• Tag results for sworn

ರಾಜ್ಯ ಹೈಕೋರ್ಟ್ ನ ಕಾಯಂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ನ್ಯಾಯಮೂರ್ತಿಗಳ ಪ್ರಮಾಣ ವಚನ

ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

published on : 25th September 2021

ಭೂಪೇಂದ್ರ ಪಟೇಲ್ ಸಂಪುಟ ವಿಸ್ತರಣೆ: ಗುಜರಾತ್ ನೂತನ ಸಚಿವರಾಗಿ 24 ಶಾಸಕರು ಪ್ರಮಾಣ

ಮಾಜಿ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಜಿತು ವಾಘಾನಿ ಸೇರಿದಂತೆ 24 ಶಾಸಕರು ಗುರುವಾರ ಗುಜರಾತ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

published on : 16th September 2021

ಗುಜರಾತಿನ 17 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

published on : 13th September 2021

ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅಧಿಕಾರ ಸ್ವೀಕಾರ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.

published on : 4th July 2021

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ- ಬೈಡೆನ್, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ- ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ  ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.

published on : 20th January 2021

ರಾಶಿ ಭವಿಷ್ಯ