- Tag results for surgery
![]() | ಪಾಕಿಸ್ತಾನದ ಮಹಿಳೆಗೆ ಮರುಜೀವ ಕೊಟ್ಟ ಬೆಂಗಳೂರಿನ ವೈದ್ಯರುಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪಾಕಿಸ್ತಾನದ ಮಹಿಳೆಯೊಬ್ಬರಿಗೆ ಬೆಂಗಳೂರಿನ ವೈದ್ಯರು ಮರುಜೀವ ನೀಡಿದ್ದಾರೆ. |
![]() | 'ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ಗುಣಮುಖನಾಗುತ್ತಿದ್ದೇನೆ, ಸವಾಲುಗಳ ಎದುರಿಸಲು ಸಜ್ಜಾಗಿದ್ದೇನೆ': ರಿಷಬ್ ಪಂತ್ಕಳೆದ ತಿಂಗಳು ಕಾರು ಅಪಘಾತದಲ್ಲಿ ತೀವ್ರ ಗಾಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಭಾರತ ತಂಡದ ಕ್ರಿಕೆಟಿಗ ರಿಷಭ್ ಪಂತ್ ಅಪಘಾತದ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಆರೋಗ್ಯ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದು ಚೇತರಿಸಿಕೊಳ್ಳುತ್ತಿದ್ದೇನೆ, ಮುಂದಿನ ಸವಾಲುಗಳಿಗೆ ಸಿದ್ಧನಾಗುತ್ತಿದ್ದೇನೆ ಎಂದು ಹೇಳಿದ್ದಾರೆ. |
![]() | ಬೆಂಗಳೂರಿನ ಆಸ್ಪತ್ರೆಯಲ್ಲಿ ನೈಜೀರಿಯಾದ 12 ವರ್ಷದ ಬಾಲಕನಿಗೆ ಗುಪ್ತಾಂಗ ಮರುಜೋಡಣೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ!ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ 12 ವರ್ಷದ ನೈಜೀರಿಯಾದ ಬಾಲಕನfiz ಗುಪ್ತಾಂಗ ಮರುಜೋಡಣೆ ಮಾಡುವ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. |
![]() | ಧಾರವಾಡ: ಹಾವಿಗೆ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಗೆಡ್ಡೆ ತೆರವು, ಪ್ರಾಣಿಪ್ರಿಯರಲ್ಲಿ ಸಂತಸಹಾವಿಗೆ ಶಸ್ತ್ರ ಚಿಕಿತ್ಸೆ ನಡೆದಿರುವ ಅಪರೂಪದ ಘಟನೆ ಧಾರವಾಡದಲ್ಲಿ ವರದಿಯಾಗಿದ್ದು, ಕ್ಯಾನ್ಸರ್ ಕಾರಕ ಗೆಡ್ಡೆಯನ್ನು ಹೊರತೆಗೆಯಲಾಗಿದೆ. |
![]() | ಪದೆಪದೇ ಬೆನ್ನು ನೋವು ಕಾಣಿಸಿಕೊಳ್ಳುತ್ತಿದೆಯೇ? ಹಾಗಿದ್ದರೆ ಏನು ಮಾಡಬೇಕು? ಇಲ್ಲಿದೆ ಪರಿಹಾರ...ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ. |
![]() | ಬಾಗಲಕೋಟೆ: ಕಾಯಿನ್ ಬಾಕ್ಸ್ ಆಗಿದ್ದ ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!ಹೊಟ್ಟೆಯಲ್ಲಿ ನಾಣ್ಯ ಪತ್ತೆಯಾಗುವ ಘಟನೆಗಳ ಬಗ್ಗೆ ಕೇಳಿದ್ದೇವೆ, ಆದರೆ, ಹೊಟ್ಟೆಯಲ್ಲಿ 187 ಕಾಯಿನ್ಗಳು ಪತ್ತೆಯಾಗಿವೆ ಎಂದರೆ ನಂಬಲು ಸಾಧ್ಯವೇ!? ಆದರೆ, ಇದನ್ನು ನಂಬಲೇಬೇಕು, ಅಂತಹ ಘಟನೆಯೊಂದು ನಮ್ಮ ಬಾಗಲಕೋಟೆಯಲ್ಲಿ ನಡೆದಿದೆ. |
![]() | ಮೀರಾ 'ಆರವ್' ಆದ ಕಥೆ: ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಬದಲಿಸಿಕೊಂಡ ಮಹಿಳಾ ದೈಹಿಕ ಶಿಕ್ಷಕಿ!ಮಹಿಳಾ ದೈಹಿಕ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯೊಬ್ಬಳ ಪ್ರೇಮ ಪಾಶಕ್ಕೆ ಸಿಲುಕಿದ್ದು ಕೊನೆಗೆ ಆಕೆಯನ್ನು ಮದುವೆಯಾಗುವ ಸಲುವಾಗಿ ತಮ್ಮ ಲಿಂಗವನ್ನೇ ಬದಲಾಯಿಸಿಕೊಂಡಿದ್ದಾರೆ. |
![]() | ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ದ್ರೌಪದಿ ಮುರ್ಮುರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ರಿಸರ್ಚ್ ಅಂಡ್ ರೆಫರಲ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ. |
