- Tag results for survivor
![]() | ಅತ್ಯಾಚಾರದ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದ ಪೊಲೀಸ್ ಅಧಿಕಾರಿ ವಜಾಅತ್ಯಾಚಾರದ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಳ್ಳುವುದಕ್ಕೆ ಯತ್ನಿಸಿದ್ದ ಪೊಲೀಸ್ ಅಧಿಕಾರಿ ಕೈಲಾಶ್ ಬೋಹ್ರಾಗೆ ರಾಜಸ್ಥಾನ ಸರ್ಕಾರ ಒತ್ತಾಯಪೂರ್ವಕ ನಿವೃತ್ತಿಯನ್ನು ಆದೇಶಿಸಿದೆ. |
![]() | ಅತ್ಯಾಚಾರ ಸಂತ್ರಸ್ತೆ ಗರ್ಭಿಣಿಯಾದರೆ ಆಕೆಗೆ ಆಕೆಯ ಕಾನೂನು ಹಕ್ಕುಗಳ ಬಗ್ಗೆ ತಿಳಿಸಬೇಕು: ಸುಪ್ರೀಂ ಕೋರ್ಟ್ಅತ್ಯಾಚಾರದ ಸಂತ್ರಸ್ತೆ ಗರ್ಭಿಣಿಯಾದರೆ ಆಕೆಯ ಕಾನೂನು ಹಕ್ಕುಗಳ ಬಗ್ಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. |
![]() | ಅಪ್ಪನ ಬಗ್ಗೆ ತಿಳಿಯಲು ಮಗನ ಒತ್ತಾಯ: 27 ವರ್ಷದ ನಂತರ ಕೇಸ್ ದಾಖಲಿಸಿದ ಅತ್ಯಾಚಾರ ಸಂತ್ರಸ್ತೆ!ಉತ್ತರ ಪ್ರದೇಶದ ಷಹಜಾನ್ ಪುರದಲ್ಲಿ 27 ವರ್ಷಗಳ ಹಿಂದೆ ಅತ್ಯಾಚಾರವೆಸಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಮಹಿಳೆಯೊಬ್ಬರು ಎಫ್ ಐಆರ್ ದಾಖಲಿಸಿದ್ದಾರೆ. |
![]() | ಎಂಡೋಸಲ್ಫಾನ್ ಸಂತ್ರಸ್ತರಿಗೆ ನಿರ್ಮಿಸಿದ್ದ ಮನೆಗಳು 4 ವರ್ಷಗಳಿಂದ ಖಾಲಿ, ಆದರೆ ತೆರವಿಗೆ ಜಿಲ್ಲಾಧಿಕಾರಿ ಆದೇಶ!ಎಂಡೋಸಲ್ಫಾನ್ ಸಂತ್ರಸ್ತರಿಗೆ ಕಾಸರಗೋಡು ಜಿಲ್ಲೆಯಲ್ಲಿ ನಿರ್ಮಿಸಲಾಗಿದ್ದ 81 ಮನೆಗಳ ಪೈಕಿ 59 ಮನೆಗಳು ಖಾಲಿ ಬಿದ್ದಿವೆ, ಉಳಿದಂತೆ ಮನೆಗಳಲ್ಲಿ ವಾಸವಿರುವವರ ಪೈಕಿ ಹಲವರಿಗೆ ಹಕ್ಕು ಪತ್ರ ಹಾಗೂ ಅವರು ವಾಸವಿರುವ ಮನೆಗಳಿಗೂ ಹೊಂದಾಣಿಕೆಯಾಗದೆ ಸಮಸ್ಯೆ ಎದುರಿಸುತ್ತಿದ್ದಾರೆ. |
![]() | ಧಾರವಾಡ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆ: 4 ಗಂಟೆಗಳಲ್ಲಿ ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ರವಾನೆಧಾರವಾಡ ಸಮೀಪ ನಿನ್ನೆ ಶುಕ್ರವಾರ ಸಂಭವಿಸಿದ ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಗಾಯಗೊಂಡ ಮಹಿಳಾ ಪ್ರಯಾಣಿಕರೊಬ್ಬರನ್ನು ಏರ್ ಆಂಬ್ಯುಲೆನ್ಸ್ ನಲ್ಲಿ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ. |
![]() | ಪ್ರಜ್ಞೆ ಬಂದಾಗ ಮೃತದೇಹಗಳು, ಛಿದ್ರಗೊಂಡ ಅವಶೇಷಗಳ ನಡುವೆ ಇದ್ದೆ: ಧಾರವಾಡ ಅಪಘಾತದಲ್ಲಿ ಬದುಕುಳಿದ ಮಹಿಳೆ!ಧಾರವಾಡ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಬದುಕಿ ಉಳಿದ ವ್ಯಕ್ತಿಯೋರ್ವರು ಈ ಅಪಘಾತದ ಭೀಕರತೆಯನ್ನು ವಿವರಿಸಿದ್ದಾರೆ. |
![]() | ಕ್ಯಾನ್ಸರ್ ನಿಂದ ಗುಣಮುಖಳಾದ 13 ವರ್ಷದ ಬಾಲಕಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೃತಕ ಕಣ್ಣು, ಮುಖದ ಭಾಗ ಜೋಡಣೆಗರಿಮಾ ಕಾಳಿತಾ ಎಂಬ ಬಾಲಕಿಗೆ 1 ವರ್ಷ 9 ತಿಂಗಳು ಪುಟ್ಟ ಮಗುವಿದ್ದಾಗಲೇ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್(fibromyxoid sarcoma) ಕಂಡುಬಂದಿತ್ತು. ನಗರದ ನಾರಾಯಣ ಹೆಲ್ತ್ ಸಿಟಿಯ ಮಜುಂದಾರ್ ಶಾ ಕ್ಯಾನ್ಸರ್ ವಿಭಾಗದಲ್ಲಿ ತಪಾಸಣೆ ಮಾಡಿಸಿದ್ದಾಗ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. |
![]() | ಕೊರೋನಾ ಗೆದ್ದು ಬಂದ ವೃದ್ದ ದಂಪತಿಗೆ ಗ್ರಾಮಸ್ಥರ ಭವ್ಯ ಸ್ವಾಗತ85 ವರ್ಷದ ಕ್ಯಾನ್ಸರ್ ಪೀಡಿತ ವೃದ್ದ ಹಾಗೂ ಆತನ 78 ವರ್ಷದ ಪತ್ನಿ ಕೊರೋನಾ ಸೋಂಕಿನಿಂದ ಗುಣಮುಖರಾಗುವ ಮೂಲಕ ಕೇಂದ್ರಪಾರ ಪ್ರಾಂತ್ಯದಲ್ಲಿ ಕೋವಿಡ್ ವಿರುದ್ಧ ಗೆದ್ದ ಅತ್ಯಂತ ಹಿರಿಯ ದಂಪತಿಗಳೆನಿಸಿದ್ದಾರೆ. |
![]() | ಅತ್ಯಾಚಾರ ಸಂತ್ರಸ್ತೆ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಹೈಕೋರ್ಟ್ ನ್ಯಾಯಾಧೀಶಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಸಂತ್ರಸ್ತೆ ಕುರಿತು ನಿರೀಕ್ಷಣಾ ಜಾಮೀನು ಆದೇಶದಲ್ಲಿ ಬಳಸಿದ್ದ ವಿವಾದಾತ್ಮಕ ಪದವನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |