- Tag results for suspends
![]() | ಉಕ್ರೇನ್ ಮೇಲೆ ಆಕ್ರಮಣ: ರಷ್ಯಾದ ಎಫ್ಎಟಿಎಫ್ ಸದಸ್ಯತ್ವ ಅಮಾನತುಉಕ್ರೇನ್ ಮೇಲೆ ರಷ್ಯಾ ಆಕ್ರಮಣದಿಂದಾಗಿ ಅದರ ಸದಸ್ಯತ್ವವನ್ನು ಅಮಾನತುಗೊಳಿಸಿರುವುದಾಗಿ ಜಾಗತಿಕ ಹಣ ವರ್ಗಾವಣೆ ವಿರೋಧಿ ನಿಗಾ ಸಂಸ್ಥೆ ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್ಎಟಿಎಫ್) ಶುಕ್ರವಾರ ಹೇಳಿದೆ. |
![]() | ಲೈಂಗಿಕ ಕಿರುಕುಳ ಆರೋಪ: ಜಾಮಿಯಾ ವಿವಿ ಪ್ರಾಧ್ಯಾಪಕ ಅಮಾನತುಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮತ್ತು ಅಸಭ್ಯ ವರ್ತನೆಯ ಆರೋಪದ ಮೇಲೆ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. |
![]() | ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದುಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. |
![]() | ವೋಟರ್ ಐಡಿ ಅಕ್ರಮ: ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಿಬಿಎಂಪಿ, ಇಲಾಖಾ ತನಿಖೆಗೆ ಆದೇಶಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಎಡಿಇಒ) ಸಲ್ಲಿಸಿರುವ ತನಿಖಾ ವರದಿಯ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಮೂವರು ಹೆಚ್ಚುವರಿ ಕಂದಾಯ ಅಧಿಕಾರಿಗಳನ್ನು (ಎಆರ್‌ಒ) ಅಮಾನತುಗೊಳಿಸಿದ್ದಾರೆ ಮತ್ತು ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. |
![]() | ನವದೆಹಲಿ: ಭ್ರಷ್ಟಾಚಾರ ಆರೋಪ, ಕೇಜ್ರಿವಾಲ್ ಕಚೇರಿಯ ಉಪ ಕಾರ್ಯದರ್ಶಿ ಅಮಾನತುಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಹಾಗೂ ಇಬ್ಬರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗಳನ್ನು ಅಮಾನತುಗೊಳಿಸಲಾಗಿದೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅಮಾನತುಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ಯಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರ್ಖಂಡ್ ಸರ್ಕಾರ ಗುರುವಾರ ಅಮಾನತುಗೊಳಿಸಿದೆ... |
![]() | ಚೀನಾಕ್ಕೆ ಅದರದ್ದೆ ಭಾಷೆಯಲ್ಲಿ ಭಾರತದ ಪ್ರತ್ಯುತ್ತರ!! ಪ್ರವಾಸಿ ವೀಸಾ ಅಮಾನತುಭಾರತವು ಚೀನಾದ ಪ್ರಜೆಗಳ ಪ್ರವಾಸಿ ವೀಸಾಗಳನ್ನು ಅಮಾನತುಗೊಳಿಸಿದೆ. ಚೀನಾದಲ್ಲಿ ಅಧ್ಯಯನ ನಡೆಸುತ್ತಿದ್ದ 22 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಚೀನಾಕ್ಕೆ ಮರಳಲು ಅವಕಾಶ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತ ಈ ನಿರ್ಧಾರ ಕೈಗೊಂಡಿದೆ. |
![]() | ಬುಲ್ಲಿ ಬಾಯ್ ಆ್ಯಪ್ ಮಾಸ್ಟರ್ ಮೈಂಡ್: ಕಾಲೇಜಿನಿಂದ ಅಮಾನತುದೇಶಾದ್ಯಂತ ತೀವ್ರ ವಿವಾದಕ್ಕೆ ಗುರಿಯಾಗಿರುವ 'ಬುಲ್ಲಿಬಾಯ್ ಆ್ಯಪ್ ' ಸೃಷ್ಟಿಯ ಹಿಂದಿರುವ ಮಾಸ್ಟರ್ ಮೈಂಡ್ ಆರೋಪದ ಮೇರೆಗೆ ಮಧ್ಯಪ್ರದೇಶ ಮೂಲದ ಎಂಜಿನಿಯರಿಂಗ್ ಕಾಲೇಜಿನ ಬಿ ಟೆಕ್ ವಿದ್ಯಾರ್ಥಿ ನೀರಾಜ್ ಬಿಷ್ಣೋಯಿಯನ್ನು ಅಮಾನತುಮಾಡಲಾಗಿದೆ ಎಂದು ಕಾಲೇಜಿನ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಓಮಿಕ್ರಾನ್ ಎಫೆಕ್ಟ್: ಎರಡು ವಾರ ದೈಹಿಕ ವಿಚಾರಣೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಓಮಿಕ್ರಾನ್ ರೂಪಾಂತರಿ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ತಿಂಗಳ 3 ರಿಂದ ಎರಡು ವಾರಗಳ ಕಾಲ ದೈಹಿಕ ವಿಚಾರಣೆ ರದ್ದುಗೊಳಿಸಿದ್ದು, ಎಲ್ಲ ಪ್ರಕರಣಗಳನ್ನು ವರ್ಚುವಲ್ ಮಾದರಿಯಲ್ಲಿ ವಿಚಾರಣೆ... |