- Tag results for survey
![]() | ಮಿಚಾಂಗ್ ಚಂಡಮಾರುತ: ತಮಿಳು ನಾಡಿನಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆ; ವಾಯು ಸಮೀಕ್ಷೆ, ತಗ್ಗಿದ ಮಳೆಯ ಅಬ್ಬರಮಿಚಾಂಗ್ ಚಂಡಮಾರುತವು ಇಂದು ಬುಧವಾರ ಹೊತ್ತಿಗೆ ಆಂಧ್ರ ಪ್ರದೇಶದ ಮಧ್ಯ ಕರಾವಳಿಯ ಆಳವಾದ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. |
![]() | ಜ್ಞಾನವಾಪಿ ಸಮೀಕ್ಷಾ ವರದಿ: ಅಂಜುಮನ್ ಸಮಿತಿ ಆಕ್ಷೇಪಣೆ ತಿರಸ್ಕೃತ, ಎಎಸ್‌ಐಗೆ ಮತ್ತೆ 10 ದಿನಗಳ ಕಾಲಾವಕಾಶ!ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಜ್ಞಾನವಾಪಿ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಇನ್ನೂ ಹತ್ತು ದಿನಗಳ ಕಾಲಾವಕಾಶ ನೀಡಿದೆ. |
![]() | ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ: ಸಮೀಕ್ಷೆಉದ್ಯೋಗ ಕೊರತೆ (Lack of employment) ಮತ್ತು ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ನಗರದ ನಿರುದ್ಯೋಗ (Unemployement) ದರದಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ತಗ್ಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. |
![]() | ಜ್ಞಾನವಾಪಿ ಮಸೀದಿ: ವೈಜ್ಞಾನಿಕ ಸಮೀಕ್ಷೆ ವರದಿ ಸಲ್ಲಿಸಲು ಮತ್ತೆ ಸಮಯ ಕೋರಿದ ಎಎಸ್ಐಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಮಂಗಳವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಮೂರು ವಾರಗಳ ಕಾಲಾವಕಾಶ ಕೋರಿದೆ. |
![]() | ಜಾತಿಗಣತಿ ವರದಿ: ಬರೀ ಊಹೆಗಳ ಮೇಲೆ ಮಾತನಾಡುವುದು ಸರಿಯಲ್ಲ; ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ- ಸಿದ್ದರಾಮಯ್ಯಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ಜ್ಞಾನವಾಪಿ ಸಮೀಕ್ಷೆ: ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ವಾರಣಾಸಿ ಕೋರ್ಟ್ ಆದೇಶಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ. |
![]() | ರಾಜಸ್ಥಾನ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಜಾತಿ ಸಮೀಕ್ಷೆ, ಬಡ್ಡಿರಹಿತ ಕೃಷಿ ಸಾಲ ಸೇರಿ ಹಲವು ಭರವಸೆರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಜಾತಿ ಸಮೀಕ್ಷೆ, ರೈತರಿಗೆ 2 ಲಕ್ಷದವರೆಗೆ ಬಡ್ಡಿರಹಿತ ಸಾಲ ಮತ್ತು 10 ಲಕ್ಷ ಉದ್ಯೋಗಾವಕಾಶಗಳ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಅಧಿಕಾರಕ್ಕೇರುವ ಇಂಗಿತ ಹೊಂದಿದೆ. |
![]() | ಸರ್ವೇಯರ್‌ಗಳ ಕೊರತೆಯಿಂದ ರಾಜ್ಯದ ದೇವಾಲಯಗಳ ಸಮೀಕ್ಷೆ ಕಾರ್ಯ ವಿಳಂಬ!ಕಂದಾಯ ಇಲಾಖೆಯಲ್ಲಿ ಸರ್ವೇಯರ್‌ಗಳ ಕೊರತೆಯಿಂದಾಗಿ ದೇವಸ್ಥಾನದ ಜಮೀನು ಮತ್ತು ಆಸ್ತಿಗಳ ಸರ್ವೆ ಮಾಡುವ ರಾಜ್ಯ ಸರ್ಕಾರದ ಕಾರ್ಯಕ್ಕೆ ಹೊಡೆತ ಬಿದ್ದಿದೆ. |
