ದೇಶಸ್ವಚ್ಛಗ್ರಹ ಅಭಿಯಾನ: ಬಿಹಾರ ಸರ್ಕಾರವನ್ನು ಕೊಂಡಾಡಿದ ಪ್ರಧಾನಿ ಮೋದಿ
ವಾರದಿಂದ ನಡೆದ ಸ್ವಚ್ಚಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದ್ದಕ್ಕೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕೊಂಡಾಡಿದ್ದಾರೆ...