• Tag results for suspended

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಇಬ್ಬರು ಅಧಿಕಾರಿಗಳು ಅಮಾನತು

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಅಧಿಕಾರಿಗಳನ್ನು ಕರ್ತವ್ಯ ಲೋಪದ ಕಾರಣ ಅಮಾನತುಗೊಳಿಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

published on : 26th October 2019

ಆರೋಪಿಗೆ ಠಾಣೆಯಲ್ಲಿ ಅಮಾನುಷ ಹಲ್ಲೆ: ಸುಬ್ರಹ್ಮಣ್ಯನಗರ ಸಬ್ ಇನ್ಸ್ ಪೆಕ್ಟರ್ ಅಮಾನತು

ಪ್ರಕರಣವೊಂದರ ಆರೋಪಿಗೆ ಠಾಣೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಶ್ರೀಕಂಠೇಗೌಡ ಅವರನ್ನು ಅಮಾನತು ಮಾಡಲಾಗಿದೆ.

published on : 12th September 2019

ಭಾರಿ ಮಳೆ ಹಿನ್ನೆಲೆ; ಆಗಸ್ಟ್ 4ರವರೆಗೆ ಅಮರನಾಥ ಯಾತ್ರೆ ಸ್ಥಗಿತ

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿನ ಪವಿತ್ರ ಅಮರನಾಥ ಗುಹೆಯ ಯಾತ್ರೆಯನ್ನು ಆಗಸ್ಟ್ 4ರವರೆಗೆ ಸ್ಥಗಿತಗೊಳಿಸಲಾಗಿದೆ.

published on : 31st July 2019

ಬೆಂಗಳೂರು: ಮದ್ಯಪಾನ ಮಾಡಿದ್ದ ಏರ್ ಇಂಡಿಯಾ ಪೈಲಟ್ ಅಮಾನತು

ವಿಮಾನ ಚಾಲನೆ ಮಾಡದಿದ್ದರೂ ಮದ್ಯಪಾನ ಮಾಡಿ ಕಾಕ್ ಪಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ ನನ್ನು ಮೂರು ತಿಂಗಳ...

published on : 15th July 2019

ಎಚ್‌ ಡಿ ಕೋಟೆ: ಹೆಣ್ಣು ಮಕ್ಕಳ ಜೊತೆ ಪೇದೆ ಅಸಭ್ಯ ವರ್ತನೆ ಆರೋಪ; ಪೇದೆ ಅಮಾನತು

ದೂರು ನೀಡಲು ಬಂದಿದ್ದ ಹೆಣ್ಣು ಮಕ್ಕಳ ಜೊತೆ ಪೇದೆಯೋರ್ವ ಅಸಭ್ಯವಾಗಿ ವರ್ತಿಸಿದ್ದರಿಂದ ಆತನನ್ನು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ...

published on : 28th June 2019

800 ಮರ ಕಡಿಯಲು ಅನುಮತಿ ನೀಡಿದ್ದ ಕೊಡಗು ಅರಣ್ಯ ಉಪ ಸಂರಕ್ಷಣಾಧಿಕಾರಿ ಅಮಾನತು

ಕರ್ತವ್ಯಲೋಪ ಎಸಗಿದ ಆರೋಪದಡಿ ಕೊಡಗು ಅರಣ್ಯ ಉಪ ಸಂರಕ್ಷಣಾಧಿಕಾರಿ ಎಂ ಮಂಜುನಾಥ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ...

published on : 15th June 2019

ಕೊಡಗು: ರಾಜಕೀಯ ಪ್ರಭಾವ, ಕೆಲಸದಿಂದ ವಜಾಗೊಳ್ಳುವ ಭೀತಿಯಲ್ಲಿ ಅರಣ್ಯಾಧಿಕಾರಿಗಳು

ವಿರಾಜಪೇಟೆ ವಲಯದ ಅರಣ್ಯಾಧಿಕಾರಿಗಳು ತಮ್ಮಗೆ ವಹಿಸಿರುವ ಡ್ಯೂಟಿ ಮಾಡಿ ಇದೀಗ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

published on : 10th June 2019

ಮೋದಿ ಹೆಲಿಕಾಪ್ಟರ್ ಪರಿಶೀಲನೆಗೆ ಯತ್ನ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸೇವೆಯಿಂದ ಅಮಾನತು

ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಲು ಯತ್ನಿಸಿದ ಚುನಾವಣಾ ಕರ್ತವ್ಯದಲ್ಲಿದ್ದ ಐಎಎಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

published on : 18th April 2019

ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅಮಾನತು ಆದೇಶ ಎತ್ತಿಹಿಡಿದ ಹೈಕೋರ್ಟ್

ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಅಮಾನತುಗೊಳಿಸಿದ ವಿಧಾನಸಭೆ ವಿಶೇಷ ಮಂಡಳಿಯ ಆದೇಶ ಪ್ರಶ್ನಿಸಿ ಎಸ್‍. ಮೂರ್ತಿ ಸಲ್ಲಿಸಿದ್ದ...

published on : 28th March 2019

ಉಭಯ ರಾಷ್ಚ್ರಗಳ ನಡುವೆ ಪ್ರಕ್ಷುಬ್ದ ವಾತಾವರಣ: ಸಂಜೋತಾ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು

ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿದ್ದು, ಲಾಹೋರ್-ದೆಹಲಿ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಪ್ರಯಾಣ ರದ್ದುಗೊಳಿಸಲಾಗಿದೆ...

published on : 28th February 2019

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆ ಅಮಾನತು

70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಶಾಲಾ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆಯನ್ನು ಮಂಗಳವಾರ ಅಮಾನತು ಮಾಡಲಾಗಿದೆ.

published on : 29th January 2019