![]() | 11 ಭೂಸಮೀಕ್ಷಾ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ವಿವರ ಸಲ್ಲಿಸಲು ಅಧಿಕಾರಿಗಳಿಗೆ 3 ದಿನಗಳ ಗಡುವುಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ 11 ಭೂಮಾಪನ ಕಚೇರಿಗಳ ಮೇಲೆ ಸೋಮವಾರ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು. |
![]() | ಬೆಂಗಳೂರಿನಲ್ಲಿ ರಾಜಕಾಲುವೆ ಸಮೀಕ್ಷೆ: 1,134 ಹೊಸ ಒತ್ತುವರಿ ಪತ್ತೆ!ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಲ್ಲಿ ರಾಜಕಾಲುವೆ ಅತಿಕ್ರಮಣ ಸಮೀಕ್ಷೆ ನಡೆಸಿದ್ದು, 1,134 ಹೊಸ ಒತ್ತುವರಿ ಪತ್ತೆಯಾಗಿವೆ. ಯಲಹಂಕ ವಲಯ ಅತಿ ಹೆಚ್ಚು 308 ಒತ್ತುವರಿಯೊಂದಿಗೆ ಅಗ್ರಸ್ಥಾನದಲ್ಲಿದೆ. |
![]() | ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಸಲು ಎಎಸ್‌ಐಗೆ ಇನ್ನೂ 10 ದಿನ ಕಾಲಾವಕಾಶ ನೀಡಿದ ಕೋರ್ಟ್ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಶನಿವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ. |
![]() | ಕೊಡಗಿನ ಮಿನಿ ವಿಮಾನ ನಿಲ್ದಾಣ ಯೋಜನೆಗೆ ಜಿಲ್ಲಾಧಿಕಾರಿ ಸಮೀಕ್ಷಾ ವರದಿ ಸಲ್ಲಿಕೆಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಯ ಪ್ರಸ್ತಾವನೆಗೆ ಸಮೀಕ್ಷಾ ಕಾರ್ಯ ಇತ್ತೀಚೆಗೆ ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳ ಪ್ರಸ್ತಾವನೆ ರವಾನೆಯಾಗಲಿದೆ ಎಂದು ಹೇಳಲಾಗಿದೆ. |
![]() | ಎಲ್ಲಾ ಜಮೀನುಗಳ ಮರು ಸಮೀಕ್ಷೆಗೆ ಚಾಲನೆ: ಸಚಿವ ಕೃಷ್ಣ ಬೈರೇಗೌಡಭೂ ಸರ್ವೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದರಿಂದಾಗಿ, ರೈತರು ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ಮರು ಸರ್ವೆ ಪ್ರಾಯೋಗಿಕ ಪರೀಕ್ಷೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. |
![]() | ಕಾಂತರಾಜ ಆಯೋಗದ ಸಾಮಾಜಿಕ-ಆರ್ಥಿಕ ಸಮೀಕ್ಷೆ ತಿರಸ್ಕರಿಸಿದ ವೀರಶೈವ-ಲಿಂಗಾಯತ ಮಹಾಸಭೆಕೆಲ ದಿನಗಳ ಹಿಂದೆ ಒಕ್ಕಲಿಗ ಸಮಾಜದ ಸಭೆ ನಡೆದ ಕೆಲವೇ ದಿನಗಳಲ್ಲಿ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಲು ಮತ್ತು ಕಾಂತರಾಜ ಆಯೋಗದ ವರದಿ ಬಗ್ಗೆ ಚರ್ಚಿಸಲು ನಿನ್ನೆ ಗುರುವಾರ ವೀರಶೈವ-ಲಿಂಗಾಯತ ಸಮುದಾಯದ ಸಭೆ ಏರ್ಪಟ್ಟಿತ್ತು. ಸಭೆಯಲ್ಲಿ ಕಾಂತರಾಜ ಆಯೋಗ ವರದಿಯನ್ನು ತಿರಸ್ಕರಿಸಲಾಯಿತು. |
![]() | ಬಿಹಾರ ಜಾತಿ ಸಮೀಕ್ಷೆಯ ಆಧಾರದ ಮೇಲೆ SC, ST ಮತ್ತು OBC ಕೋಟಾ ಹೆಚ್ಚಳ: ನಿತೀಶ್ ಕುಮಾರ್ಬಿಹಾರ ಸರ್ಕಾರ ಇತ್ತೀಚಿಗೆ ನಡೆಸಿದ ಜಾತಿ ಸಮೀಕ್ಷೆಯ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗ(ಒಬಿಸಿ), ಪರಿಶಿಷ್ಟ ಜಾತಿ(ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ(ಎಸ್‌ಟಿ) ಮೀಸಲಾತಿಯನ್ನು... |