- Tag results for surrender
![]() | ಛತ್ತೀಸ್‌ಗಢದ ಸುಕ್ಮಾದಲ್ಲಿ ಮೂವರು ಮಾವೋವಾದಿಗಳು ಪೊಲೀಸರ ಮುಂದೆ ಶರಣುಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಮೂವರು ಮಾವೋವಾದಿಗಳು ಪೊಲೀಸರಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣುಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್ ಮನೀಶ್ ಕಶ್ಯಪ್ ಶನಿವಾರ ಪೊಲೀಸರಿಗೆ ಶರಣಾಗಿದ್ದಾನೆ. |
![]() | ಪಿಎಸ್‌ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣುಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. |
![]() | ಭಾರತದ ಮುಂದೆ 1971ರ ಶರಣಾಗತಿ ಫೋಟೋ ಹಾಕಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡಿದ ತಾಲಿಬಾನ್!ತಾಲಿಬಾನ್ ನಾಯಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ಪಾಕಿಸ್ತಾನವನ್ನು ಗೇಲಿ ಮಾಡಿದ್ದಾರೆ. |
![]() | ಶರಣಾಗತ ನಕ್ಸಲ್ ಮಹಿಳೆಯರಿಂದ ಫಿನೈಲ್ ತಯಾರಕ ಘಟಕ ಸ್ಥಾಪನೆ; ಮಹಾರಾಷ್ಟ್ರ ಪೊಲೀಸರ ಸಹಕಾರಕೆಲ ಸಮಯದ ಹಿಂದೆ ಸುಮಾರು 10 ಮಂದಿ ನಕ್ಸಲ್ ಮಹಿಳೆಯರು ಪೊಲೀಸರಿಗೆ ಶರಣಾಗಿದ್ದರು. ಹೊಸ ಬದುಕು ಕಟ್ಟಿಕೊಳ್ಳಲು ಅವರು ತವಕ ವ್ಯಕ್ತಪಡಿಸಿದ್ದರು. |