Sydney

ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯ ನಾಳೆ: ಕ್ಲೀನ್‌ ಸ್ವೀಪ್‌ನತ್ತ ಭಾರತ ಚಿತ್ತ
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯ ನಾಳೆ: ಕ್ಲೀನ್‌ ಸ್ವೀಪ್‌ನತ್ತ ಭಾರತ ಚಿತ್ತ

ಎರಡನೇ ಪಂದ್ಯ ಗೆದ್ದು 2-0 ಅಂತರದಲ್ಲಿ ಟಿ20 ಸರಣಿಯನ್ನು ವಶಪಡಿಸಿಕೊಂಡಿರುವ ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡ, ಮಂಗಳವಾರ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಸಜ್ಜಾಗಿದೆ. ಉಭಯ ತಂಡಗಳ ಕಾದಾಟಕ್ಕೆ ಇಲ್ಲಿನ ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ. 

2ನೇ ಟಿ20; ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಗಾಯಾಳು ಜಡೇಜಾ ಔಟ್, ಚಹಲ್ ಇನ್!
ಕ್ರಿಕೆಟ್

2ನೇ ಟಿ20; ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಗಾಯಾಳು ಜಡೇಜಾ ಔಟ್, ಚಹಲ್ ಇನ್!

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಗಾಯಾಳು ರವೀಂದ್ರ ಜಡೇಜಾ ಬದಲಿಗೆ ಯುಜವೇಂದ್ರ ಚಹಲ್ ತಂಡ ಸೇರಿಕೊಂಡಿದ್ದಾರೆ.

ನಿಧಾನಗತಿಯ ಬೌಲಿಂಗ್: ಭಾರತ ತಂಡಕ್ಕೆ ಶೇ. 20ರಷ್ಟು ದಂಡ
ಕ್ರಿಕೆಟ್

ನಿಧಾನಗತಿಯ ಬೌಲಿಂಗ್: ಭಾರತ ತಂಡಕ್ಕೆ ಶೇ. 20ರಷ್ಟು ದಂಡ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಭಾರತ ತಂಡಕ್ಕೆ ಪಂದ್ಯದ ಶುಲ್ಕದ ಶೇಕಡಾ 20ರಷ್ಟು ದಂಡ ವಿಧಿಸಿದೆ.

ಸಿಡ್ನಿ: ಟೀಂ ಇಂಡಿಯಾ ಆಟಗಾರರು ತಂಗಿರುವ ಹೋಟೆಲ್ ನಿಂದ 30 ಕಿ.ಮೀ. ದೂರದಲ್ಲಿ ವಿಮಾನ ಅಪಘಾತ!
ಕ್ರಿಕೆಟ್

ಸಿಡ್ನಿ: ಟೀಂ ಇಂಡಿಯಾ ಆಟಗಾರರು ತಂಗಿರುವ ಹೋಟೆಲ್ ನಿಂದ 30 ಕಿ.ಮೀ. ದೂರದಲ್ಲಿ ವಿಮಾನ ಅಪಘಾತ!

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಕ್ವಾರಂಟೈನ್ ನಲ್ಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್ ನಿಂದ ಕೇವಲ 30 ಕಿಲೋ ಮೀಟರ್ ದೂರದಲ್ಲಿರುವ ಕ್ರೊಮರ್ ಪಾರ್ಕ್ ಆಟದ ಮೈದಾನದಲ್ಲಿ ಶನಿವಾರ ಲಘು ವಿಮಾನವೊಂದು ಅಪಘಾತಕ್ಕೀಡಾಗಿದೆ.

ಕೊಹ್ಲಿ ಗೈರು ಟೀಂ ಇಂಡಿಯಾವನ್ನು ಕಾಡಲಿದೆ: ಆಸ್ಟ್ರೇಲಿಯಾ ಕೋಚ್ ಲ್ಯಾಂಗರ್
ಕ್ರಿಕೆಟ್

ಕೊಹ್ಲಿ ಗೈರು ಟೀಂ ಇಂಡಿಯಾವನ್ನು ಕಾಡಲಿದೆ: ಆಸ್ಟ್ರೇಲಿಯಾ ಕೋಚ್ ಲ್ಯಾಂಗರ್

ಬಹು ನಿರೀಕ್ಷಿತ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಈಗ ದಿನಗಣನೆ ಆರಂಭವಾಗಿದೆ. ಭಾರತ ಈಗಾಗಲೇ ಆಸ್ಟ್ರೇಲಿಯಾವನ್ನು ತಲುಪಿದ್ದು ಕ್ವಾರಂಟೈನ್ ಪೂರ್ಣಗೊಳಿಸಲಿದೆ. ಆದರೆ ಸಾಕಷ್ಟು ಕುತೂಹಲವನ್ನು ಮೂಡಿಸಿರುವ ಟೆಸ್ಟ್ ಸರಣಿಯ ಬಹುತೇಕ ಪಂದ್ಯಗಳಿಗೆ ನಾಯಕ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ.