![]() | ಪತಿಯರಿಗಾಗಿ ಪರಸ್ಪರ ಕಿಡ್ನಿ ದಾನ ಮಾಡಿ ತಮ್ಮವರನ್ನು ಉಳಿಸಿಕೊಂಡ ಮಹಿಳೆಯರು!ಅವಿನಾಶ್ ಯಾದವ್ (45) 2020 ರಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಪ್ರತಿ ವಾರಕ್ಕೆ ಮೂರು ಬಾರಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕೊನೆಯ ಹಂತದ ಮೂತ್ರಪಿಂಡ ಸಮಸ್ಯೆ (ಇಎಸ್ ಆರ್ ಡಿ) ಕಾಡುತ್ತಿತ್ತು. |
![]() | ಮಕ್ಕಳಷ್ಟೇ ಅಲ್ಲ ವಯಸ್ಕರನ್ನೂ ಕಾಡಬಹುದು ಟಾನ್ಸಿಲೈಟಿಸ್: ಶಸ್ತ್ರಚಿಕಿತ್ಸೆ ಅಗತ್ಯವೇ? (ಕುಶಲವೇ ಕ್ಷೇಮವೇ)ಟಾನ್ಸಿಲ್ಸ್ (ಗಲಗ್ರಂಥಿಗಳು) ಎಂದರೆ ಗಂಟಲ ಕಿರುನಾಲಿಗೆಯ ಸಮೀಪದಲ್ಲಿ ಎರಡೂ ಕಡೆ ಚೆಂಡಿನಂತಿರುವ ಮೃದು ಗ್ರಂಥಿಗಳು. ಈ ಗ್ರಂಥಿಗಳಿಗೆ ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಬೇರೆ ಯಾವುದೇ ಸೋಂಕು ತಗುಲುವುದನ್ನು ಟಾನ್ಸಿಲೈಟಿಸ್ ಎಂದು ಕರೆಯುತ್ತಾರೆ. |
![]() | ಸೈರಸ್ ಮಿಸ್ತ್ರಿ ಕಾರು ಅಪಘಾತ: ಕಾರು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಾಂಡೋಲೆಗೆ ಶಸ್ತ್ರಚಿಕಿತ್ಸೆಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದ ಕಾರು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಮುಂಬೈನ ಟಾಪ್ ಸ್ತ್ರೀರೋಗತಜ್ಞೆ ಡಾ. ಅನಾಹಿತಾ ಪಾಂಡೋಲೆ ಅವರಿಗೆ ಪೆಲ್ವಿಕ್ ಸರ್ಜರಿ ಮಾಡಲಾಗಿದೆ. |
![]() | ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ; ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ತುಂಡು ತೆಗೆದ ವೈದ್ಯರು!ೆಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆದಿದ್ದಾರೆ. ಮೂರು ದಿನಗಳ ಹಿಂದೆ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು. |
![]() | ಮೆದುಳಿನ ರಕ್ತಸ್ರಾವ: ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡಗೆ ಶಸ್ತ್ರ ಚಿಕಿತ್ಸೆಕನ್ನಡ ಚಲನಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ (40) ಸೋಮವಾರ ತಡರಾತ್ರಿ ಮೆದುಳಿನ ರಕ್ತಸ್ರಾವದಿಂದ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. |
![]() | ಎರಡು ತಿಂಗಳಿಂದ ಪ್ರಜ್ಞಾಹೀನ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನಟಾನ್ಸಿಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ಮೆದುಳಿನ ರಕ್ತಸ್ರಾವ ಮತ್ತು ಹೃದಯಾಘಾತದಿಂದ ಚಿಕ್ಕವಯಸ್ಸಿನಲ್ಲೇ ನಿಧನರಾಗಿದ್ದಾರೆ. |
![]() | ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ನವಜಾತ ಶಿಶುವಿನ ತಲೆಯನ್ನು ತಾಯಿಯ ಗರ್ಭದಲ್ಲಿಯೇ ಬಿಟ್ಟ ವೈದ್ಯಕೀಯ ಸಿಬ್ಬಂದಿ!ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರವು ವೈದ್ಯಕೀಯ ನಿರ್ಲಕ್ಷ್ಯದ ಘಟನೆಗೆ ಸಾಕ್ಷಿಯಾಗಿದ್ದು, ಇಲ್ಲಿನ ಸಿಬ್ಬಂದಿಯೊಬ್ಬರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿರುವ ಆತಂಕದ ಘಟನೆ ನಡೆದಿದೆ. |