- Tag results for talks
![]() | 16 ತಾಸು ನಡೆದ ಭಾರತ-ಚೀನಾ ಸೇನಾ ಮಾತುಕತೆ!ಚೀನಾ-ಭಾರತ ಸೇನಾ ಹಿಂತೆಗೆತ ಪ್ರಕ್ರಿಯೆಯನ್ನು ಘರ್ಷಣೆ ನಡೆದಿದ್ದ ಕೇಂದ್ರಗಳಿಗೂ ವಿಸ್ತರಿಸುವ ನಿಟ್ಟಿನಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ. |
![]() | ಕಿರುಕುಳ ನಿಲ್ಲಿಸಿ, ಬಂಧಿತ ರೈತರನ್ನು ಬಿಡುಗಡೆ ಮಾಡುವವರೆಗೆ ಔಪಚಾರಿಕ ಮಾತುಕತೆ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚರೈತರಿಗೆ ಪೊಲೀಸರು, ಆಡಳಿತ ನೀಡುತ್ತಿರುವ ಕಿರುಕುಳ ನಿಲ್ಲುವವರೆಗೆಕೇಂದ್ರ ಸರ್ಕಾರದ ಜೊತೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚ ತಿಳಿಸಿದೆ. |
![]() | ಫಲ ನೀಡದ ಮಾತುಕತೆ; ದೆಹಲಿಯಲ್ಲಿ ಜನವರಿ 26ಕ್ಕೆ ಟ್ರ್ಯಾಕ್ಟರ್ ರ್ಯಾಲಿ!ಜನವರಿ 26 ಗಣರಾಜ್ಯೋತ್ಸವ ದಿನದಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತರು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ಸಂಬಂಧಿಸಿದಂತೆ ರೈತ ಮುಖಂಡರು ಮತ್ತು ಪೊಲೀಸರ ನಡುವಣ ಮಾತುಕತೆ ಫಲಪ್ರಧವಾಗಿಲ್ಲ. |
![]() | ಶೀಘ್ರವೇ ಮತ್ತೊಂದು ಸುತ್ತಿನ ಮಾತುಕತೆಗೆ ಭಾರತ- ಚೀನಾ ಒಪ್ಪಿಗೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯಶೀಘ್ರದಲ್ಲೇ ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್ ಮಟ್ಟದ ಮಾತುಕತೆಗೆ ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕೃಷಿ ಕಾಯ್ದೆ: 11ನೇ ಸುತ್ತಿನ ಮಾತುಕತೆಯೂ ವಿಫಲ, ಪಟ್ಟು ಬಿಡದ ರೈತರಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ಮತ್ತು ರೈತ ಸಂಘಟನೆಗಳೊಂದಿಗೆ ಶುಕ್ರವಾರ ನಡೆದ... |
![]() | ರೈತರು-ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ವಿಫಲ, ಜ.19 ರಂದು ಮತ್ತೆ ಸಭೆಕೃಷಿ ತಿದ್ದುಪಡಿ ಕಾಯ್ದೆಗಳ ರದ್ದತಿ ಕೋರಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ಯಾವುದೇ ಫಲಿತಾಂಶವಿಲ್ಲದೆ ಶುಕ್ರವಾರ ಅಂತ್ಯಗೊಂಡಿದೆ. |
![]() | ಜಮ್ಮು-ಕಾಶ್ಮೀರದ ಸ್ವಾಯತ್ತ ಸ್ಥಾನಮಾನ ಮರು ಸ್ಥಾಪಿಸುವವರೆಗೆ ಭಾರತದ ಜತೆ ಮಾತುಕತೆ ಅಸಾಧ್ಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ಜಮ್ಮು-ಕಾಶ್ಮೀರದ ಸ್ವಾಯತ್ತ ಸ್ಥಾನಮಾನ ಪುನಃ ಸ್ಥಾಪಿಸುವವರೆಗೆ ಭಾರತದೊಂದಿಗೆ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ. |
![]() | ರೈತರು- ಕೇಂದ್ರ ಸರ್ಕಾರದ ನಡುವಿನ ಮಾತುಕತೆ ಮತ್ತೆ ವಿಫಲ: ಜ.8 ಕ್ಕೆ ಮತ್ತೊಂದು ಸಭೆಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಕೇಂದ್ರ ಸರ್ಕಾರದ ನಡುವಿನ 7 ನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ. |
