• Tag results for suspension

ನಾಲ್ಕು ಜನರನ್ನು ಬಲಿ ಪಡೆದ ಲಖನೌ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಆದಿತ್ಯನಾಥ್

ನಿರ್ಲಕ್ಷ್ಯ ಮತ್ತು ಅಕ್ರಮಗಳಿಗಾಗಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

published on : 11th September 2022

ಭಾರಿ ಪ್ರಮಾಣದ ಹಣದೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ನಾಯಕರ ಅಮಾನತು

ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಜಾರ್ಖಂಡ್ ಕಾಂಗ್ರೆಸ್‌ನ ಕಾರ್ಯದರ್ಶಿ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

published on : 31st July 2022

ಕಲಾಪಕ್ಕೆ ಅಡ್ಡಿ: ಎಎಪಿಯ ಇಬ್ಬರು ಸೇರಿ ಮೂವರು ಸದಸ್ಯರು ರಾಜ್ಯಸಭೆಯಿಂದ ಅಮಾನತು

‘ಅಶಿಸ್ತಿನ ನಡವಳಿಕೆಗಾಗಿ’ಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸೇರಿದಂತೆ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

published on : 28th July 2022

'ನಾವು ಯಾವುದೇ ತಪ್ಪು ಮಾಡಿಲ್ಲ': ಕ್ಷಮೆಯಾಚಿಸಲು ನಿರಾಕರಿಸಿದ ಅಮಾನತುಗೊಂಡ ಪ್ರತಿಪಕ್ಷ ಸಂಸದರು

ಅಶಿಸ್ತಿನ ನಡವಳಿಕೆ ಮತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದರು ಎನ್ನುವ ಆರೋಪದ ಮೇಲೆ ಅಮಾನತುಗೊಂಡಿರುವ ವಿರೋಧ ಪಕ್ಷಗಳ 24 ಸದಸ್ಯರು ನಾವು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಅಮಾನತು ಆದೇಶ ಹಿಂಪಡೆಯಲು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

published on : 28th July 2022

ವಿಷಾದ ವ್ಯಕ್ತಪಡಿಸಿದರೆ ಮಾತ್ರ ಅಮಾನತು ಆದೇಶ ಹಿಂಪಡೆಯುವಿಕೆ ಪರಿಗಣನೆ: ವೆಂಕಯ್ಯ ನಾಯ್ಡು

ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 19 ಸದಸ್ಯರ ಅಮಾನತು ಮಾಡಿರುವ ಬೆನ್ನಲ್ಲೇ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು, ಅಮಾನತುಗೊಂಡಿರುವ ಎಲ್ಲ ಸದಸ್ಯರು ವಿಷಾದ ವ್ಯಕ್ತಪಡಿಸಿದರೆ ಮಾತ್ರ ಅಮಾನತು ಹಿಂತೆಗೆದುಕೊಳ್ಳುವಿಕೆಯನ್ನು ಪರಿಗಣಿಸಬಹುದು ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

published on : 27th July 2022

ಸದನದಲ್ಲಿ ದುರ್ನಡತೆ: 1 ವಾರದವರೆಗೆ ರಾಜ್ಯಸಭೆ ಕಲಾಪದಿಂದ ವಿಪಕ್ಷಗಳ 19 ಸದಸ್ಯರ ಅಮಾನತು!

ಅಮಾನತುಗೊಂಡ ವಿಪಕ್ಷ ಸಂಸದರು ಸದನವನ್ನು ನಡೆಯಲು ಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಇಂದು ಸದನವನ್ನು ಒಂದು ಗಂಟೆ ಮುಂದೂಡಲಾಯಿತು. ಆದರೆ ಪದೇ ಪದೇ ಸದನದಲ್ಲಿ ಗದ್ದಲ, ಕೋಲಾಹಲ ವೆಬ್ಬಿಸಿದ್ದರಿಂದ ರಾಜ್ಯಸಭೆ ಸದನವನ್ನು ನಾಳೆಗೆ ಮುಂದೂಡಲಾಗಿದೆ.

published on : 26th July 2022

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿಗಳ ಅಮಾನತು

ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇದುವರೆಗೆ ಒಬ್ಬ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಪೊಲೀಸ್ ಅಧೀಕ್ಷಕರು(ಡಿಎಸ್‌ಪಿ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ ಪರೀಕ್ಷೆ ಪಾಸಾದ 33 ಅಭ್ಯರ್ಥಿಗಳನ್ನು ಬಂಧಿಸಿದೆ.

published on : 9th June 2022

ಮಂಡ್ಯ: ಕುಡಿತ ಮತ್ತಿನಲ್ಲಿ ವೃದ್ಧ ವರ್ತಕನಿಗೆ ಥಳಿಸಿದ್ದ ಆರ್ ಪಿಎಫ್ ಇನ್ಸ್ಪೆಕ್ಟರ್ ಅಮಾನತು 

ಕುಡಿತ ಮತ್ತಿನಲ್ಲಿ ವೃದ್ಧ ವರ್ತಕನನ್ನು ಕರೆದೊಯ್ದು ಥಳಿಸಿದ್ದ ಆರ್ ಪಿಎಫ್ ಇನ್ಸ್ಪೆಕ್ಟರ್ ನ್ನುಮಾನತು ಮಾಡಲಾಗಿದೆ. 

published on : 29th March 2022

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಪ್ರಕರಣ; ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ ವಿಷಯ ವಿಧಾನಪರಿಷತ್‌ನಲ್ಲಿ ಗುರುವಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಯಿತು

published on : 18th March 2022

ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯ ರದ್ದುಪಡಿಸಿದ ಸುಪ್ರೀಂ ಕೋರ್ಟ್

 ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ.

published on : 28th January 2022

'ಪ್ರಜಾಪ್ರಭುತ್ವದ ಕಗ್ಗೊಲೆ' ಮುಂದುವರೆದಿದೆ: ರಾಜ್ಯಸಭಾ ಸದಸ್ಯರ ಅಮಾನತಿಗೆ ಕಾಂಗ್ರೆಸ್ ಆಕ್ರೋಶ

ತನ್ನ ಮೂವರು ರಾಜ್ಯಸಭಾ ಸದಸ್ಯರು ಸೇರಿದೆಂತೆ ಪ್ರತಿಕ್ಷಗಳ ಎಂಟು ಸದಸ್ಯರನ್ನು ಅಮಾನತುಗೊಳಿಸಿದ ಕಾಂಗ್ರೆಸ್ ಸೋಮವಾರ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮುಂದುವರೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

published on : 21st September 2020

ರಾಶಿ ಭವಿಷ್ಯ