- Tag results for suspend
![]() | ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ ಆಯ್ತು, ಈಗ ಡೊನಾಲ್ಡ್ ಟ್ರಂಪ್ ಯೂಟ್ಯೂಬ್ ಚಾನೆಲ್ ಕೂಡ ಸ್ಥಗಿತ!ಕಳೆದ ವಾರ ವಾಷಿಂಗ್ಟನ್ ನಲ್ಲಿ ಟ್ರಂಪ್ ಬೆಂಬಲಿಗರಿಂದ ಹಿಂಸಾಚಾರ ನಡೆದ ಬಳಿಕ ಸಾಮಾಜಿಕ ಮಾಧ್ಯಮಗಳು ಟ್ರಂಪ್ ಅವರ ಖಾತೆಗಳನ್ನು ನಿಷೇಧಿಸಿದ್ದವು, ಇದೀಗ ಗೂಗಲ್ ಒಡೆತನದ ಯೂಟ್ಯೂಬ್ ನಿನ್ನೆ ಡೊನಾಲ್ಡ್ ಟ್ರಂಪ್ ಅವರ ಚಾನೆಲ್ ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. |
![]() | ಟ್ರಂಪ್ ಪರ ಪಿತೂರಿ: 70 ಸಾವಿರ ಟ್ವಿಟರ್ ಖಾತೆಗಳ ಅಮಾನತು!ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರ ಪಿತೂರಿಯಿಂದ ಸಂಸತ್ ಕಟ್ಟಡ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ 70 ಸಾವಿರಕ್ಕೂ ಹೆಚ್ಚು ಖಾತೆಗಳನ್ನು ಅಮಾನತು ಮಾಡಿರುವುದಾಗಿ ಟ್ವಿಟರ್ ಸೋಮವಾರ ತಿಳಿಸಿದೆ. |
![]() | ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತುಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. |
![]() | ಹೊಸ ಸ್ವರೂಪದ ಕೊರೋನಾ: ಬ್ರಿಟನ್ ವಿಮಾನಗಳಿಗೆ ಡಿ. 31 ರವರೆಗೆ ನಿಷೇಧ ಹೇರಿದ ಕೇಂದ್ರಬ್ರಿಟನ್ ನಲ್ಲಿ ರೂಪಾಂತರಗೊಂಡ ಮಹಾಮಾರಿ ಕೊರೋನಾ ವೈರಸ್ ನ ಹೊಸ ಪ್ರಭೇದ ಪತ್ತೆಯಾಗಿದ್ದು, ಹಲವು ದೇಶಗಳು ಬ್ರಿಟನ್ ನಿಂದ ಬರುವ ಮತ್ತು ಹೋಗುವ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ. |
![]() | ಡ್ರಗ್ಸ್ ಕೇಸ್: ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; ಹೆಡ್ ಕಾನ್ಸ್ಟೇಬಲ್ ಅಮಾನತುಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ. |
![]() | ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿನ ವಿದೇಶಿಗರಿಗೆ ಚೀನಾ ಪ್ರವೇಶಕ್ಕೆ ನಿರ್ಬಂಧಕೊರೋನಾ ವೈರಸ್ ಸಾಂಕ್ರಾಮಿಕ ಕಾಯಿಲೆಯ ಕಾರಣದಿಂದ ಭಾರತದಲ್ಲಿನ ವಿದೇಶಿ ಪ್ರಜೆಗಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಚೀನಾ ನಿರ್ಧರಿಸಿದೆ ಎಂದು ಭಾರತದಲ್ಲಿನ ಚೀನಾ ರಾಯಭಾರಿ ಹೇಳಿದ್ದಾರೆ. |
![]() | ಬೀಚ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸರು ಅಮಾನತುಸರ್ಕಾರಕ್ಕೆ ಸೇರಿದ ಪ್ರದೇಶಕ್ಕೆ ಅತಿಕ್ರಮಣ ಪ್ರದೇಶವೂ ಅಲ್ಲದೇ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ್ದಕ್ಕಾಗಿ ನಟಿ ಪೂನಂ ಪಾಂಡೆಯನ್ನು ಗೋವಾದಲ್ಲಿ ಪೊಲೀಸರು ಬಂಧಿಸಿದ್ದಾರೆ. |
![]() | ಕೆಲಸಕ್ಕೆ ಗಡ್ಡವೇ ಅಡ್ಡವಾಯ್ತು: ಉತ್ತರಪ್ರದೇಶದಲ್ಲಿ ಎಸ್ಐ ಅಮಾನತು!ಉತ್ತರಪ್ರದೇಶದಲ್ಲಿ ಸಬ್ ಇನ್ ಸ್ಪೆಕ್ಟರ್ ಗಡ್ಡ ಬೆಳೆಸಿದ್ದಾರೆ ಎಂದು ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. |
![]() | ಕಲಬುರಗಿ: ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ಪಿಎಸ್ಐ ಅಮಾನತುಪ್ರವಾಹ ಸಂದರ್ಭದಲ್ಲಿ ಹಿರೋಗಳಂತೆ ಪೋಸ್ ಕೊಟ್ಟು, ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ನೆಲೋಗಿ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. |
![]() | ಐಎಂಎ ವಂಚನೆ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ. |
![]() | ಕಿಯೋಸ್ಕ್ ನಿಂದ 2.94 ಲಕ್ಷ ರೂ. ನಾಪತ್ತೆ: ಬೆಂಗಳೂರು ಜಲಮಂಡಳಿಯ ಕ್ಯಾಷಿಯರ್ ಅಮಾನತುಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ 2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ಅಮಾನತು ಮಾಡಿದೆ. |
![]() | ದಾವಣಗೆರೆ: ಆರೋಪಿ ಕಸ್ಟಡಿಯಲ್ಲಿ ಸಾವು, ಮೂವರು ಪೊಲೀಸರು ಸೇವೆಯಿಂದ ಅಮಾನತುಆರೋಪಿಯ ಶಂಕಾಸ್ಪದ ಸಾವಿನ ಹಿನ್ನೆಲೆಯಲ್ಲಿ ಮಾಯಕೊಂಡ ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. |
![]() | ಪಂಜಾಬ್: ಕೃಷಿ ಮಸೂದೆ ವಿರೋಧಿಸಿ ಮೂರು ದಿನಗಳ ರೈಲು ತಡೆ ಪ್ರತಿಭಟನೆ ಆರಂಭ, ರೈಲು ಸಂಚಾರ ಸೇವೆ ಸ್ಥಗಿತಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ ಪಂಜಾಬ್ ರಾಜ್ಯದಲ್ಲಿ ರೈತರು ಮೂರು ದಿನಗಳ ರೈಲು ತಡೆ ಪ್ರತಿಭಟನೆಯನ್ನು ಗುರುವಾರ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಫೆರೋಜ್ ಪುರ್ ರೈಲ್ವೆ ವಿಭಾಗ ವಿಶೇಷ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. |
![]() | ಡ್ರಗ್ಸ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಸಿಸಿಬಿ ಅಧಿಕಾರಿ, ಮುಖ್ಯ ಪೇದೆ ಅಮಾನತುಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿನ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡಿದ ಆರೋಪದಡಿ ಸಿಸಿಬಿ ಅಧಿಕಾರಿ ಹಾಗೂ ಮುಖ್ಯಪೇದೆಯನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |