Tabla artist

ವಯಸ್ಸು ಕೇವಲ 2 ವರ್ಷ 10 ತಿಂಗಳು, ತಬಲಾ ವಾದನದಲ್ಲಿ ದಾಖಲೆ ಬರೆದ ಮಗು: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ವರಶ್ರೀ ಹೆಸರು! Video
ಸಾಮಾನ್ಯವಾಗಿ ಈ ವಯಸ್ಸಿನ ಮಕ್ಕಳು ಆಟವಾಡುತ್ತಾ, ಅಂಬೆಗಾಲಿಡುತ್ತಾ ಬಾಲ್ಯ ಕಳೆಯುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪುಟ್ಟ ಬಾಲಕಿಯೊಬ್ಬಳು ತಬಲಾ ವಾದನದಲ್ಲಿ ಅಪರೂಪದ ಸಾಧನೆ ಮಾಡಿದ್ದಾಳೆ.

ಹಣಕಾಸಿನ ಬಿಕ್ಕಟ್ಟು: ಮಂಗಳೂರಿನ ಖ್ಯಾತ ತಬಲ ಕಲಾವಿದ ದಂಪತಿ ಆತ್ಮಹತ್ಯೆ
ಖ್ಯಾತ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಪಿಂಟೋಸ್ ಲೇನ್ನಲ್ಲಿ ನಡೆದಿದೆ.

