಅಪರೂಪದ ಶಿಲೀಂದ್ರ ಸೋಂಕು ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳದ ಬಗ್ಗೆ ಎಚ್ಚರ ವಹಿಸುವಂತೆ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ವೈದ್ಯರಿಗೆ ಸೂಚಿಸಿದ್ದಾರೆ.

ಆ.15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ: ತಜ್ಞರ ಊಹೆ- ಡಾ. ಕೆ. ಸುಧಾಕರ್
ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಬಹುದು ಎಂದು ತಜ್ಞರು ಊಹಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