![]() | ಡಿಸೆಂಬರ್ 29ರಂದು ಕೇಂದ್ರದೊಂದಿಗೆ ಮತ್ತೆ ರೈತ ನಾಯಕರ ಮಾತುಕತೆಪ್ರತಿಭಟನಾ ನಿರತ ರೈತ ಸಂಘಟನೆಗಳ ನಾಯಕರು ಇದೇ 29(ಮಂಗಳವಾರ) ರಂದು ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕೈತ್ ತಿಳಿಸಿದ್ದಾರೆ. |
![]() | ಮುಕ್ತ ಮಾತುಕತೆಗೆ ಸಿದ್ಧ, ದಿನಾಂಕ ಮತ್ತು ಸಮಯ ನಿಗದಿ ಮಾಡಿ: ರೈತರಿಗೆ ಕೇಂದ್ರ ಮನವಿಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು,... |
![]() | 'ಬೇರೆ ರೈತ ಸಂಘಟನೆಗಳ ಜೊತೆ ಪರ್ಯಾಯ ಮಾತುಕತೆ ನಡೆಸುವುದನ್ನು ನಿಲ್ಲಿಸಿ': ಪ್ರತಿಭಟನಾ ನಿರತ ರೈತ ಮುಖಂಡರಿಂದ ಕೇಂದ್ರಕ್ಕೆ ಪತ್ರಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿರುವ ಸುಮಾರು 40 ರೈತ ಸಂಘಟನೆಗಳು ಬುಧವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ನೂತನ ಕೃಷಿ ಮಸೂದೆ ಬಗ್ಗೆ ಇತರ ರೈತ ಸಂಘಟನೆಗಳೊಂದಿಗೆ ಪರ್ಯಾಯ ಮಾತುಕತೆ ನಡೆಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿವೆ. |
![]() | ಕೇಂದ್ರ-ರೈತ ಸಂಘಟನೆಗಳ ಮಧ್ಯೆ ನಾಳೆ 6ನೇ ಸುತ್ತಿನ ಮಾತುಕತೆ: ವಿಫಲವಾದರೆ ರೈತರ ನಿರ್ಧಾರವೇನು?ತಮ್ಮ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮಣಿಯದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ನಾಳೆ ಡಿಸೆಂಬರ್ 9ರಂದು ರೈತಪರ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ಮಧ್ಯೆ 6ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಅದು ವಿಫಲವಾದರೆ ಕಠಿಣ ಹೆಜ್ಜೆ ಮುಂದಿಡಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. |
![]() | 'ದೆಹಲಿ ಚಲೋ' ಪ್ರತಿಭಟನೆ ತೀವ್ರ ಸ್ವರೂಪಕ್ಕೆ: 5ನೇ ಸುತ್ತಿನ ಮಾತುಕತೆ ಹಿನ್ನೆಲೆ ಕೇಂದ್ರ ಸಚಿವರಿಂದ ಪ್ರಧಾನಿ ಮೋದಿ ಭೇಟಿಕೃಷಿ ಮಸೂದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಒಪ್ಪಿದರೂ, ತಮ್ಮ ಪಟ್ಟು ಬಿಡದೆ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಯಲಿದೆ. |
![]() | ರೈತರ ಪ್ರತಿಭಟನೆ: ಮಂಗಳವಾರ ಕಿಸಾನ್ ಯೂನಿಯನ್ ಗಳನ್ನು ಮಾತುಕತೆಗೆ ಕರೆದ ಕೇಂದ್ರ ಸರ್ಕಾರನೂತನ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವಂತೆಯೇ ಡಿಸೆಂಬರ್ 1 ರಂದು ಕೃಷಿ ಯೂನಿಯನ್ ಗಳ ಮುಖಂಡರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತುಕತೆಗೆ ಆಹ್ವಾನಿಸಿದ್ದಾರೆ. |
![]() | 'ಚೀನಾ, ಕೋವಿಡ್-19': ಭಾರತ-ಅಮೆರಿಕ 2+2 ಮಾತುಕತೆಯ ಅಜೆಂಡಾಭಾರತ-ಅಮೆರಿಕ ನಡುವಿನ 2+2 ಮಾತುಕತೆಗೆ ವೇದಿಕೆ ಸಿದ್ಧವಾಗಿದ್ದು, ಅಮೆರಿಕಾದ ಸಚಿವರಾದ ಮೈಕ್ ಪೋಂಪಿಯೋ ಹಾಗೂ ಮಾರ್ಕ್ ಎಸ್ಪರ್ ಭಾರತ ಭೇಟಿಗೆ ಪ್ರಯಾಣ ಬೆಳೆಸಿದ್ದಾರೆ. |