ದೇಶಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಮಹಾರಾಷ್ಟ್ರದಲ್ಲಿ ಕರ್ಣಾಟಕ ಬ್ಯಾಂಕ್ನ ನಾಮಫಲಕ ವಿರೂಪ
ಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಮಹಾರಾಷ್ಟ್ರದ ನಾಸಿಕ್ ನಗರದ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ಸ್ವರಾಜ್ಯ ಸಂಘಟನೆ ಕಾರ್ಯಕರ್ತರು ಬುಧವಾರದಂದು ಬ್ಯಾಂಕ್ನ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿಸಿದ್ದಾರೆ.