• Tag results for system

ಲಡಾಖ್ ಬಳಿ ಯುದ್ಧ ಸಾಮರ್ಥ್ಯ ಹೆಚ್ಚಿಸಲು ಸೇನೆಗೆ ಯುಎವಿ ಸೇರಿ ಹಲವು ಆಧುನಿಕ ಶಸ್ತ್ರಾಸ್ತ್ರಗಳ ಹಸ್ತಾಂತರಿಸಿದ ರಾಜನಾಥ್ ಸಿಂಗ್ 

ಲಡಾಖ್ ಬಳಿ ಯುದ್ಧ ಸಾಮರ್ಥ್ಯ ಹೆಚ್ಚಿಸಲುರಕ್ಷಣಾ ಸಚಿವ ರಾಜನಾಥ್ ಸಿಂಗ್, ಆ.16 ರಂದು ಸೇನೆಗೆ ಪ್ರಮುಖ ಆಧುನಿಕ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದ್ದಾರೆ.

published on : 16th August 2022

NRI ಗಳು ಭಾರತ್ ಬಿಲ್ ಪಾವತಿ ವ್ಯವಸ್ಥೆ ಮೂಲಕ ಯಾವುದೇ ಬಿಲ್‌ ಪಾವತಿಸಬಹುದು: ಆರ್ ಬಿಐ

ಭಾರತದಲ್ಲಿನ ತಮ್ಮ ಕುಟುಂಬದ ಸದಸ್ಯರ ಪರವಾಗಿ ಅನಿವಾಸಿ ಭಾರತೀಯರು ಯುಟಿಲಿಟಿ ಬಿಲ್‌ಗಳು ಮತ್ತು ಶಿಕ್ಷಣ ಶುಲ್ಕವನ್ನು ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಪಾವತಿ ಮಾಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.

published on : 5th August 2022

ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯಿಂದ ಭಾರತದಲ್ಲಿ 'ಸೇವಕ ವರ್ಗ' ಸೃಷ್ಟಿ, ಇನ್ನೂ ಬದಲಾವಣೆಗಳು ಅಗತ್ಯ: ಪ್ರಧಾನಿ ಮೋದಿ

ಬ್ರಿಟಿಷರು ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು ‘ಸೇವಕ ವರ್ಗ’ವನ್ನು ರಚಿಸಿಕೊಳ್ಳಲು ದೇಶಕ್ಕೆ ಶಿಕ್ಷಣ ವ್ಯವಸ್ಥೆಯನ್ನು ನೀಡಿದ್ದು, ಅದರಲ್ಲಿ ಬಹಳಷ್ಟು ಇನ್ನೂ ಬದಲಾಗದೆ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.  

published on : 7th July 2022

2022 ವಿತ್ತೀಯ ವರ್ಷದಲ್ಲಿ 500 ರೂ ಮುಖ ಬೆಲೆಯ 79,669 ನಕಲಿ ನೋಟುಗಳ ಪತ್ತೆ: ಆರ್ ಬಿಐ ಆಘಾತಕಾರಿ ಮಾಹಿತಿ!!

ನಕಲಿ ನೋಟು ದಂಧೆ, ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಾಡಿದ್ದ ನೋಟು ರದ್ದತಿ ವಿಫಲವಾಯಿತೇ.. ಇಂತಹುದೊಂದು ಪ್ರಶ್ನೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಮಾಹಿತಿಯಿಂದ ಉದ್ಭವಿಸಿದೆ.

published on : 31st May 2022

ಭಾರತದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವವರ ವಿರುದ್ಧ ವ್ಯವಸ್ಥಿತ ದಾಳಿ: ರಾಹುಲ್ ಗಾಂಧಿ

ಭಾರತದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವ ಸಂಸ್ಥೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ. 

published on : 24th May 2022

ಆಯುಷ್ಮಾನ್ ಭಾರತ್: ಖಾಸಗಿ ಆಸ್ಪತ್ರೆ ಶಿಫಾರಸ್ಸಿಗೆ ‘ರೆಫರಲ್ ವ್ಯವಸ್ಥೆ’

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಉನ್ನತ ಮಟ್ಟದ ಸರ್ಕಾರಿ ಆಸ್ಪತ್ರೆ ಅಥವಾ SAST ನೋಂದಾಯಿತ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲು ‘ಅಂತರ್ಜಾಲ ರೆಫರಲ್ ವ್ಯವಸ್ಥೆ’ ಜಾರಿ ತರಲಾಗಿದೆ.

published on : 30th April 2022

ಭಾರತಕ್ಕೆ ಎಸ್-400 ಕ್ಷಿಪಣಿ ವ್ಯವಸ್ಥೆಯ ಎರಡನೇ ಯುನಿಟ್ ಪೂರೈಕೆ ಪ್ರಾರಂಭಿಸಿದ ರಷ್ಯಾ 

ರಷ್ಯಾ ಭಾರತಕ್ಕೆ ಎಸ್-400 ಕ್ಷಿಪಣಿ ವ್ಯವಸ್ಥೆಯ ಎರಡನೇ ಯುನಿಟ್ ಪೂರೈಕೆಯನ್ನು ಪ್ರಾರಂಭಿಸಿದೆ. ಉಕ್ರೇನ್-ರಷ್ಯಾ ಕದನದ ಹಿನ್ನೆಲೆಯಲ್ಲಿ ನ್ಯಾಟೋ ರಾಷ್ಟ್ರಗಳು ವಿಧಿಸಿರುವ ನಡುವೆಯೇ ಭಾರತಕ್ಕೆ ಎಸ್-400 ಕ್ಷಿಪಣಿ ವ್ಯವಸ್ಥೆ ಆಮದಾಗುತ್ತಿದೆ.