ನಕಲಿ ಭಯೋತ್ಪಾದಕ ದಾಳಿ ಬೆದರಿಕೆ: ಆಸಿಸ್ ಕ್ರಿಕೆಟಿಗ ಉಸ್ಮಾನ್ ಖವಾಜಾ ಸಹೋದರ ಜೈಲು ಪಾಲು!
ವಿದೇಶ

ನಕಲಿ ಭಯೋತ್ಪಾದಕ ದಾಳಿ ಬೆದರಿಕೆ: ಆಸಿಸ್ ಕ್ರಿಕೆಟಿಗ ಉಸ್ಮಾನ್ ಖವಾಜಾ ಸಹೋದರ ಜೈಲು ಪಾಲು!

ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಉಸ್ಮಾನ್ ಖವಾಜಾ ಅವರ ಸಹೋದರ ಅರ್ಸಲಾನ್ ತಾರಿಕ್ ಖವಾಜಾ ನಕಲಿ ಭಯೋತ್ಪಾದಕ ದಾಳಿ ಬೆದರಿಕೆ ಮೇರೆಗೆ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಬಾಹುಬಲಿ ಡೈಲಾಗ್ ಗೆ ವಾರ್ನರ್ ಲಿಪ್ ಸಿಂಕ್, ವಿಡಿಯೋ ವೈರಲ್ 
ಕ್ರಿಕೆಟ್

ಬಾಹುಬಲಿ ಡೈಲಾಗ್ ಗೆ ವಾರ್ನರ್ ಲಿಪ್ ಸಿಂಕ್, ವಿಡಿಯೋ ವೈರಲ್ 

ಆಸಿಸ್ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರ ಡಬ್ ಸ್ಮಾಷ್ ಸರಣಿ ಮುಂದುವರೆದಿದ್ದು, ಈ ಹಿಂದೆ ಬುಟ್ಟ ಬೊಮ್ಮ ಹಾಡಿಗೆ ಹೆಜ್ಜೆ ಹಾಕಿದ್ದ ವಾರ್ನರ್ ಇದೀಗ ಬಾಹುಬಲಿ ಡೈಲಾಗ್ ಗೆ ಲಿಪ್ ಸಿಂಕ್ ಮಾಡಿದ್ದಾರೆ.

ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ: ಫರ್ಗ್ಯೂಸನ್‌
ಕ್ರಿಕೆಟ್

ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ: ಫರ್ಗ್ಯೂಸನ್‌

ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ ನೀಡಿದ್ದಾಗಿ  ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗ್ಯೂಸನ್ ಹೇಳಿದ್ದಾರೆ.

ಆಸೀಸ್ ವೇಗಿ ಕೇನ್ ರಿಚರ್ಡ್ ಸನ್ ಗೆ ಕೊರೋನಾ ವೈರಸ್ ಸೋಂಕು ಭೀತಿ! 
ಕ್ರಿಕೆಟ್

ಆಸೀಸ್ ವೇಗಿ ಕೇನ್ ರಿಚರ್ಡ್ ಸನ್ ಗೆ ಕೊರೋನಾ ವೈರಸ್ ಸೋಂಕು ಭೀತಿ! 

ಇಡೀ ವಿಶ್ವವೇ ಪ್ರಸ್ತುತ ಕೊರೊನಾ ವೈರಸ್‌ ಭೀತಿಯಲ್ಲಿ ಮುಳುಗಿದೆ. ಈ ಮಹಾಮಾರಿ ವೈರಸ್‌ ಜಾಗತಿಕ ಕ್ರೀಡಾಚಟುವಟಿಕೆಗಳ ಮೇಲೆ ಗಂಭೀರ ಪ್ರಭಾವ ಬೀರಿದೆ