- Tag results for take oath
![]() | ಒಡಿಶಾದಲ್ಲಿ ಸಂಪುಟ ಪುನಾರಚನೆ: ನಾಳೆ ನೂತನ ಸಚಿವರ ಪ್ರಮಾಣ ವಚನ ಸಾಧ್ಯತೆಮಹತ್ವದ ಬೆಳವಣಿಗೆಯೊಂದರಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ ಕೇಳಿದ್ದಾರೆ. ನೂತನ ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. |
![]() | ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. |
![]() | ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕೊನೆ ಕ್ಷಣದಲ್ಲಿ ನಡೆದ ಹೈ ಡ್ರಾಮದೊಂದಿಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಹಮ್ಜಾ ಶಹಬಾಜ್ ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಪಂಜಾಬ್ ನಲ್ಲಿ ದೇಶದ ಅತಿ ಹೆಚ್ಚು 110 ಮಿಲಿಯನ್ ಜನಸಂಖ್ಯೆ ವಾಸಿಸುತ್ತಿದೆ. |
![]() | ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. |
![]() | ಉತ್ತರಾಖಂಡ್: ನಾಳೆ ಸಂಪುಟ ಸಚಿವರೊಂದಿಗೆ ಮುಖ್ಯಮಂತ್ರಿ ಧಮಿ ಪ್ರಮಾಣ ವಚನ ಸ್ವೀಕಾರಉತ್ತರಾಖಂಡ್ ನಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ, ನಾಳೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.. |
![]() | ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಛನ್ನಿ ನಾಳೆ ಪ್ರಮಾಣ ವಚನ ಸ್ವೀಕಾರಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. |
![]() | ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ. |
![]() | ಸಚಿವ ಸಂಪುಟ ರಚನೆ: ಬುಧವಾರ ಬೆಳಗ್ಗೆ ವರಿಷ್ಠರಿಂದ ಶುಭ ಸೂಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬಹು ನಿರೀಕ್ಷಿತ ನೂತನ ಸಚಿವ ಸಂಪುಟ ರಚನೆ ಕುರಿತಂತೆ ಬುಧವಾರ ಬೆಳಗ್ಗೆ ಅಂತಿಮವಾಗಿ ವರಿಷ್ಠರಿಂದ ಶುಭ ಸೂಚನೆ ಸಿಗಲಿದೆ. ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |