ರಾಜಕೀಯಭವಾನಿ 'ಬಯಕೆ'ಯ ಬಿರುಗಾಳಿ: ಪ್ರಬಲ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಗೆ ತಲ್ಲಣ; ಅತ್ತಿಗೆ ನಡೆಯಿಂದ ಎಚ್ ಡಿಕೆಗೆ ಮುಜುಗರ!
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮುನ್ನವೇ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಸ್ವಯಂ ಘೋಷಿಸಿಕೊಂಡಿದ್ದಾರೆ. ಇದು ಕ್ಷೇತ್ರ ಹಾಗೂ ಜೆಡಿಎಸ್ ಪಾಳಯದಲ್ಲಿ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.