published on : 15th April 2022

ಪಿನಾಕಾ ರಾಕೆಟ್ ವ್ಯವಸ್ಥೆಯ ಹೊಸ ಆವೃತ್ತಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ಡಿಆರ್ ಡಿಒ

ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (DRDO) ನಿರ್ಮಿತ ಪಿನಾಕಾ ರಾಕೆಟ್ ವ್ಯವಸ್ಥೆಯ ಹೊಸ ಆವೃತ್ತಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

published on : 9th April 2022

ಭಾರತಕ್ಕೆ ಭೇಟಿ ನೀಡಲಿರುವ ರಷ್ಯಾ ವಿದೇಶಾಂಗ ಸಚಿವ: ತೈಲ ಖರೀದಿ ಕುರಿತು ಚರ್ಚೆ

ಉಕ್ರೇನ್ ಮೇಲೆ ಸಮರ ಸಾರಿರುವ ರಷ್ಯಾದಿಂದ ತೈಲ ಖರೀದಿಸಲು ಅಮೆರಿಕ ಸೇರಿದಂತೆ ಹಲವು ದೇಶಗಳು ನಿರ್ಬಂಧ ವಿಧಿಸಿದೆ.

published on : 29th March 2022

ಭೂಮಿಯಿಂದ ಆಗಸದ ಗುರಿ ಹೊಡೆದುರುಳಿಸಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ಡಿಆರ್ ಡಿಒ

ಭೂಮಿಯಿಂದ ಆಗಸದ ಗುರಿಗಳನ್ನು ಹೊಡೆದುರುಳಿಸಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ ಎಂದು ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್ ಡಿಒ) ಹೇಳಿದೆ.

published on : 27th March 2022

ರಿಮೋಟ್ ಮಾನಿಟರಿಂಗ್ ವ್ಯವಸ್ಥೆ ಅಳವಡಿಸಿಕೊಂಡ ವಿಕ್ಟೋರಿಯಾ ಆಸ್ಪತ್ರೆ

ಕರ್ನಾಟಕದ ಹಲವಾರು ಖಾಸಗಿ ಆಸ್ಪತ್ರೆಗಳು ಇತ್ತೀಚೆಗೆ ರಿಮೋಟ್ ಪೇಷಂಟ್ ಮಾನಿಟರಿಂಗ್ ಸೊಲ್ಯೂಶನ್‌ಗೆ ಬದಲಾವಣೆ ಮಾಡಿಕೊಂಡಿದ್ದು, ಈ ಪಟ್ಟಿಗೆ ಇದೀಗ ಸರ್ಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆ ಕೂಡ ಸೇರ್ಪಡೆಯಾಗಿದೆ.

published on : 25th March 2022

ನಮ್ಮ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ: ರಾಜ್ಯಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆ

ಆಕಸ್ಮಿಕವಾಗಿ ಭಾರತದ ಕ್ಷಿಪಣಿಯೊಂದು ಪಾಕಿಸ್ತಾನದ  ನೆಲದಲ್ಲಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿಂದು ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್,  ನಮ್ಮ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ ಮತ್ತು ಭದ್ರತೆಯಿಂದ ಕೂಡಿದೆ ಎಂದರು.

published on : 15th March 2022

ಬ್ಯಾಂಕ್ ಸಾಲ ತೀರಿಸಲು ವಿನಿಮಯ ವ್ಯವಸ್ಥೆಯ ಆಂದೋಲನ ಪ್ರಾರಂಭಿಸಿದ ರೈತರು 

ರಾಗಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸುವಲ್ಲಿ ಸರ್ಕಾರದ ವೈಫಲ್ಯದಿಂದ ಬೇಸತ್ತ ಹೊಸದುರ್ಗ ರೈತರು ಪುರಾತನ ವಿನಿಮಯ ವ್ಯವಸ್ಥೆಯ ಮೊರೆ ಹೋಗಿದ್ದು ಆಂದೋಲನವನ್ನು ಪ್ರಾರಂಭಿಸಿದ್ದಾರೆ. 

published on : 10th March 2022

ಸಮಾಜದ ಪರಕೀಯ ಭಾವನೆ ಹೋಗಲಾಡಿಸುವ ಕುರಿತು ದೇವದಾಸಿ ಪುತ್ರಿಯ ಪಿಎಚ್‌ಡಿ ಅಧ್ಯಯನ

ಸಮಾಜದಲ್ಲಿನ ಪರಕೀಯ ಭಾವನೆ ಹೋಗಲಾಡಿಸುವ ಕುರಿತು ದೇವದಾಸಿ ಮಹಿಳೆಯೊಬ್ಬರ ಪುತ್ರಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದಾರೆ.

published on : 7th February 2022
1 2 3 4 > 

ರಾಶಿ ಭವಿಷ್ಯ