ದೇಶಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ಸಾಕ್ಷಿ ಇದ್ದರೆ ತನ್ನಿ, ತನಿಖೆ ಮಾಡುತ್ತೇವೆ: ಉದ್ಧವ್ ಠಾಕ್ರೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ.