ದೇಶಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರ ಅಪಹರಣ,ವರದಿ ಕೇಳಿದ ಸುಷ್ಮಾ ಸ್ವರಾಜ್
ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವರದಿ ಕೇಳಿದ್ದಾರೆ.