Advertisement
ಕನ್ನಡಪ್ರಭ >> ವಿಷಯ

Surgical Strike

Indian team asks 'How's the Josh' post-historic ODI series win in New Zealand

ಕಿವೀಸ್ ನೆಲದಲ್ಲಿ ಸರಣಿ ಗೆದ್ದು 'ಹೌ ಈಸ್ ದಿ ಜೋಶ್' ಎಂದ ಟೀಂ ಇಂಡಿಯಾ!  Feb 04, 2019

ಬಾಲಿವುಡ್ ಚಲನಚಿತ್ರ "ಉರಿ ದಿ ಸರ್ಜಿಕಲ್ ಸ್ಟ್ರೈಕ್"ನ ಪ್ರಸಿದ್ಧ ಸಂಭಾಷಣೆ "ಹೌ ಈಸ್ ದಿ ಜೋಶ್!" ಎಂಬ ಸಾಲುಗಳನ್ನು ಇದೀಗ ನ್ಯೂಜಿಲ್ಯಾಂಡ್ ನಲ್ಲಿ ಸರಣಿ ಕೈವಶ ....

Uri makers conduct surgical strike on film piracy

ಪೈರಸಿ ಮೇಲೂ 'ಸರ್ಜಿಕಲ್ ಸ್ಟ್ರೈಕ್'..!, 3.8 ಜಿಬಿ ಡಾಟಾದ ಉರಿ ಸಿನಿಮಾ ಡೌನ್ಲೋಡ್ ಮಾಡಿದವರಿಗೆ ಸಿಕ್ಕಿದ್ದೇನು?  Jan 17, 2019

ಇಡೀ ಭಾರತೀಯ ಚಿತ್ರರಂಗವನ್ನು ದಶಕಗಳಿಂದಲೂ ಕಾಡುತ್ತಿರುವ ಪೈರಸಿ ಭೂತಕ್ಕೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ತಂಡ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದು, ಆನ್ ಲೈನ್ ನಲ್ಲಿ 3.8 ಜಿಬಿ ಡಾಟಾದ ಚಿತ್ರ ಡೌನ್ಲೋಡ್ ಮಾಡಿದ್ದ ಮಂದಿ ಬೇಸ್ತು ಬಿದ್ದಿದ್ದಾರೆ.

Vicky Kaushal's war-drama Uri takes an impressive start — Here's film's first-day collections

ಬಾಕ್ಸ್ ಆಫೀಸ್ ಮೇಲೂ ಉರಿ 'ಸರ್ಜಿಕಲ್ ಸ್ಟ್ರೈಕ್'!  Jan 12, 2019

2019 ರಾಷ್ಟ್ರ, ರಾಷ್ಟ್ರೀಯತೆಯನ್ನಾಧರಿಸಿದ ಸಿನಿಮಾಗಳಿಂದ ಪ್ರಾರಂಭವಾಗಿದ್ದು ಒಂದೇ ದಿನದಲ್ಲಿ ಉರಿ ಹಾಗೂ ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರಗಳು ಬಿಡುಗಡೆಯಾಗಿವೆ.

Narendra Modi

ಸರ್ಜಿಕಲ್ ಸ್ಟ್ರೈಕ್ ನಿರ್ಧಾರ 'ದೊಡ್ಡ ರಿಸ್ಕ್', ಆದರೆ ಯೋಧರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿದ್ದೆ: ಪ್ರಧಾನಿ ಮೋದಿ  Jan 01, 2019

ಎರಡು ವರ್ಷಗಳ ಹಿಂದೆ ಭಾರತೀಯ ಸೇನೆ ಯಶಸ್ವಿಯಾಗಿ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಕುರಿತಂತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್...

Lt Gen Devraj Anbu

ಅಗತ್ಯಬಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಹಿಂಜರಿಯುವುದಿಲ್ಲ: ಲೆ.ಜ.ದೇವರಾಜ್ ಅಂಬು  Dec 09, 2018

ಅಗತ್ಯಬಿದ್ದರೆ ಉಗ್ರರ ವಿರುದ್ದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸಲು ಭಾರತೀಯ ಸೇನೆಂ ಹಿಂಜರಿಯುವುದಿಲ್ಲ ಎಂದು ಸೇನಾ ಸಿಬ್ಬಂದಿಗಳ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದೇವರಾಜ್ ಅಂಬು...

Rahul Gandhi

ಸರ್ಜಿಕಲ್ ದಾಳಿಯನ್ನು ಪ್ರಧಾನಿ ಮೋದಿ 'ರಾಜಕೀಯ ಬಂಡವಾಳ' ಮಾಡಿಕೊಂಡಿದ್ದಾರೆ: ರಾಹುಲ್ ಗಾಂಧಿ  Dec 08, 2018

ರ್ಜಿಕಲ್ ಸ್ಟ್ರೈಕ್ ಕುರಿತಂತೆ ಅತಿಯಾದ ಪ್ರಚಾರ ಬೇಕಿರಲಿಲ್ಲ ಎನ್ನುವ ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ ಹೇಳಿಕೆಯ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಇಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ...

File photo

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರ ಬೇಕಿರಲಿಲ್ಲ: ನಿವೃತ್ತ ಸೇನಾಧಿಕಾರಿ ಹೂಡಾ  Dec 08, 2018

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್...

India planning 'surgical strike' force for surprise attacks beyond enemy lines

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ವಿಶೇಷ ತಂಡ ಶೀಘ್ರವೇ ಅಸ್ಥಿತ್ವಕ್ಕೆ!?  Dec 04, 2018

ಭಾರತಕ್ಕೆ ಸಮುದ್ರ ಮಾರ್ಗ ಹಾಗೂ ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಶತ್ರುಗಳ ಗಡಿ ದಾಟಿ ಸರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.

Yogi adityanath

ರಾಮಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಮಸೂದ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ್ - ಯೋಗಿ ಆದಿತ್ಯನಾಥ್  Dec 04, 2018

ರಾಮ ಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಜೈಸ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝಾರ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

PM Narendra Modi

ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಸಾಕ್ಷಿ ಕೇಳುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ  Nov 26, 2018

ಮುಂಬೈ ದಾಳಿ ನಡೆದಾಗ ಅಧಿಕಾರದಲ್ಲಿದ್ದ ಕಾಂಗ್ರೆಸ್ , ಪಾಕಿಸ್ತಾನದಲ್ಲಿ ಬಿಜೆಪಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಳಿ ಪ್ರಶ್ನೆ ಮಾಡುತ್ತದೆ ಎಂದು ಭಯೋತ್ಪಾದನೆ ಹಾಗೂ ನಕ್ಸಲ್ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ

PM Modi

26/11 ಮುಂಬೈ ದಾಳಿಗೆ 10 ವರ್ಷ: ಸರ್ಜೀಕಲ್ ಸ್ಟೈಕ್'ಗೆ ಸಾಕ್ಷ್ಯ ಕೇಳಿದ್ದ ಕಾಂಗ್ರೆಸ್ ವಿರುದ್ದ ಪ್ರಧಾನಿ ಮೋದಿ ವಾಗ್ದಾಳಿ  Nov 26, 2018

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಗಡಿಯಲ್ಲಿ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾಗ ಇಡೀ ದೇಶ ಹೆಮ್ಮೆಪಟ್ಟಿತ್ತು. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಸೀಮಿತ ದಾಳಿಗೆ ದಾಖಲೆಗಳನ್ನು ಕೇಳಿತ್ತು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ...

Defence minister Nirmala Sitharaman

ನನಗೆ ಹಿಂದಿ ಅರ್ಥವಾಗುತ್ತೆ: 'ಸರ್ಜೀಕಲ್ ಸ್ಟ್ರೈಕ್' ಕುರಿತ ಪತ್ರಕರ್ತನ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ತಿರುಗೇಟು  Nov 24, 2018

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ 2016ರಲ್ಲಿ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಕುರಿತು ಕಟುವಾಗಿ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಗೇಟು ನೀಡಿದ್ದು, 'ನನಗೂ ಹಿಂದಿ ಅರ್ಥವಾಗುತ್ತದೆ' ಎಂದು ಹೇಳಿದ್ದಾರೆ...

Page 1 of 1 (Total: 12 Records)

    

GoTo... Page


Advertisement
Advertisement