• Tag results for tableau

73ನೇ ಗಣರಾಜ್ಯೋತ್ಸವ: ಪರೇಡ್'ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ

73ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.

published on : 26th January 2022

ಗಣರಾಜ್ಯೋತ್ಸವ ಪರೇಡ್ ಸ್ತಬ್ಧ ಚಿತ್ರದಲ್ಲಿ ಕಸೂತಿ ಪ್ರದರ್ಶನ; ಸಂಡೂರು ಲಂಬಾಣಿ ಮಹಿಳೆಯರಲ್ಲಿ ಸಂತಸ

ಜ.26 ರ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ರಾಜ್ಯದ ಸಂಡೂರಿನ ಕಸೂತಿಗಳು ಪ್ರದರ್ಶನಗೊಳ್ಳಲಿದ್ದು ಸಂಡೂರಿನ ಲಂಬಾಣಿ ಮಹಿಳೆಯರು ಅತೀವ ಸಂತಸಗೊಂಡಿದ್ದಾರೆ.

published on : 24th January 2022

ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕಾರ: ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶ

 ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಿಂದ ಸಮಾಜ ಸುಧಾರಕ  ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ವಿವಾದವು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.

published on : 24th January 2022

ಈ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ 25 ಸ್ತಬ್ಧಚಿತ್ರ, 16 ಕವಾಯತು ತಂಡ, 17 ಮಿಲಿಟರಿ ಬ್ಯಾಂಡ್‌ಗಳು ಭಾಗಿ

ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ 16 ಕವಾಯತು ತಂಡಗಳು, 17 ಮಿಲಿಟರಿ ಬ್ಯಾಂಡ್‌ಗಳು ಮತ್ತು ವಿವಿಧ ರಾಜ್ಯಗಳ, ಇಲಾಖೆಗಳ ಮತ್ತು ಸಶಸ್ತ್ರ ಪಡೆಗಳ 25 ಸ್ತಬ್ಧಚಿತ್ರಗಳು ಭಾಗವಹಿಸಲಿವೆ...

published on : 22nd January 2022

ನಿಮ್ಮ ಪ್ರಾದೇಶಿಕ ಅಸ್ಮಿತೆಯ ಅರ್ಥ ಏನು? ತಮ್ಮ"ಪಿತಾಶ್ರೀ" ಅವರ ಜೊತೆಯೇ ಚರ್ಚಿಸಿ ಉತ್ತರ ಕಂಡುಕೊಳ್ಳುವುದು ಸೂಕ್ತ!

ಕುಮಾರಸ್ವಾಮಿಯವರೇ, ಗಣರಾಜ್ಯೋತ್ಸವದ ಪರೇಡ್‌ಗೆ ಕರ್ನಾಟಕದ ಸ್ಥಬ್ದಚಿತ್ರ ಆಯ್ಕೆಯಾಗಿದೆ ಎಂಬುದಕ್ಕೆ ನೀವೇಕೆ ಹೆಮ್ಮೆ ಪಟ್ಟಿಲ್ಲ?

published on : 19th January 2022

ಗಣರಾಜ್ಯೋತ್ಸವ 2022: ಸ್ತಬ್ಧ ಚಿತ್ರ ತಿರಸ್ಕಾರ ವಿವಾದ; ರಾಜ್ಯಗಳ ಟೀಕೆ ತಪ್ಪು ನಿದರ್ಶನ ಎಂದ ಕೇಂದ್ರ ಸರ್ಕಾರ

ಗಣರಾಜ್ಯೋತ್ಸವದ ಪರೇಡ್‌ನಿಂದ ತಮ್ಮ ಸ್ತಬ್ಧ ಚಿತ್ರಗಳನ್ನು ಹೊರಗಿಟ್ಟಿರುವುದು ಅವಮಾನ ಎಂದು ಆರೋಪಿಸಿದ್ದಕ್ಕಾಗಿ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿರುವ  ಕೇಂದ್ರ ಸರ್ಕಾರ, ಇದು ತಪ್ಪು ನಿದರ್ಶನ ಎಂದು ಹೇಳಿದೆ ಮತ್ತು ಇದನ್ನು ನಿರ್ಧರಿಸುವುದು ಕೇಂದ್ರವಲ್ಲ, ತಜ್ಞರ ಸಮಿತಿ ಶಾರ್ಟ್ ಲಿಸ್ಟ್ ತಯಾರು ಮಾಡುತ್ತದೆ ಎಂದು ಹೇಳಿದೆ.

published on : 17th January 2022

ಗಣರಾಜ್ಯೋತ್ಸವ: ಸುಭಾಷ್ ಚಂದ್ರ ಬೋಸ್ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡದ ಕೇಂದ್ರದ ವಿರುದ್ಧ ದೀದಿ ಕೆಂಡಾಮಂಡಲ

ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಹೊಸ ತಿಕ್ಕಾಟ ಪ್ರಾರಂಭವಾಗಿದೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಸುಭಾಷ್ ಚಂದ್ರ ಬೋಸರ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡುವ ವಿಷಯವಾಗಿ...

published on : 17th January 2022

ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ಕೇಂದ್ರ ತಿರಸ್ಕರಿಸಿದ್ದು ಅತ್ಯಂತ ಖಂಡನೀಯ: ಹೆಚ್.ಡಿ.ಕುಮಾರಸ್ವಾಮಿ

ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.

published on : 15th January 2022

ಗಣರಾಜ್ಯೋತ್ಸವ ಪರೇಡ್: ಯುಪಿಯ ರಾಮ ಮಂದಿರ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಪ್ರಾಚೀನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ 'ರಾಮ ಮಂದಿರ ಸ್ತಬ್ಧಚಿತ್ರ'ಕ್ಕೆ ಪ್ರಥಮ ಬಹುಮಾನ ಲಭಿಸಿದೆ.

published on : 28th January 2021

72ನೇ ಗಣರಾಜ್ಯೋತ್ಸವ: ಇದೇ ಮೊದಲ ಬಾರಿಗೆ ಲಡಾಖ್ ನಿಂದ ಸ್ತಬ್ಧಚಿತ್ರ ಪ್ರದರ್ಶನ

72ನೇ ಗಣರಾಜ್ಯೋತ್ಸವ ದಿನವಾದ ಇಂದು ಇದೇ ಮೊದಲ ಬಾರಿಗೆ ಪರೇಡ್ ನಲ್ಲಿ ಲಡಾಖ್ ನಿಂದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. 

published on : 26th January 2021

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಲಡಾಖ್ ಟ್ಯಾಬ್ಲೋ ಪ್ರದರ್ಶನ

ಗಣರಾಜ್ಯೋತ್ಸವದಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಪರೇಡ್‌ನಲ್ಲಿ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ ಟ್ಯಾಬ್ಲೋ ಭಾಗವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು.

published on : 24th January 2021

ರಾಶಿ ಭವಿಷ್ಯ