Suvendu Adhikari

ಬಂಗಾಳದಲ್ಲಿ ಬಿಜೆಪಿ ಅಧಿಕಾರಿಕ್ಕೆ ಬಂದ 6 ತಿಂಗಳಲ್ಲಿ 5ನೇ 'ಎನ್ಕೌಂಟರ್': ರತನ್ ಶೇಖ್ಗೆ ಗುಂಡಿಕ್ಕಿ ಹತ್ಯೆ!
ಪಶ್ಚಿಮ ಬಂಗಾಳದಲ್ಲಿ ಮತ್ತೊಂದು 'ಎನ್ಕೌಂಟರ್' ನಡೆದಿದೆ. ಬಿರ್ಭೂಮ್ನ ಶಾಂತಿನಿಕೇತನ ಪೊಲೀಸ್ ಠಾಣೆ ವ್ಯಾಪ್ತಿಯ ಲೈಕ್ಬಜಾರ್ನಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದ ಆರೋಪಿ ರತನ್ ಶೇಖ್ 'ಎನ್ಕೌಂಟರ್'ನಲ್ಲಿ ಸಾವನ್ನಪ್ಪಿದ್ದಾನೆ.

'ನನ್ನಷ್ಟು ಕೆಟ್ಟವ ಬೇರೊಬ್ಬನಿಲ್ಲ': ಬಂಗಾಳದಲ್ಲಿ ಮತಾಂತರ, ಗೋಹತ್ಯೆ ವಿರುದ್ಧ ಸಿಎಂ ಸುವೆಂದು ಅಧಿಕಾರಿ ಎಚ್ಚರಿಕೆ!
ಪಶ್ಚಿಮ ಬಂಗಾಳದಲ್ಲಿ ಗೋಹತ್ಯೆ ಮತ್ತು ಮತಾಂತರ ವಿರುದ್ಧ ಎಚ್ಚರಿಕೆ ನೀಡಿರುವ ಸಿಎಂ ಸುವೆಂದು ಅಧಿಕಾರಿ, ಲವ್ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ಅನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

'ಜಿರಳೆಗಳ ಸಂತತಿ ಬೆಳೆಯಲು ಬಿಡಬೇಡಿ': CJP ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಕಿಡಿ
'ಬಂಗಾಳದ ಹಿಂದಿನ ಸರ್ಕಾರಕ್ಕೆ ರಾಷ್ಟ್ರೀಯತೆಯ ಬಗ್ಗೆ ಯಾವುದೇ ಅರಿವಿರಲಿಲ್ಲ, ಅದು ಓಲೈಕೆ ರಾಜಕಾರಣದಲ್ಲಿ ತೊಡಗಿತ್ತು ಮತ್ತು ರಾಜ್ಯವನ್ನು 'ಬೃಹತ್ ಬಾಂಗ್ಲಾದೇಶ'ವನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಿತ್ತು' ಎಂದು ದೂರಿದರು.

ಹಿಂದೂಯೇತರರು ದುರ್ಗಾ ಮೂರ್ತಿಗಳನ್ನು ಸ್ಪರ್ಶಿಸುವಂತಿಲ್ಲ: ಬಂಗಾಳ ಸಿಎಂ ಸುವೇಂದು ಅಧಿಕಾರಿ ಆದೇಶ
"ಹುಗ್ಲಿ ನದಿಯಲ್ಲಿ ವಿಗ್ರಹಗಳನ್ನು ಹೊತ್ತು ಸಾಗಿಸುವವರ ಗುರುತನ್ನು ಖಚಿತಪಡಿಸಿಕೊಳ್ಳುವಂತೆ ನಾನು ಪೊಲೀಸ್ ಆಯುಕ್ತರಿಗೆ (CP) ಸೂಚಿಸಿದ್ದೇನೆ ಎಂದು ಸುವೇಂದು ಅಧಿಕಾರಿ ತಿಳಿಸಿದ್ದಾರೆ.

ರಾಮನಾಗಿ ರಣಬೀರ್ ಕಪೂರ್, ರಾವಣನಾಗಿ ಯಶ್: 'ರಾಮಾಯಣ' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸುವೇಂದು ಅಧಿಕಾರಿ!
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ಯಶ್, ಹನುಮಂತನಾಗಿ ಸನ್ನಿ ಡಿಯೋಲ್ ಮತ್ತು ಲಕ್ಷ್ಮಣನಾಗಿ ರವಿ ದುಬೆ ಕಾಣಿಸಿಕೊಳ್ಳಲಿದ್ದಾರೆ.

6 ತಿಂಗಳೊಳಗೆ ಬಂಗಾಳದಲ್ಲಿ 'ಲವ್ ಜಿಹಾದ್', 'ಲ್ಯಾಂಡ್ ಜಿಹಾದ್' ವಿರುದ್ಧ ಕಠಿಣ ಕಾನೂನು: CM ಸುವೇಂದು ಘೋಷಣೆ
ಆರು ತಿಂಗಳೊಳಗೆ ರಾಜ್ಯದಲ್ಲಿ 'ಲವ್ ಜಿಹಾದ್' ಮತ್ತು 'ಲ್ಯಾಂಡ್ ಜಿಹಾದ್' ವಿರುದ್ಧ ತಮ್ಮ ಸರ್ಕಾರ ಕಠಿಣ ಕಾನೂನುಗಳನ್ನು ಪರಿಚಯಿಸಲಿದೆ ಎಂದು ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಲ ಬದಲಾಗಿದೆ; ಸಂಕೋಚವಿಲ್ಲದೆ ಭಗವದ್ಗೀತೆ ಓದಿ: ಜನರಿಗೆ ಸಿಎಂ ಸುವೇಂದು ಅಧಿಕಾರಿ ಅಭಯ!
ಬಾಗೇಶ್ವರ್ ಬಾಬಾ ಅವರಿಗೆ ಸಂಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ತುಕ್ಡೆ-ತುಕ್ಡೆ ಗ್ಯಾಂಗ್" ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video
ಕೋಲ್ಕತ್ತಾದ ಶತಮಾನಗಳಷ್ಟು ಹಳೆಯದಾದ ಕಾಳಿಘಾಟ್ ದೇವಾಲಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮೀನಿನ ಪ್ರಸಾದ(ಊಟ) ಸವಿದಾಗ, ಎಲ್ಲರ ಗಮನ ಅವರ ತಟ್ಟೆಯ ಮೇಲಿರಲಿಲ್ಲ.

ಬಂಗಾಳ ಬಿಜೆಪಿ ಸರ್ಕಾರದಿಂದ ಭಾರೀ ಎಡವಟ್ಟು: ಸರ್ಕಾರಿ ಜಾಹೀರಾತಿನಲ್ಲಿ ದುರ್ಗಾದೇವಿಗೆ 11 ಕೈಗಳು! ಕ್ಷಮೆಯಾಚಿಸಿದ ಸುವೇಂದು ಅಧಿಕಾರಿ
ಕೋಲ್ಕತ್ತಾ ಪೊಲೀಸ್ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ಆಯೋಜಿಸಿದ್ದ ದುರ್ಗಾ ಪೂಜಾ ಸಭೆಯಲ್ಲಿ ದುರ್ಗಾದೇವಿಯ ಚಿತ್ರಕ್ಕೆ 10ರ ಬದಲು 11 ಕೈಗಳನ್ನು ತೋರಿಸಿದ ವಿವಾದವಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

