ಕ್ರಿಕೆಟ್Ind Vs Eng: ಚೊಚ್ಚಲ ಟಿ20 ಶತಕ; ಎಲ್ಲಾ ಕ್ರಿಕೆಟ್ ಮಾದರಿಯಲ್ಲೂ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಸ್ಮೃತಿ ಮಂದಾನ!
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರು ಟೆಸ್ಟ್, ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಮೂರು ಸ್ವರೂಪಗಳಲ್ಲಿ ಶತಕ ಗಳಿಸಿದ ಏಕೈಕ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.